Monday, 24th July 2017

Recent News

3 months ago

ತೆರೆಗೆ ಬರಲಿದೆ `ಮಹಾಭಾರತ’: ಹಣ ಹೂಡಲಿರೋ ಕನ್ನಡಿಗ ಬಿಆರ್ ಶೆಟ್ಟಿ

– ನೂರು ಭಾಷೆಗಳಿಗೆ ಆಗಲಿದ್ಯಂತೆ ಡಬ್ ಬೆಂಗಳೂರು: ಕನ್ನಡ ಸಿನಿಮಾರಂಗ ಭಾರತದ ಉಳಿದ ಯಾವುದೇ ಸಿನಿಮಾ ರಂಗಕ್ಕೂ ಕಡಿಮೆ ಇಲ್ಲ. ಇತ್ತೀಚಿಗಷ್ಟೇ ನಿರ್ಮಾಪಕ ಮುನಿರತ್ನ, ಬಾಹುಬಲಿ ಮೀರಿಸುವಂತೆ `ಕುರುಕ್ಷೇತ್ರ’ ಸಿನಿಮಾ ಮಾಡುತ್ತೇನೆ ಅಂದಿದ್ರು. ಇದೀಗ ವಿಶ್ವವೇ ತಿರುಗಿ ನೋಡುವಂತೆ ಕನ್ನಡಿಗರೊಬ್ಬರು ಆ ಸಿನಿಮಾ ಮಾಡಲು ರೆಡಿಯಾಗಿದ್ದಾರೆ. ಹೌದು. ಕರ್ನಾಟಕ ವಿಶ್ವ ಸಿನಿಮಾ ಭೂಪಟದಲ್ಲಿ ತನ್ನ ಗುರುತು ಮೂಡಿಸುತ್ತಿದೆ. ಕರ್ನಾಟಕದ ಕರಾವಳಿ ಮೂಲದ ದುಬೈ ಉದ್ಯಮಿ ಬಿಆರ್ ಶೆಟ್ಟಿ ಅಂಥಹದ್ದೊಂದು ಪರಾಕ್ರಮಕ್ಕೆ ಕೈಹಾಕಿದ್ದಾರೆ. ಅಂದ್ರೆ ಮಹಾಭಾರತವನ್ನು ಸಿನಿಮಾ ರೂಪಕ್ಕೆ […]