Tuesday, 10th December 2019

1 week ago

ಸಾಧುಗಳ ವೇಷ ಧರಿಸಿ ಹಣ, ಮೊಬೈಲ್ ದೋಚುತ್ತಿದ್ದ ನಾಲ್ವರು ಖದೀಮರು ಅಂದರ್

ಮಡಿಕೇರಿ: ನಾಗಾ ಸಾಧುಗಳ ವೇಷ ಧರಿಸಿ ಹಣ, ಮೊಬೈಲ್ ದೋಚುತ್ತಿದ್ದ ನಾಲ್ವರು ಖತರ್ನಾಕ್ ಖದೀಮರನ್ನು ಕೊಡಗು ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ನಾಗನಾಥ್, ಮಜೂರ್ ನಾಥ್, ಸುರಬ್ ನಾಥ್ ಮತ್ತು ಉಮೇಶ್ ನಾಥ್ ಬಂಧಿತ ಕಳ್ಳರು. ಆರೋಪಿಗಳು ಜಿಲ್ಲೆಯ ವಿವಿಧ ಕಡೆ ತಮ್ಮ ಕೈಚಳಕ ತೋರಿದ್ದರು. ಆರೋಪಿಗಳಿ ಬಲೆ ಬೀಸಿದ್ದ ಸೋಮವಾರಪೇಟೆ ತಾಲೂಕಿನ ಕುಶಾಲನಗರ ಪೊಲೀಸರು ಸೋಮವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳು ನಾಗಾ ಸಾಧುಗಳ ವೇಷ ಧರಿಸಿ ಇಬ್ಬರು ಉದ್ಯಮಿಗಳನ್ನು ಮರುಳು ಮಾಡಿ ನಗದು ಹಾಗೂ […]

1 month ago

ಕೊಲೆ ಆರೋಪಿಯನ್ನ ಹಿಡಿದುಕೊಟ್ಟ ವ್ಯಕ್ತಿಗೆ ಸನ್ಮಾನ

ಮಡಿಕೇರಿ: ನ್ಯಾಯಾಲಯ ಆವರಣದಲ್ಲಿನ ಶೌಚಾಲಯದ ಕಿಂಡಿಯಿಂದ ಪರಾರಿಯಾಗಿದ್ದ ಕೊಲೆ ಆರೋಪಿಯನ್ನು ಹಿಡಿದುಕೊಟ್ಟ ವ್ಯಕ್ತಿಯನ್ನು ಪೊಲೀಸರು ಸನ್ಮಾನಿಸಿದ್ದಾರೆ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಯಡವನಾಡಿನ ಸೂಳೆಭಾವಿಯ ರಾಮು ಪರಾರಿಯಾಗಿದ್ದ ಆರೋಪಿ. ಮೆಕ್ಯಾನಿಕ್ ಕೆಲಸ ಮಾಡುವ ರಫೀಕ್ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಅವರ ಕಾರ್ಯಕ್ಕೆ ಪೊಲೀಸರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೌಟುಂಬಿಕ ಕಲಹದಿಂದಾಗಿ ರಾಮು ತನ್ನ ಪತ್ನಿಯನ್ನು ಕೊಲೆ...