Thursday, 14th December 2017

Recent News

2 months ago

ಬೆಂಗ್ಳೂರಿನ ಜಿಟಿ ಮಾಲ್‍ನಲ್ಲಿ ಲಿಫ್ಟ್ ನಲ್ಲಿ ಸಿಲುಕಿ ಕಾರ್ಮಿಕ ದುರ್ಮರಣ

ಬೆಂಗಳೂರು: ಲಿಫ್ಟ್ ನಲ್ಲಿ ಸಿಲುಕಿ ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಇಂದು ನಗರದಲ್ಲಿ ನಡೆದಿದೆ. ಬೆಂಗಳೂರಿನ ಮಾಗಡಿ ರಸ್ತೆಯ ಜಿಟಿ ಮಾಲ್ ನಲ್ಲಿ ಈ ದುರಂತ ಸಂಭವಿಸಿದ್ದು, ಮೃತ ದುರ್ದೈವಿಯನ್ನು 40 ವರ್ಷದ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಇವರು ಕೆಪಿ ಅಗ್ರಹಾರದ ನಿವಾಸಿಯಾಗಿದ್ದು ಜಿಟಿ ಮಾಲ್ ನ ಬಿಗ್ ಬಜಾರ್ ನಲ್ಲಿ ಕೆಲಸ ಮಾಡುತ್ತಿದ್ದರು. ಶ್ರೀನಿವಾಸ್ ಇಂದು ಲಿಫ್ಟ್ ನಲ್ಲಿ ಗೂಡ್ಸ್ ಹಾಕಿಕೊಂಡು ಹೋಗುವಾಗ ಲಿಫ್ಟ್ ಆಫ್ ಆಗಿತ್ತು. ಈ ವೇಳೆ ಲಿಫ್ಟ್ ನಲ್ಲಿ ಸಿಲುಕಿದ್ದ ಶ್ರೀನಿವಾಸ್ […]

3 months ago

ಸಾಲ ವಾಪಸ್ ಕೊಡದ್ದಕ್ಕೆ ನಾಯಿ ಬಿಟ್ಟು ದಾಳಿ- ಕೊಡಗಿನಲ್ಲೊಬ್ಬ ಭಯಾನಕ ಮಾಲೀಕ

ಮಡಿಕೇರಿ: ಪಡೆದ ಸಾಲದ ಹಣ ಹಿಂದಿರುಗಿಸದ ತನ್ನ ಕಾರ್ಮಿಕನ ವಿರುದ್ಧ ಅಮಾನವೀಯವಾಗಿ ವರ್ತಿಸಿರೋ ಮಾಲೀಕನೋರ್ವ ಕಾರ್ಮಿಕನನ್ನು ಕಟ್ಟಿಹಾಕಿ ನಾಯಿಯಿಂದ ಕಚ್ಚಿಸಿರೋ ಪ್ರಕರಣ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಾಳೆಲೆಯ ಹರೀಶ್ ಎಂಬವರ ಮೇಲೆ ಮಾಲೀಕ ಕಿಶನ್ ನಾಯಿ ದಾಳಿ ನಡೆಸಿದ್ದಾರೆ. ಏನಿದು ಘಟನೆ?: ಕಳೆದ ಒಂದೂವರೆ ವರ್ಷಗಳಿಂದ ಹರೀಶ್ ರಾಜಾಪುರ ಗ್ರಾಮದ...