Thursday, 24th May 2018

Recent News

1 week ago

ಮನೆಯಲ್ಲಿದ್ದರೂ ಲ್ಯಾಪ್ ಟಾಪ್, ಮೊಬೈಲ್ ಕದ್ದು ಪರಾರಿ!

ಬೆಂಗಳೂರು: ಮನೆಯ ಚಿಲಕ ಹಾಕದೇ ಮಲಗುವ ಸಿಲಿಕಾನ್ ಸಿಟಿ ಜನರು ಸ್ವಲ್ಪ ಎಚ್ಚರವಾಗಿರಬೇಕು. ಯಾಕೆಂದರೆ ನೀವು ಮನೆಯ ಬಾಗಿಲು ಹಾಕಿಲ್ಲ ಎನ್ನುವುದರ ಮಾಹಿತಿ ಮೇರೆಗೆ ಕಳ್ಳರು ನಿಮ್ಮ ಮನೆಗೆ ನುಗ್ಗಿ ಕಳ್ಳತನ ಮಾಡುತ್ತಾರೆ. ಇಂತಹ ಘಟನೆ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ಕದ್ದಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಜಫ್ರೆನ್ ಹುಸೆನ್ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಇದೇ ಮೇ 6ರಂದು ತಡರಾತ್ರಿ ಕೆಲಸ ಮುಗಿಸಿ ಮನೆಗೆ ಬಂದಿದ್ದಾರೆ. ಆಗ ಅವರು […]

1 month ago

ಡೇಟಾ, 4ಜಿ ಫೀಚರ್ ಫೋನ್ ಆಯ್ತು, ಈಗ ಜಿಯೋದಿಂದ ಸಿಮ್ ಇರೋ ಲ್ಯಾಪ್‍ಟಾಪ್!

ನವದೆಹಲಿ: ಕಡಿಮೆ ಬೆಲೆಯಲ್ಲಿ ಡೇಟಾ, 4ಜಿ ಫೀಚರ್ ಫೋನ್ ಬಿಡುಗಡೆ ಮಾಡಿದ್ದ ಜಿಯೋ ಈಗ ಕಡಿಮೆ ಬೆಲೆಯಲ್ಲಿ ಭಾರತೀಯ ಮಾರುಕಟ್ಟೆಗೆ ಸಿಮ್ ಹೊಂದಿರುವ ಲ್ಯಾಪ್ ಟಾಪ್ ಬಿಡುಗಡೆ ಮಾಡಲು ಮುಂದಾಗಿದೆ. ಹೌದು. ಚಿಪ್ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಪ್ರತಿಷ್ಟಿತ ಹಾರ್ಡ್ ವೇರ್ ಕಂಪನಿ ಕ್ವಾಲ್ಕಾಮ್ ಜೊತೆ ವಿಂಡೋಸ್ 10 ಆಪರೇಟಿಂಗ್ ವ್ಯವಸ್ಥೆ ಇರುವ ಲ್ಯಾಪ್ ಟಾಪ್‍ಗಳಲ್ಲಿ ಸಿಮ್‍ಗಳನ್ನು...

ಸಿದ್ದರಾಮಯ್ಯ ಸರ್ಕಾರದಲ್ಲಿ ಲ್ಯಾಪ್‍ಟಾಪ್ ಹಗರಣ?- ಗೋಲ್‍ಮಾಲ್ ಬಗ್ಗೆ `ಐಎಎಸ್’ ಪತ್ರ

7 months ago

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದಲ್ಲಿ ಮತ್ತೊಂದು ಹಗರಣ ನಡೆದಿರುವ ಆರೋಪ ಕೇಳಿಬಂದಿದೆ. ಎಲ್ಲಾ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ಕೊಡ್ತಿವಿ ಎಂದ ಉನ್ನತ ಶಿಕ್ಷಣ ಇಲಾಖೆಯವರು ದುಡ್ಡು ಹೊಡೆಯೋಕೆ ಹೊರಟರಾ ಅನ್ನೋ ಅನುಮಾನ ಶುರುವಾಗಿದೆ. ವರ್ಗಾವಣೆಗೂ ಮುನ್ನ ಕಾಲೇಜು ಶಿಕ್ಷಣ ಇಲಾಖೆಯ ಹಿಂದಿನ ಆಯುಕ್ತ...

ಬಸವಣ್ಣನನ್ನು ಹಾಡಿ ಹೊಗಳಿದ ಸಿಎಂ ಸಿದ್ದರಾಮಯ್ಯ

8 months ago

ಬಳ್ಳಾರಿ: ಸಮ ಸಮಾಜದ ಬೀಜವನ್ನು ಬಸವಣ್ಣನವರು ಬಿತ್ತಿ ಹೋಗಿದ್ದಾರೆ. ಮುಂದುವರೆದ ರಾಷ್ಟ್ರಗಳಲ್ಲೂ ಸಹ ಸಮ ಸಮಾಜ ನಿರ್ಮಾಣವಾಗಿಲ್ಲ. 12ನೇ ಶತಮಾನದಲ್ಲಿ ಬಸವಣ್ಣ ನಡೆದ ದಾರಿ, ಅವರ ವಿಚಾರಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು. ಹೀಗಾಗಿ ಬಸವ ವ್ರತ ಬಸವ ಪಥ ಆಚರಣೆ ಮಾಡಬೇಕು ಎಂದು...

ಕಾಲೇಜು ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ಭಾಗ್ಯ: ಶಿಕ್ಷಣ ಇಲಾಖೆಗೆ ಸಿಕ್ಕಿದ್ದೇನು?

1 year ago

ಬೆಂಗಳೂರು: ಎಂಜಿನಿಯರಿಂಗ್, ವೈದ್ಯಕೀಯ, ಪಾಲಿಟೆಕ್ನಿಕ್, ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಉಚಿತ ಲ್ಯಾಪ್‍ಟಾಪ್ ನೀಡುವುದಾಗಿ ಪ್ರಕಟಿಸಿದ್ದಾರೆ. ಹೀಗಾಗಿ ಇಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಉನ್ನತ ಶಿಕ್ಷಣಕ್ಕೆ ಬಜೆಟ್‍ನಲ್ಲಿ ಘೋಷಣೆಯಾದ ಅಂಶಗಳನ್ನು ನೀಡಲಾಗಿದೆ. ಉನ್ನತ ಶಿಕ್ಷಣ- 4401 ಕೋಟಿ ರೂ....