Thursday, 24th May 2018

2 months ago

ಸರ್ಕಾರದ ಲಿಂಗಾಯತ ಪ್ರತ್ಯೇಕ ಧರ್ಮ ನಿರ್ಧಾರ ಒಪ್ಪಲ್ಲ: ವೀರಶೈವ ಮಹಾಸಭಾ

ದಾವಣಗೆರೆ: ಧರ್ಮ ದಂಗಲ್ ರಾಜ್ಯದಲ್ಲಿ ಜೋರಾಗುತ್ತಿದೆ. ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಶಿಫಾರಸು ಮಾಡಿದ ರಾಜ್ಯ ಸರ್ಕಾರದ ವಿರುದ್ಧ ವೀರಶೈವರು ಸಿಡಿದೆದ್ದಿದ್ದಾರೆ. ರಾಜ್ಯ ಸಚಿವ ಸಂಪುಟದ ನಿರ್ಧಾರವನ್ನು ನಿನ್ನೆ ವೀರಶೈವ ಮಹಾಸಭಾ ಅಧ್ಯಕ್ಷ, ಮಾಜಿ ಮಂತ್ರಿ ಶಾಮನೂರು ಶಿವಶಂಕರಪ್ಪ ಒಪ್ಪಿಕೊಂಡಿದ್ದರು. ಆದರೆ ಇವತ್ತು ವಿರೋಧಿಸಿದ್ದಾರೆ. ದಾವಣಗೆರೆಯ ತಮ್ಮ ನಿವಾಸದಲ್ಲಿ ರಂಭಾಪುರಿ ಶ್ರೀಗಳು, ಉಜ್ಜಯಿನಿ ಶ್ರೀಗಳ ಜೊತೆ ಪ್ರತ್ಯೇಕ ಧರ್ಮದ ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸಿದ ಬಳಿಕ ಶಾಮನೂರು ಶಿವಶಂಕರಪ್ಪ, ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ನಿನ್ನೆ […]

ಲಿಂಗಾಯತ ಪ್ರತ್ಯೇಕ ಧರ್ಮ, ಅದಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ಕೊಡ್ಬೇಕು- ನಿವೃತ್ತ ನ್ಯಾ. ನಾಗಮೋಹನ್‍ದಾಸ್ ಸಮಿತಿ ಶಿಫಾರಸು

3 months ago

ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಲಿಂಗಾಯಿತ ಧರ್ಮ ಹಿಂದೂ ಧರ್ಮ ಅಲ್ಲ, ವೀರಶೈವ ಧರ್ಮವೂ ಅಲ್ಲ. ಲಿಂಗಾಯಿತ ಧರ್ಮ ಒಂದು ಪ್ರತ್ಯೇಕ ಧರ್ಮ ಅಂತ ನಿವೃತ್ತ ನ್ಯಾ.ನಾಗಮೋಹನ್ ದಾಸ್ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ. ವೀರಶೈವ...

ನಮ್ಮ ಜೊತೆ ಬನ್ನಿ, ಇಲ್ಲ ಮಠ ಬಿಡಿ- ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಮತ್ತೆ ಸಭೆಗೆ ನಿರ್ಧಾರ

8 months ago

ಬೆಂಗಳೂರು: ನಮ್ಮ ಜೊತೆ ಬನ್ನಿ…ಇಲ್ಲ ಮಠ ಬಿಡಿ…! ಇಂಥದೊಂದು ಘೋಷ ವಾಕ್ಯ ಇಟ್ಟುಕೊಂಡು ಲಿಂಗಾಯತ ಮುಖಂಡರು ಹೋರಾಟ ಆರಂಭಿಸಲು ತೀರ್ಮಾನಿಸಿದ್ದಾರೆ. ಪ್ರತ್ಯೇಕ ಧರ್ಮದ ವಿಚಾರವಾಗಿ ಅಕ್ಟೋಬರ್ 4ರಂದು ಮತ್ತೆ ಸಭೆ ಸೇರಲು ಲಿಂಗಾಯತ – ವೀರಶೈವ ಮುಖಂಡರು ತೀರ್ಮಾನಿಸಿದ್ದಾರೆ. ಸಚಿವ ಶರಣ್...

ಸಿದ್ದಗಂಗಾ ಶ್ರೀಗಳ ಜ್ಞಾಪಕ ಶಕ್ತಿ ಕೆಲವರಿಂದ ದುರುಪಯೋಗ: ಮಾತೆ ಮಹಾದೇವಿ

8 months ago

ಬಾಗಲಕೋಟೆ: ಸಿದ್ದಗಂಗಾ ಶ್ರೀಗಳಿಗೆ ವಯೋಮಾನದ ದೃಷ್ಟಿಯಿಂದ ನೆನಪಿನ ಶಕ್ತಿ ಉಳಿದಿಲ್ಲ ಎಂದು ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಹೇಳಿಕೆ ನೀಡಿದ್ದಾರೆ. ಸ್ವಾಮೀಜಿಗಳ ಜ್ಞಾಪಕ ಶಕ್ತಿಯನ್ನು ಕೆಲವರು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಸಿದ್ದಗಂಗಾ ಶ್ರೀಗಳ ಪಕ್ಕ ಇರುವ ವೀರಶೈವ ಮಹಾಸಭಾದವರು ಒತ್ತಡ ತಂದಿದ್ದಾರೆ. ಪೂಜ್ಯ...

ಏನ್ ಕೇಳಿಸ್ಕೊಂಡ್ಯೋ ಪಾಟೀಲ್, ಇದ್ರಿಂದ ನಿಂಗೂ, ನಮಗೂ ಡ್ಯಾಮೇಜ್: ಸಿಎಂ ಕ್ಲಾಸ್

8 months ago

ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ತುಮಕೂರಿನ ಸಿದ್ಧಗಂಗಾ ಶ್ರೀಗಳು ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ತಂದಿಟ್ಟ ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್ ಅವರನ್ನು ಸಿಎಂ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ. ಸಂಪುಟ ಸಭೆಯಲ್ಲಿ ಇಂದು ಸಿದ್ದರಾಮಯ್ಯ, ಶ್ರೀಗಳ ಜತೆ...

ಲಿಂಗಾಯತ ಧರ್ಮದ ಬಗ್ಗೆ ಸ್ಟೇಟಸ್- ಅಶ್ಲೀಲ ಕಮೆಂಟ್ ಹಾಕಿದ ವ್ಯಕ್ತಿಗೆ ಮಹಿಳೆಯಿಂದ ಓಪನ್ ಚಾಲೆಂಜ್

9 months ago

ಬೆಂಗಳೂರು: ಲಿಂಗಾಯತ ಸ್ವತಂತ್ರ ಧರ್ಮದ ಕುರಿತು ಫೇಸ್‍ಬುಕ್‍ನಲ್ಲಿ ಸ್ಟೇಟಸ್ ಹಾಕಿದ್ದಕ್ಕೆ ವೀರಶೈವ ಲಿಂಗಾಯತ ಯುವ ವೇದಿಕೆ ರಾಜ್ಯ ಕಾರ್ಯದರ್ಶಿ ಕವನಗೆ ವ್ಯಕ್ತಿಯೊಬ್ಬ ಅಶ್ಲಿಲವಾಗಿ ಕಾಮೆಂಟ್ ಮಾಡಿದ್ದಾನೆ. ಮಹಿಳೆ ಅಂತಾನೂ ನೋಡದೇ ನಿನ್ನನ್ನು ನಗ್ನ ಮಾಡುತ್ತೇನೆಂದು ಫೇಸ್‍ಬುಕ್‍ನಲ್ಲಿ ರಾಜೇಶ್ ಎಂಬ ವ್ಯಕ್ತಿ ಕಮೆಂಟ್...

ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಹೋರಾಟ ತೀವ್ರ- ಸುತ್ತೂರು ಮಠದಲ್ಲಿ ಗೌಪ್ಯ ಸಭೆ

9 months ago

-ನಾಳೆ ಬೆಳಗಾವಿಯಲ್ಲಿ ಬೃಹತ್ ಸಮಾವೇಶ ಮೈಸೂರು: ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಮತ್ತೆ ಹೋರಾಟ ತೀವ್ರಗೊಂಡಿದೆ. ಮೈಸೂರಿನ ಸುತ್ತೂರು ಮಠದಲ್ಲಿ ವೀರಶೈವ-ಲಿಂಗಾಯಿತ ಚಿಂತಕರ ಕಾರ್ಯಗಾರ ನಡೆದಿದೆ. ಇದೇ ಮೊದಲ ಬಾರಿಗೆ ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರಕ್ಕೆ ಸುತ್ತೂರು ಮಠ ವೇದಿಕೆಯಾಗಿದೆ. ಹಲವು ದಿನದಿಂದ...