Thursday, 21st September 2017

1 week ago

ಸಿದ್ದಗಂಗಾ ಶ್ರೀಗಳ ಜ್ಞಾಪಕ ಶಕ್ತಿ ಕೆಲವರಿಂದ ದುರುಪಯೋಗ: ಮಾತೆ ಮಹಾದೇವಿ

ಬಾಗಲಕೋಟೆ: ಸಿದ್ದಗಂಗಾ ಶ್ರೀಗಳಿಗೆ ವಯೋಮಾನದ ದೃಷ್ಟಿಯಿಂದ ನೆನಪಿನ ಶಕ್ತಿ ಉಳಿದಿಲ್ಲ ಎಂದು ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಹೇಳಿಕೆ ನೀಡಿದ್ದಾರೆ. ಸ್ವಾಮೀಜಿಗಳ ಜ್ಞಾಪಕ ಶಕ್ತಿಯನ್ನು ಕೆಲವರು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಸಿದ್ದಗಂಗಾ ಶ್ರೀಗಳ ಪಕ್ಕ ಇರುವ ವೀರಶೈವ ಮಹಾಸಭಾದವರು ಒತ್ತಡ ತಂದಿದ್ದಾರೆ. ಪೂಜ್ಯ ಶ್ರೀಗಳ ಸಹಿಮಾತ್ರ ಪಡೆದು ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಹಾಗೊಂದು ವೇಳೆ ಶ್ರೀಗಳೇ ಈ ರೀತಿ ಹೇಳಿಕೆ ನೀಡಿದ್ದರೆ ಅದನ್ನು ನಾವು ಒಪ್ಪುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ಕೊಡಿಸುತ್ತೇವೆ. ಹೀಗಾಗಿ ವೀರಶೈವ […]

1 week ago

ಏನ್ ಕೇಳಿಸ್ಕೊಂಡ್ಯೋ ಪಾಟೀಲ್, ಇದ್ರಿಂದ ನಿಂಗೂ, ನಮಗೂ ಡ್ಯಾಮೇಜ್: ಸಿಎಂ ಕ್ಲಾಸ್

ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ತುಮಕೂರಿನ ಸಿದ್ಧಗಂಗಾ ಶ್ರೀಗಳು ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ತಂದಿಟ್ಟ ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್ ಅವರನ್ನು ಸಿಎಂ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ. ಸಂಪುಟ ಸಭೆಯಲ್ಲಿ ಇಂದು ಸಿದ್ದರಾಮಯ್ಯ, ಶ್ರೀಗಳ ಜತೆ ಮಾತನಾಡಿದ್ದನ್ನ ಅವಸರದಲ್ಲಿ ಮಾಧ್ಯಮಗಳ ಮುಂದೆ ಹೋಗಿದ್ದು ಯಾಕೆ ಎಂದು ಪಾಟೀಲ್ ಅವರನ್ನು ಪ್ರಶ್ನಿಸಿದ್ದಾರೆ....

2013ರಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ಬೇಕೆಂದಿದ್ದ ಬಿಎಸ್‍ವೈ ಈಗ ಸೈಲೆಂಟ್!

2 months ago

ಬೆಂಗಳೂರು: ವೀರಶೈವ-ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡಬೇಕೆನ್ನುವ ವಿಚಾರದಲ್ಲಿ ಈಗ ತಟಸ್ಥರಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಈ ಹಿಂದೆ ಪ್ರತ್ಯೇಕ ಧರ್ಮಕ್ಕಾಗಿ ಒತ್ತಾಯಿಸಿದ ಸ್ಫೋಟಕ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಎಬ್ಬಿಸಿರುವ ‘ಪ್ರತ್ಯೇಕ ಧರ್ಮ’ದ...

ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಒತ್ತಾಯ – ಆಗಸ್ಟ್ 22ಕ್ಕೆ ಬೆಳಗಾವಿಯಲ್ಲಿ ಬೃಹತ್ ಜಾಥಾ

2 months ago

ಬೆಳಗಾವಿ: ಬಸವಾದಿ ಶರಣರು ಸ್ಥಾಪಿಸಿದ ಲಿಂಗಾಯತ ಧರ್ಮಕ್ಕೆ ಸ್ವಾತಂತ್ರ್ಯ ಧರ್ಮದ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಇದೇ ಆಗಸ್ಟ್ 22ರಂದು ಬೆಳಗಾವಿಯಲ್ಲಿ ಲಿಂಗಾಯತರು ಬೃಹತ್ ಜಾಥಾ ನಡೆಸಲಿದ್ದಾರೆ. ಜಾಥಾದಲ್ಲಿ ಮೂರು ಲಕ್ಷ ಲಿಂಗಾಯತರು ಭಾಗವಹಿಸಲ್ಲಿದ್ದಾರೆ. ಕೂಡಲೇ ರಾಜ್ಯ ಸರ್ಕಾರ ಪ್ರತ್ಯೇಕ ಲಿಂಗಾಯತ ಧರ್ಮ...

ಲಿಂಗಾಯತ ಜಾತಿಯನ್ನು ಸ್ವತಂತ್ರ ಧರ್ಮ ಮಾಡಲು ಆಗ್ರಹಿಸಿ ಬೀದರ್‍ನಲ್ಲಿ ಬೃಹತ್ ಮೆರವಣಿಗೆ

2 months ago

ಬೀದರ್: ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ನೀಡುವಂತೆ ಆಗ್ರಹಿಸಿ ಬೀದರ್ ನಲ್ಲಿ ಲಿಂಗಾಯತ ಧರ್ಮ ಸಮನ್ವಯ ಸಮಿತಿಯಿಂದ ಬುಧವಾರ ಬೃಹತ್ ಮೆರವಣಿಗೆ ನಡೆಯಿತು. ಸರ್ಕಾರದ ಮೇಲೆ ಒತ್ತಡ ಹೇರಲು ನಡೆದ ಈ ಮೆರವಣಿಗೆಯಲ್ಲಿ ಲಿಂಗಾಯತ ಸಮುದಾಯ ಭಾಗವಹಿಸುವ ಮೂಲಕ ಹೋರಾಟಕ್ಕೆ ಸಾಕ್ಷಿಯಾದರು....