Monday, 23rd April 2018

Recent News

2 weeks ago

ಸಾಲ ಕೊಡ್ತೀವಿ ಕಾಂಗ್ರೆಸ್ ಗೆ ಓಟ್ ಹಾಕಿ – ಮತದಾರರಿಗೆ ಅಮಿಷ

ತುಮಕೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ರೈತರಿಗೆ ಸಾಲ ವಿತರಣೆ ಮಾಡಿರುವ ಘಟನೆ ಮಧುಗಿರಿ ತಾಲೂಕಿನ ಕಡಗತ್ತೂರು ವಿಎಸ್‍ಎಸ್‍ಎನ್ ಬ್ಯಾಂಕಿನಲ್ಲಿ ನಡೆದಿದೆ. ಸಾಲ ವಿತರಣೆ ಮಾಡುವ ಮೂಲಕ ಮತದಾರರನ್ನು ಸೆಳೆಯುವ ಕಾರ್ಯ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಸದ್ಯ ಘಟನೆಯ ಕುರಿತು ಮಧುಗಿರಿ ಕಾಂಗ್ರೆಸ್ ಶಾಸಕ ಕೆ.ಎನ್.ರಾಜಣ್ಣನ ಕ್ಷೇತ್ರದಲ್ಲಿ ಮತದಾರರಿಗೆ ಸಾಲದ ರೂಪದಲ್ಲಿ ಆಮಿಷ ಒಡ್ಡುತ್ತಿದ್ದಾರೆ ಎನ್ನುವ ಆರೋಪ ಮಾಡಲಾಗಿದೆ. ಶಾಸಕ ರಾಜಣ್ಣ ಅವರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿರುವ ಕಾರಣ ಈ ಕೃತ್ಯಕ್ಕೆ ಅಧಿಕಾರಿಗಳು ಸಾಥ್ […]

1 month ago

ಸಾಲ ತೀರಿಸಲಿಲ್ಲವೆಂದು ರೈತನ ಮನೆಯಲ್ಲಿ ಬ್ಯಾಂಕ್ ಸಿಬ್ಬಂದಿಯಿಂದ ಗೂಂಡಾಗಿರಿ!

ಕೊಪ್ಪಳ: ಹತ್ತಾರು ಬ್ಯಾಂಕಿನಲ್ಲಿ ಸಾವಿರಾರು ಕೋಟಿ ಸಾಲ ಮಾಡಿರೋ ಉದ್ಯಮಿಗಳ ವಿರುದ್ಧ ಕ್ರಮಕ್ಕೆ ಬ್ಯಾಂಕ್‍ಗಳು ಮುಂದಾಗುತ್ತಿಲ್ಲ. ಆದರೆ ಇಲ್ಲೊಂದು ಸಹಕಾರಿ ಬ್ಯಾಂಕ್ ರೈತನಿಗೆ ಕೊಟ್ಟ 3 ಲಕ್ಷ ರೂ. ಸಾಲಕ್ಕೆ ಮನೆಯನ್ನೇ ಗುಡಿಸಿ ಗುಂಡಾಂತರ ಮಾಡಿದೆ. ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕು ಕಾರಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ಚನ್ನಳ್ಳಿ ಕ್ರಾಸ್‍ನಲ್ಲಿನ ರೈತ ಸುಕೊ ಸಹಕಾರಿ ಬ್ಯಾಂಕ್...

ನನ್ನ ಜಮೀನು ವಶಪಡಿಸಿಕೊಂಡು ಸಾಲ ತೀರಿಸಿ: ಸಿಎಂ, ಮೋದಿ, ರಾಹುಲ್ ಗಾಂಧಿಗೆ ಮಂಡ್ಯ ರೈತ ಮನವಿ

2 months ago

ಮಂಡ್ಯ: ನನ್ನ ಜಮೀನನ್ನು ವಶಪಡಿಸಿಕೊಂಡು ಸಾಲವನ್ನು ತೀರಿಸಿ ಎಂದು ರೈತರೊಬ್ಬರು ಪ್ರಧಾನಿ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯ, ರಾಹುಲ್ ಗಾಂಧಿ ಸೇರಿದಂತೆ ಹಲವರಿಗೆ ಕಳೆದೊಂದು ವರ್ಷದಿಂದ ಮನವಿ ಮಾಡುತ್ತಿರುವ ಮನಕಲಕುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಬೋಳಾರೆ ಗ್ರಾಮದಲ್ಲಿ ನಡೆದಿದೆ....

ಲೋನ್ ಕೊಡಿಸುವುದಾಗಿ ಹೇಳಿ ವಂಚಿಸಿದ ಮಹಿಳೆಗೆ 2 ಕಿ.ಮೀ ಮೆರವಣಿಗೆ ಮಾಡಿದ ಜನರು

3 months ago

ತುಮಕೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಸಚಿವೆ ಉಮಾಶ್ರೀ ಹೆಸರು ಹೇಳಿಕೊಂಡು ಮಹಿಳೆಯೊಬ್ಬಳು ನೂರಾರು ಜನರಿಗೆ ವಂಚಿಸಿದ ಘಟನೆ ತುಮಕೂರಿನಲ್ಲಿ ಬೆಳಕಿಗೆ ಬಂದಿದೆ. ಶಿರಾ ಗೇಟ್ ನ ನಿವಾಸಿ ಪುಷ್ಪಾ ಜನರಿಗೆ ಪಂಗನಾಮ ಹಾಕಿದ ವಂಚಕಿ. ಈಕೆ ಸರ್ಕಾರದ ವತಿಯಿಂದ ಎಸ್.ಬಿ.ಐ ನಲ್ಲಿ...

ಅನಾರೋಗ್ಯ, ಸಾಲಬಾಧೆ ತಾಳಲಾರದೆ ದಂಪತಿ ಆತ್ಮಹತ್ಯೆಗೆ ಶರಣು

3 months ago

ಕೋಲಾರ: ಅನಾರೋಗ್ಯ ಹಾಗೂ ಸಾಲಬಾಧೆ ತಾಳಲಾರದೆ ದಂಪತಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ಮಂಡಿಕಲ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ ವೆಂಕಟರಮಣಪ್ಪ (57), ಪಾರ್ವತಮ್ಮ (45) ಆತ್ಮಹತ್ಯೆಗೆ ಶರಣಾದ ದಂಪತಿ. ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

ರೈತನ ಮೇಲೆ ಟ್ರ್ಯಾಕ್ಟರ್ ಹರಿಸಿ ಕೊಂದ ಲೋನ್ ರಿಕವರಿ ಏಜೆಂಟ್‍ಗಳು

3 months ago

ಲಕ್ನೋ: ಲೋನ್ ರಿಕವರಿ ಏಜೆಂಟ್‍ಗಳು ರೈತನ ಮೇಲೆ ಟ್ರ್ಯಾಕ್ಟರ್ ಹರಿಸಿ ಕೊಂದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ರಾಜಧಾನಿ ಲಕ್ನೋದಿಂದ 100 ಕಿ.ಮೀ ದೂರವಿರುವ ಸೀತಾಪುರದಲ್ಲಿ ನಡೆದಿದೆ. ಗ್ಯಾನ ಚಂದ್ರ(45) ಮೃತ ರೈತ. ಪೊಲೀಸರ ಪ್ರಕಾರ, ಗ್ಯಾನ ಚಂದ್ರ ಅವರು ಖಾಸಗಿ...

1 ಸಾವಿರ ರೂ. ಸಾಲ ವಾಪಸ್ ನೀಡದ್ದಕ್ಕೆ ಬೆರಳನ್ನೇ ಕತ್ತರಿಸಿದ!

4 months ago

ತುಮಕೂರು: 1 ಸಾವಿರ ರೂಪಾಯಿ ಸಾಲವನ್ನು ವಾಪಸ್ ನೀಡದ್ದಕ್ಕೆ ವ್ಯಕ್ತಿಯೊಬ್ಬರ ಬೆರಳನ್ನೇ ಕತ್ತರಿಸಿರುವ ಅಮಾನುಷ ಘಟನೆ ಜಿಲ್ಲೆಯಲ್ಲಿ ನಡೆದಿದೆ. ತುಮಕೂರು ತಾಲೂಕಿನ ನಿಡುಹೊಳಲು ಗ್ರಾಮದ ನಿವಾಸಿ ಶಿವಣ್ಣ ಕೈ ಬೆರಳನ್ನು ಕಳೆದುಕೊಂಡ ವ್ಯಕ್ತಿ. ಶಿವಣ್ಣ ಅದೇ ಗ್ರಾಮದ ಕುಮಾರ್ ಎಂಬುವರಿಂದ ಕಳೆದ...

ಬಡ್ಡಿ ಕಟ್ಟು, ಇಲ್ಲ ಹೆಂಡ್ತಿನ ಕಳಿಸು ಎಂದ ದಂಧೆಕೋರ- ಮನನೊಂದು ಆ್ಯಸಿಡ್ ಕುಡಿದು ಪತಿ ಆತ್ಮಹತ್ಯೆ

4 months ago

ಶಿವಮೊಗ್ಗ: ಬಡ್ಡಿ ಕಟ್ಟು, ಇಲ್ಲ ನಿನ್ನ ಹೆಂಡತಿಯನ್ನ ಕಳಿಸು ಎಂಬ ಮೀಟರ್ ಬಡ್ಡಿ ಮಾಫಿಯಾದವನ ಮಾತಿಗೆ ಮನನೊಂದ ವ್ಯಾಪಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ರಿಪ್ಪನ್ ಪೇಟೆಯಲ್ಲಿ ನಡೆದಿದೆ. ರಾಜಸ್ಥಾನ ಮೂಲದ ಕಲ್ಯಾಣ್ ಸಿಂಗ್ ಚೌಧರಿ ಆತ್ಮಹತ್ಯೆ...