Friday, 25th May 2018

Recent News

4 months ago

ಮಹದಾಯಿಗಾಗಿ ಒಂದಾಗಿದೆ ಉತ್ತರ ಕರ್ನಾಟಕ ಜನತೆ- ಹುಬ್ಬಳ್ಳಿ, ಧಾರವಾಡ ಸಂಪೂರ್ಣ ಬಂದ್

ಧಾರವಾಡ: ಮಹದಾಯಿಗಾಗಿ ಉತ್ತರ ಕರ್ನಾಟಕದ ಜನತೆ ಒಂದಾಗಿದ್ದು, ಹುಬ್ಬಳ್ಳಿ, ಧಾರವಾಡ, ಗದಗ ಸಂಪೂರ್ಣ ಬಂದ್ ಆಗಿದೆ. ಹುಬ್ಬಳ್ಳಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಬಸ್ ಸಂಚಾರ ಸಂಪೂರ್ಣ ರದ್ದಾಗಿದೆ. ಕೇಂದ್ರ ಬಸ್ ನಿಲ್ದಾಣಗಳು ಬಿಕೋ ಎನ್ನುತ್ತಿದ್ದು, ಜನಸಾಮನ್ಯರು ಬಸ್‍ಗಳಿಲ್ಲದೆ ಪರದಾಡುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ಪ್ರವೀಣ್ ಶೆಟ್ಟಿ ಬಣದ ಕರವೇ ಕಾರ್ಯಕರ್ತರು ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸುತ್ತಿದ್ದಾರೆ. ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ನಗರದಲ್ಲಿ ಪ್ರತಿಭಟನಾಕಾರರು ಭಜನೆ ಮಾಡುತ್ತಾ ನಗರದಲ್ಲೆಡೆ ಸಂಚರಿಸುತ್ತಿದ್ದಾರೆ. […]

4 months ago

ಕರ್ನಾಟಕ ಬಂದ್‍ಗೆ ಯಾರ ಬೆಂಬಲ ಇದೆ, ಯಾರ ಬೆಂಬಲ ಇಲ್ಲ- ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ಮಹದಾಯಿ ವಿಚಾರದಲ್ಲಿ ಕೇಂದ್ರ ಸರ್ಕಾರದ ಮಧ್ಯ ಪ್ರವೇಶಕ್ಕೆ ಆಗ್ರಹಿಸಿ, ವಾಟಾಳ್ ನೇತೃತ್ವದ ಕನ್ನಡ ಒಕ್ಕೂಟ ಕರೆ ನೀಡಿರುವ ಬಂದ್ ರಾಜಕೀಯ ತಿರುವು ಪಡೆದುಕೊಂಡಿದೆ. ಬಂದ್‍ಗೆ ಕೆಲವು ಸಂಘಟನೆಗಳು ಬೆಂಬಲ ನೀಡಿದ್ರೆ, ಮತ್ತೆ ಕೆಲವರು ಬಂದ್‍ಗೆ ಬೆಂಬಲ ಘೋಷಿಸಿಲ್ಲ. ಕಾಂಗ್ರೆಸ್ ಪ್ರಾಯೋಜಿತ ಬಂದ್ ಅಂತ ಬಿಜೆಪಿ ಆರೋಪ ಮಾಡುತ್ತಿದೆ. ಆದ್ರೆ ಇದಕ್ಕೆ ಸೊಪ್ಪು ಹಾಕದ ವಾಟಾಳ್...

ದಕ್ಷ, ಪ್ರಾಮಾಣಿಕ ಸರ್ಕಾರ ನೀಡುತ್ತೆನೆಂದು ರಕ್ತದಲ್ಲಿ ಬರೆದುಕೊಡ್ತೇನೆ: ಬಿಎಸ್‍ವೈ

7 months ago

ಧಾರವಾಡ: ಮುಂದಿನ ಚುನಾವಣೆಯಲ್ಲಿ ನಮ್ಮನ್ನ ಗೆಲ್ಲಿಸಿ ಆಡಳಿತಕ್ಕೆ ತಂದರೆ. ದಕ್ಷ ಹಾಗೂ ಪ್ರಾಮಾಣಿಕ ಸರ್ಕಾರ ನೀಡುತ್ತೇನೆ. ಇದನ್ನ ರಕ್ತದಲ್ಲಿ ಬರೆದುಕೊಡ್ತೆನೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದರು. ಧಾರವಾಡ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಕಣ್ಣಿದ್ದರೂ ಕುರುಡರಂತೆ...

ಕಣ್ಣಿಗೆ ಖಾರದ ಪುಡಿ ಎರಚಿ ಮಹದಾಯಿ ಹೋರಾಟಗಾರನ ಹತ್ಯೆಗೆ ಯತ್ನ

11 months ago

ಗದಗ: ಮಹದಾಯಿ, ಕಳಸಾ-ಬಂಡೂರಿ ಹೋರಾಟಗಾರ ಹಾಗೂ ವ್ಯಾಪಾರಿ ಅಂದಾನಗೌಡ ಪಾಟೀಲ್ ಮೇಲೆ ಮೂರು ಜನ ದುಷ್ಕರ್ಮಿಗಳು ಕಣ್ಣಿಗೆ ಖಾರದ ಪುಡಿ ಎರಚಿ ಹತ್ಯೆಗೆ ಯತ್ನಿಸಿರುವ ಘಟನೆ ಗದಗ ಜಿಲ್ಲೆ ನರಗುಂದ ಪಟ್ಟಣದಲ್ಲಿ ತಡರಾತ್ರಿ ನಡೆದಿದೆ. ಮೂರು ಜನ ದುಷ್ಕರ್ಮಿಗಳು ತಡರಾತ್ರಿ ಎಪಿಎಂಸಿ...