Friday, 25th May 2018

Recent News

3 weeks ago

ಮಹದಾಯಿ ಬಗ್ಗೆ ಮೋದಿ ಸುಳ್ಳು ಹೇಳಿದ್ದಾರೆ: ಎಚ್‍ಕೆ ಪಾಟೀಲ್

ಗದಗ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಜ್ಞಾವಂತಿಕೆ ನೆಲದಲ್ಲಿ ಜನರನ್ನು ತಪ್ಪುದಾರಿಗೆ ಎಳೆದಿದ್ದಾರೆ. ಅವರ ಹೇಳಿಕೆ ವಾಸ್ತವಾಂಶಕ್ಕೆ ಸಂಬಂಧವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಎಚ್‍ಕೆ ಪಾಟೀಲ್ ಹೇಳಿದ್ದಾರೆ. ಸಣ್ಣಮಟ್ಟದ ರಾಜಕೀಯ ಭಾಷಣದ ಮೂಲಕ ಸುಳ್ಳುಗಳ ಸರಮಾಲೆ ಮಾಡಿ ಪ್ರಜ್ಞಾವಂತ ಜನರಿಗೆ ಅವಮಾನಿಸಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಪ್ರಧಾನಿ ಘನತೆ ಕಡಿಮೆ ಮಾಡಬೇಕೆನ್ನುವ ದುರುದ್ದೇಶ ಅಥವಾ ಅಜ್ಞಾನದಿಂದಲೋ ಮೋದಿ ಅವರಿಗೆ ತಪ್ಪು ಮಾಹಿತಿ ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ 2005-06ರಲ್ಲೆ ಕಾಂಗ್ರೆಸ್ ಸೇರ್ಪಡೆಯಾಗಿರುವುದು ಎಲ್ಲರಿಗೂ ಗೊತ್ತಿದೆ. 2007ರಲ್ಲಿ ಗೋವಾದಲ್ಲಿ […]

3 weeks ago

ಧಾರವಾಡದಲ್ಲಿ ಗರಿ ಗರಿ ರಾಜಕೀಯ ಗಿರಮಿಟ್ಟು – ಅಖಾಡ ಹೇಗಿದೆ?

ಧಾರವಾಡ ಒಂದು ರೀತಿಯಲ್ಲಿ ಹೈ ವೋಲ್ಟೇಜ್ ಮ್ಯಾಚ್ ನಡೆಯೋ ಕ್ಷೇತ್ರ. ಈ ಬಾರಿ ಧಾರವಾಡದಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ, ಮಹದಾಯಿ, ಕಳಸಾ-ಬಂಡೂರಿ ಹೋರಾಟಗಳೇ ಹೈಲೈಟ್. ಧರ್ಮಯುದ್ಧದ ಜೊತೆಗೆ ಸೇರಿರೋ ಜಲಯುದ್ಧದ ನಡುವೆ ಗೆಲುವಿನ ಝಂಡಾ ಹಾರಿಸೋರು ಯಾರು ಅನ್ನೋದೇ ಸದ್ಯದ ಮಿಲಿಯನ್ ಡಾಲರ್ ಪ್ರಶ್ನೆ. ಅಂದ ಹಾಗೆ, ಧಾರವಾಡದ ಮತಬ್ಯಾಂಕ್ ನಲ್ಲಿ ದೊಡ್ಡ ಪ್ರಮಾಣದಲ್ಲಿ...

ಎಲೆಕ್ಷನ್‍ಗಾಗಿ ಸಿಎಂ ಸರ್ಕಸ್- ಮಹದಾಯಿ ಹೋರಾಟಗಾರರ ಮೇಲಿನ ಕೇಸ್ ವಾಪಸ್

2 months ago

ಬೆಂಗಳೂರು: ಮಹದಾಯಿ ಹೋರಾಟದ ವೇಳೆ ರೈತರ ಮೇಲೆ ಹಾಕಿದ್ದ ಕೇಸ್‍ಗಳನ್ನು ಸರ್ಕಾರ ಹಿಂಪಡೆದಿದೆ. ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನರಗುಂದ, ನವಲಗುಂದ, ಗದಗ ಭಾಗಗಳು ಸೇರಿದಂತೆ ವಿವಿಧ ಕಡೆ ರೈತರ ಮೇಲೆ ಹಾಕಿದ್ದ 60ಕ್ಕೂ ಹೆಚ್ಚು ಪ್ರಕರಣಗಳನ್ನು ಹಿಂದೆ ಪಡೆದಿದೆ....

ಮಹದಾಯಿ ನ್ಯಾಯಾಧಿಕರಣದ ಮುಂದೆ ವಾದ ಅಂತ್ಯ: ಮೂರು ರಾಜ್ಯಗಳ ವಾದ ಏನಿತ್ತು? ಜುಲೈನಲ್ಲಿ ಬರುತ್ತಾ ತೀರ್ಪು?

3 months ago

ನವದೆಹಲಿ: ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು ನ್ಯಾಯಾಧಿಕರಣದಲ್ಲಿ ಅಂತಿಮ ಹಂತದ ವಾದ ಮುಕ್ತಾಯವಾಗಿದ್ದು, ತೀರ್ಪು ಕಾಯ್ದಿರಿಸಲಾಗಿದೆ. ಮಹದಾಯಿ ವಿವಾದವನ್ನು ಕಳೆದ ಐದು ವರ್ಷದಲ್ಲಿ 105 ದಿನಗಳು ಒಟ್ಟು ವಿಚಾರಣೆ ನಡೆದಿದ್ದು, ಹನ್ನೊಂದು ದಿನಗಳ ಕಾಲ ಅಂತಿಮ ವಿಚಾರಣೆ...

ಮಹದಾಯಿ ಹೋರಾಟಗಾರರಿಗೆ ಮಾತು ಕೊಟ್ಟು ತಪ್ಪಿದ ರಾಜ್ಯ ಸರ್ಕಾರ?

3 months ago

ಹುಬ್ಬಳ್ಳಿ: ಮಹದಾಯಿ ಹೋರಾಟಗಾರರ ಮೇಲಿನ ಪ್ರಕರಣವನ್ನು ಹಿಂಪಡೆಯುವುದಾಗಿ ಈ ಹಿಂದೆ ಹೇಳಿದ್ದ ರಾಜ್ಯ ಸರ್ಕಾರ ಈಗ ಮಾತು ತಪ್ಪಿದ್ಯಾ ಎನ್ನುವ ಪ್ರಶ್ನೆ ಹುಟ್ಟಿಕೊಂಡಿದೆ. ಸರ್ಕಾರಿ ಆಸ್ತಿ ಪಾಸ್ತಿ ಹಾನಿ ಹಿನ್ನೆಲೆಯಲ್ಲಿ ಮಹದಾಯಿ ಹೋರಾಟಗಾರರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದರು. ಇದಾದ ಬಳಿಕ...

ನಾನು ದೇಶದ 6ನೇ ಶ್ರೀಮಂತ ಸಿಎಂ ಆಗಿದ್ದು ಹೇಗೆ: ಸಿದ್ದರಾಮಯ್ಯ ಹೇಳ್ತಾರೆ ಓದಿ

3 months ago

ಬೆಂಗಳೂರು: ದೇಶದ ಆರನೇ ಶ್ರೀಮಂತ ಮುಖ್ಯಮಂತ್ರಿ ಎನ್ನುವ ಸರ್ವೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಇದು ಅವಿಭಕ್ತ ಆಸ್ತಿಯ ಲೆಕ್ಕ ಅಷ್ಟೇ ಎಂದು ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ವೆಯಲ್ಲಿ ಹೇಳಿರುವುದು ಅವಿಭಕ್ತ ಕುಟುಂಬದ ಆಸ್ತಿಯ ಲೆಕ್ಕ. ಕಳೆದ...

ಭಾಷಣದಲ್ಲಿ ಮಹದಾಯಿ ಬಗ್ಗೆ ಒಂದೇ ಒಂದು ಮಾತು ಎತ್ತಲಿಲ್ಲ- ರಾಹುಲ್ ವಿರುದ್ಧ ಶೆಟ್ಟರ್ ವಾಗ್ದಾಳಿ

3 months ago

ಹುಬ್ಬಳ್ಳಿ: ಚುನಾವಣಾ ಪ್ರಚಾರಕ್ಕೆ ಆಗಮಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಬಳ್ಳಾರಿಯಲ್ಲಿ ಮಾತನಾಡಿದ ತಮ್ಮ ಭಾಷಣದಲ್ಲಿ ಮಹದಾಯಿ ಬಗ್ಗೆ ಒಂದೇ ಮಾತು ಎತ್ತಲಿಲ್ಲ. ಈಗ ಕಾಂಗ್ರೆಸ್ ನವರ ನಾಟಕ ಗೊತ್ತಾಗುತ್ತೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ....