Wednesday, 21st March 2018

Recent News

1 week ago

ಸಿಎಂ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ ಖರ್ಗೆ

ಕಲಬುರಗಿ: ಸದಾ ಸಿಎಂ ಸಿದ್ದರಾಮಯ್ಯ ಅವರ ನಿಲುವುಗಳನ್ನು ಸಮರ್ಥಿಸಿ ಸರ್ಕಾರದ ಬೆಂಬಲಕ್ಕೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ನಿಲ್ಲುತ್ತಿದ್ದರು. ಇದೀಗ ಅಶೋಕ್ ಖೇಣಿ ಸೇರ್ಪಡೆ ಮತ್ತು ಗದಗ ಜಿಲ್ಲೆಗೆ ವಿಶೇಷ ಸ್ಥಾನಮಾನದ ಸಿಎಂ ನಿರ್ಣಯಗಳಿಂದ ಆಕ್ರೋಶಗೊಂಡಿದ್ದು, ಇದೀಗ ಸಿಎಂ ವಿರುದ್ಧ ಬಹಿರಂಗವಾಗಿಯೇ ತಮ್ಮ ಅಸಮಧಾನವನ್ನು ಹೊರ ಹಾಕಿದ್ದಾರೆ. ರಾಜ್ಯ ರಾಜಕಾರಣ ಸೇರಿದಂತೆ ಹೈದರಾಬಾದ್ ಕರ್ನಾಟಕದ ಮುಂಚೂಣಿ ನಾಯಕ ಅಂದ್ರೆ ಮಲ್ಲಿಕಾರ್ಜುನ ಖರ್ಗೆ. ಆದರೆ ಇಂತಹ ನಾಯಕನನ್ನು ಇದೀಗ ಸಿಎಂ ಸಿದ್ದರಾಮಯ್ಯ ಸೈಡ್ ಲೈನ್ ಮಾಡಿದ್ದು, ಅದರ […]

3 weeks ago

ಲೋಕಪಾಲ್ ಆಯ್ಕೆ ಸಮಿತಿ ಸಭೆಯ ವಿಶೇಷ ಆಹ್ವಾನವನ್ನು ತಿರಸ್ಕರಿಸಿದ ಖರ್ಗೆ

ನವದೆಹಲಿ: ಲೋಕಾಪಾಲ್ ಆಯ್ಕೆ ಸಮಿತಿಗೆ ವಿಶೇಷ ಆಹ್ವಾನಿತರಾಗಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಬರೆದ ಪತ್ರದ ಆಹ್ವಾನವನ್ನ ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು ತಿರಸ್ಕರಿಸಿದ್ದಾರೆ. ಈ ಕುರಿತು ನವದೆಹಲಿಯಲ್ಲಿ ಪ್ರತಿಕ್ರಿಯಿಸಿದ ಅವರು, ಸಭೆಯಲ್ಲಿ ಭಾಗವಹಿಸಲು ಪ್ರಧಾನಿ ಅವರು ಆಹ್ವಾನ ನೀಡಿದ್ದಾರೆ. ಆದರೆ ಈ ಆಹ್ವಾನದಲ್ಲಿ ನಮ್ಮನ್ನು ವಿಶೇಷ ಆಹ್ವಾನಿತರಾಗಿ ಪರಿಗಣಿಸಿದ್ದಾರೆ. ಒಂದು...

ಕಾಂಗ್ರೆಸ್ ದೇಶಕ್ಕೆ ಏನು ಮಾಡದೇ ಹೋಗಿದ್ರೆ ಇಷ್ಟು ಪ್ರಗತಿ ಆಗ್ತಿತ್ತಾ: ಪ್ರಧಾನಿ ಮೋದಿಗೆ ಖರ್ಗೆ ಪ್ರಶ್ನೆ

1 month ago

ಬಳ್ಳಾರಿ: ಕಾಂಗ್ರೆಸ್ ಜಾತ್ಯಾತೀತ ಸಿದ್ಧಾಂತದ ಮೇಲೆ ನಂಬಿಕೆ ಇಟ್ಟಿದೆ. 70 ವರ್ಷದಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಧಾನಿಗಳು ಪ್ರಶ್ನೆ ಮಾಡಿದ್ದಾರೆ. ಆದರೆ ನಾವು ಏನು ಮಾಡದೆ ಹೋಗಿದ್ದರೆ ಇಷ್ಟು ಪ್ರಗತಿ ಆಗುತ್ತಿತ್ತಾ ಎಂದು ಲೋಕಸಭೆಯ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ...

2022 ವರ್ಷಕ್ಕೆ ಲಾಭ ಪಡೆಯುವ ಕೊಡುಗೆಗಳು ಬಜೆಟ್ ನಲ್ಲಿದೆ: ಮಲ್ಲಿಕಾರ್ಜುನ ಖರ್ಗೆ

2 months ago

ಬೆಂಗಳೂರು: ಚುನಾವಣಾ ದೃಷ್ಟಿಯಿಂದ ಮಂಡಿಸಿರುವ ಬಜೆಟ್‍ನಲ್ಲಿ 2019 ವರ್ಷಕ್ಕೆ ವಿಶೇಷವಾದ ಕೊಡುಗೆಗಳೇನೂ ಇಲ್ಲ. 2022 ವರ್ಷಕ್ಕೆ ಲಾಭ ಪಡೆಯುವ ಕೊಡುಗೆಗಳು ಇದೆ ಅಂತ ಲೋಕಸಭೆ ಕಾಂಗ್ರೆಸ್ ಪಕ್ಷದ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. 2018ರ ಕೇಂದ್ರ ಬಜೆಟ್ ಕುರಿತು ನಗರದಲ್ಲಿ...

ನಾವು ದೇಶ ಮಾರಿದ್ದರೆ ನೀವು ಪ್ರಧಾನಿಯಾಗುತ್ತಿರಲಿಲ್ಲ- ಮೋದಿ ವಿರುದ್ಧ ಖರ್ಗೆ ವಾಗ್ದಾಳಿ

4 months ago

ಕಲಬುರಗಿ: ನಾವು ದೇಶ ಮಾರಿದ್ದರೆ ನೀವು ಪ್ರಧಾನಿಯಾಗುತ್ತಿರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಲೋಕಸಭೆಯ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪದೇ ಪದೇ ಪ್ರಧಾನಿ ಮೋದಿ ಚಹಾ ಮಾರುತ್ತಿದ್ದೆ...

ಪಕ್ಷಾಂತರಿಗಳಿಗೆ ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ ನೀಡಿದ ಮಲ್ಲಿಕಾರ್ಜುನ ಖರ್ಗೆ!

5 months ago

ಬೆಂಗಳೂರು: ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳಿಗೆ ಒಪ್ಪಿಗೆ ಇರುವ ಯಾರು ಬೇಕಾದರೂ ಪಕ್ಷಕ್ಕೆ ಸೇರಬಹುದು, ಆದರೇ ಪಕ್ಷಕ್ಕ ಸೇರ್ಪಡೆ ಮಾಡಿಕೊಳ್ಳುವ ಅಂತಿಮ ನಿರ್ಧಾರದಲ್ಲಿ ಹೈಕಮಾಂಡ್ ಅನುಮತಿ ಕಡ್ಡಾಯ ಎಂದು ಲೋಕಸಭಾ ಸಂಸದೀಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಮುಂದಿನ ವಿಧಾನಸಭಾ...

ಮಲ್ಲಿಕಾರ್ಜುನ ಖರ್ಗೆ ಎರಡನೇ ಅಂಬೇಡ್ಕರ್: ಬಾಬುರಾವ್ ಚಿಂಚನಸೂರ್

5 months ago

ಕಲಬುರಗಿ: ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ನಮಗೆ ಎರಡನೇ ಅಂಬೇಡ್ಕರ್ ಇದ್ದಂತೆ ಎಂದು ಗಡಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಾಬುರಾವ್ ಚಿಂಚನಸೂರ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷ ನನಗೆ ತಂದೆ ಇದ್ದಂತೆ. ನಾನು ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್...

ಬುಲೆಟ್ ರೈಲು ಕಾಂಗ್ರೆಸ್ ಯೋಜನೆ, ಈಗ ಮೋದಿಯದ್ದು ಎಲೆಕ್ಷನ್ ರೈಲು: ಮಲ್ಲಿಕಾರ್ಜುನ ಖರ್ಗೆ

6 months ago

ನವದೆಹಲಿ: ಬುಲೆಟ್ ರೈಲು ಅಲ್ಲ. ಇದು ಮೋದಿಯ ಎಲೆಕ್ಷನ್ ರೈಲು ಎಂದು ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮೊದಲು ಬುಲೆಟ್ ರೈಲು ಯೋಜನೆ ಆರಂಭಿಸಿದ್ದು ಕಾಂಗ್ರೆಸ್. ಮಾಜಿ ಪ್ರಧಾನಿ ಮನಮೋಹನ್ ಸಿಂಗ್...