Wednesday, 23rd May 2018

Recent News

24 hours ago

ಸೊಸೆ ಚೆನ್ನಾಗಿ ಅಡುಗೆ ಮಾಡಿಲ್ಲವೆಂದು ಮಗನನ್ನೇ ಕೊಂದ ಪಾಪಿ ತಂದೆ!

ಮುಂಬೈ: ಸೊಸೆ ಚೆನ್ನಾಗಿ ಅಡುಗೆ ಮಾಡಿ ಹಾಕಿಲ್ಲವೆಂದು ಸಿಟ್ಟುಗೊಂಡ ತಂದೆಯೊಬ್ಬ ತನ್ನ ಮಗನನ್ನೇ ಬರ್ಬರವಾಗಿ ಕೊಲೆಗೈದ ಅಮಾನವೀಯ ಘಟನೆಯೊಂದು ಮಹಾರಾಷ್ಟ್ರದಲ್ಲಿ ನಡೆದಿದೆ. 19 ವರ್ಷದ ಸೊಸೆ ರೇಖಾ ತರಕಾರಿ ಸಾರು ಚೆನ್ನಾಗಿ ಮಾಡಲಿಲ್ಲವೆಂದು ಸಿಟ್ಟಿಗೆದ್ದ 50 ವರ್ಷದ ಶಾಂತರಾಮ್ ಉಜ್ಜೈಂಕಾರ್ ತನ್ನ ಮಗ 24 ವರ್ಷದ ಕೃಷ್ಣನನ್ನೇ ಕೊಲೆಗೈದಿದ್ದಾನೆ. ಏನಿದು ಪ್ರಕರಣ?: ಸೊಸೆ ರೇಖಾ ತರಕಾರಿ ಸಾರು ಮಾಡಿದ್ದರು. ಮಾವ ಊಟಕ್ಕೆಂದು ಬಂದು ಕುಳಿತಿದ್ದ ವೇಳೆ ಸೊಸೆ ಊಟ ಬಡಿಸಿದಳು. ಆದ್ರೆ ಸಾರು ಚೆನ್ನಾಗಿಲ್ಲವೆಂದು ಸಿಟ್ಟಿಗೆದ್ದ ಮಾವ ಅನ್ನದ […]

1 day ago

500 ರೂ.ಗಾಗಿ ಮ್ಯಾನ್ ಹೋಲ್ ಗೆ ಇಳಿದ ಕಾರ್ಮಿಕರು!

ಬೀದರ್: 500 ರುಪಾಯಿಗಾಗಿ ಇಬ್ಬರು ವ್ಯಕ್ತಿಗಳು ಮ್ಯಾನ್ ಹೋಲ್‍ಗೆ ಇಳಿದ ಘಟನೆ ಬೀದರ್‍ನಲ್ಲಿ ನಡೆದಿದೆ. ಗಬ್ಬು ನಾರುವ ದುರ್ವಾಸನೆಯ ನಡುವೆ ಚರಂಡಿಯಲ್ಲಿ ತುಂಬಿಕೊಂಡಿದ್ದ ಹೂಳನ್ನು ಎತ್ತುವ ದೃಶ್ಯ ಪಬ್ಲಿಕ್ ಟಿವಿಗೆ ಲಭಿಸಿದೆ. ಬೀದರ್ ನಗರದ ಹುಡ್ಕೋ ಕಾಲೋನಿಯಲ್ಲಿ ಇಬ್ಬರು ಕಾರ್ಮಿಕರು ಬಡಾವಣೆಯ ರಸ್ತೆಯಲ್ಲಿದ್ದ ಮ್ಯಾನ್ ಹೋಲ್‍ಗೆ ಇಳಿದು ಸ್ವಚ್ಛಗೊಳಿಸುತ್ತಿರುವ ಅಮಾನವೀಯ ಘಟನೆ ಕಂಡು ಬಂದಿದೆ. ಈ...

ಅನ್ನ ಹಾಕಿದ್ದ ಮಹಿಳೆಯ ಕತ್ತು ಹಿಸುಕಿ ಕೊಲೆಗೈದು ಚಿನ್ನದೋಚಿದ್ದಾತನ ಬಂಧನ

4 weeks ago

ಬೆಂಗಳೂರು: ಉಂಡು ಹೋದ ಕೊಂಡು ಹೋದ ಅಂದವ ಇಂದು ಅಂದರ್ ಆಗಿದ್ದಾನೆ. ಪೊಲೀಸರ ಅತಿಥಿಯಾಗಿರುವ ಈ ಮಹಾನ್‍ಭಾವನ ಹೆಸರು ರಮೇಶ್ ಅಲಿಯಾಸ್ ಚೊಟ್ಟ ರಮೇಶ್. ಮೂಲತಃ ದೊಡ್ಡಬಳ್ಳಾಪುರದವನ್ನಾಗಿದ್ದು ಬಾಣಸಿಗನಾಗಿ ಕೆಲಸ ಮಾಡಿಕೊಂಡಿದ್ದ. ಇವನಿಗಿರೋ ದುಶ್ಚಟಕ್ಕೆ, ಅನ್ನ ಹಾಕಿದ್ದ ಮಹಿಳೆಯ ಕುತ್ತಿಗೆ ಹಿಸುಕಿ...

ಅಪಘಾತಕ್ಕೀಡಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಬೀದರ್ ಡಿಸಿ

2 months ago

ಬೀದರ್: ಅಫಘಾತಕ್ಕೀಡಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ಜಿಲ್ಲಾಧಿಕಾರಿ ತಮ್ಮ ಕಾರಿನಲ್ಲಿ ಜಿಲ್ಲಾಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಘಟನೆ ಬೀದರ್ ತಾಲೂಕಿನ ಅಮಿಲಾಪೂರ್ ಗ್ರಾಮದ ಬಳಿ ನಡೆದಿದೆ. ಶಿವಕುಮಾರ್ (40) ಟ್ರ್ಯಾಕ್ಟರ್ ಡಿಕ್ಕಿಯಾಗಿ ಬಿದ್ದು ರಸ್ತೆಯಲ್ಲಿ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದರು....

ಸಹೋದ್ಯೋಗಿಯ ತಮಾಷೆಯಿಂದಾಗಿ ಪ್ರಾಣವನ್ನೇ ಕಳೆದುಕೊಂಡ! ಸುದ್ದಿ ಓದಿ ನಕ್ಕರೂ ಯಾರೂ ಈ ರೀತಿ ಮಾಡ್ಬೇಡಿ

2 months ago

ನವದೆಹಲಿ: ಫ್ಯಾಕ್ಟರಿಯಲ್ಲಿ ಸಹೋದ್ಯೋಗಿಯ ತಮಾಷೆಯಿಂದಾಗಿ 40 ವರ್ಷದ ವ್ಯಕ್ತಿಯೊಬ್ಬರು ತನ್ನ ಪ್ರಾಣವನ್ನೇ ಕಳೆದುಕೊಂಡ ಆಘಾತಕಾರಿ ಘಟನೆಯೊಂದು ದೆಹಲಿಯ ನಂಗೋಲಿ ಎಂಬಲ್ಲಿ ನಡೆದಿದೆ. ಮೃತ ದುರ್ದೈವಿ ವ್ಯಕ್ತಿಯನ್ನು ರವೀಂದ್ರ ಎಂದು ಗುರುತಿಸಲಾಗಿದೆ. ಈ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಪಂಡಿತ್ ಪ್ರಕರಣದ ಆರೋಪಿಯಾಗಿದ್ದು,...

ಸರ್ಕಲ್‍ಗೆ ಮೋದಿ ಹೆಸರು ಇಟ್ಟಿದ್ದಕ್ಕೆ ತಕರಾರು- 70ರ ವ್ಯಕ್ತಿಯ ಶಿರಚ್ಛೇದನ

2 months ago

ಪಾಟ್ನಾ: 70 ವರ್ಷದ ವ್ಯಕ್ತಿಯ ಶಿರಚ್ಛೇದನ ಮಾಡಿರುವ ಆಘಾತಕಾರಿ ಘಟನೆ ಬಿಹಾರದಲ್ಲಿ ನಡೆದಿದೆ. ನಗರದ ಚೌಕಕ್ಕೆ ನರೇಂದ್ರ ಮೋದಿ ಚೌಕ್ ಎಂದು ಹೆಸರಿಟ್ಟ ಕಾರಣ ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಬಿಜೆಪಿ ಬೆಂಬಲಿಗರಾಗಿದ್ದ ರಾಮಚಂದ್ರ ಯಾದವ್ ಮೃತ ದುರ್ದೈವಿ. ಇಲ್ಲಿನ...

ಬೆಂಗಳೂರಿನಲ್ಲಿ ಅಳಿವಿನಂಚಿನಲ್ಲಿದ್ದಾರಾ ಕನ್ನಡಿಗರು – ಫೇಸ್ ಬುಕ್ ನಲ್ಲಿ ಕನ್ನಡಿಗನ ಪೋಸ್ಟ್

3 months ago

ಬೆಂಗಳೂರು: ಕರ್ತವ್ಯ ನಿಷ್ಠೆ ತೋರಿದವನ ಮೇಲೆ ಹಲ್ಲೆ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ನೂರಾರು ಕನ್ನಡಿಗರೆದುರು ಓರ್ವ ಕನ್ನಡಿಗನಿಗೆ ಹಿಗ್ಗಾ-ಮುಗ್ಗಾ ಥಳಿಸಿದ ಘಟನೆ ಬೆಂಗಳೂರಿನ ಲಾಲ್‍ಬಾಗ್‍ನಲ್ಲಿ ನಡೆದಿದೆ. ಉತ್ತರಪ್ರದೇಶ ಮೂಲದ ವ್ಯಕ್ತಿಯೊಬ್ಬ ಕನ್ನಡಿಗ ಇಮ್ರಾನ್ ಮೇಲೆ ಹಲ್ಲೆ ನಡೆಸಿದ್ದಾನೆ. ಕಳೆದ ಭಾನುವಾರ ಇಮ್ರಾನ್ ಲಾಲ್...

ಪತ್ನಿ, ಮಗಳಿಗೆ ಚಾಕುವಿನಿಂದ ಇರಿದು ವ್ಯಕ್ತಿ ಆತ್ಮಹತ್ಯೆ

3 months ago

ನವದೆಹಲಿ: ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಮಗಳಿಗೆ ಚಾಕುವಿನಿಂದ ಇರಿದು ಬಳಿಕ ತಾನೂ ಇರಿದುಕೊಂಡಿರುವ ಘಟನೆ ದೆಹಲಿಯ ಸಂಗಮ್ ವಿಹಾರ್‍ನಲ್ಲಿ ಶುಕ್ರವಾರದಂದು ನಡೆದಿದೆ. ಜಿತೇಂದರ್ ಹಣಕಾಸಿನ ಸಮಸ್ಯೆಯಿಂದಾಗಿ ಈ ಕೃತ್ಯವೆಸಗಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪತ್ನಿ ಹಾಗೂ ಮಗಳ...