Monday, 19th February 2018

Recent News

1 week ago

ಬೆಂಕಿ ಹಚ್ಚಿಕೊಂಡು ಯುವತಿಯನ್ನು ಗಟ್ಟಿಯಾಗಿ ತಬ್ಬಿಕೊಂಡ! ವಿಡಿಯೋ ನೋಡಿ

ಭೋಪಾಲ್: ವ್ಯಕ್ತಿಯೊಬ್ಬ ತಾನೇ ಬೆಂಕಿ ಹಚ್ಚಿಕೊಂಡು ನಂತರ ಯುವತಿಯನ್ನು ತಬ್ಬಿಕೊಂಡು ಆಕೆಯ ಕೊಲೆಗೆ ಯತ್ನಿಸಿದ ಘಟನೆ ಮಧ್ಯಪ್ರದೇಶದ ಚಿಂದ್ವಾರ ಜಿಲ್ಲೆಯಲ್ಲಿ ನಡೆದಿದೆ. ನವನೀತ್ ಜುನ್ಗರೆ ಬೆಂಕಿ ಹಚ್ಚಿಕೊಂಡ ವ್ಯಕ್ತಿ. ಲೈಂಗಿಕ ಕಿರುಕುಳ ನೀಡಿ ತನ್ನದೇ ಗ್ರಾಮದ ಯುವತಿಯರ ಅಸಭ್ಯ ಫೋಟೋಗಳನ್ನು ಹಂಚುತ್ತಿದ್ದ ಆರೋಪ ಅವನ ಮೇಲೆ ಇತ್ತು. ಈ ಪ್ರಕರಣಕ್ಕೆ ಸಾಕ್ಷಿಯಾಗಿದ್ದ ಯುವತಿಯ ಹತ್ಯೆಗೆ ತನ್ನನ್ನು ತಾನು ಬೆಂಕಿ ಹಚ್ಚಿಕೊಂಡು ಆಕೆಯನ್ನು ತಬ್ಬಿಕೊಂಡಿದ್ದಾನೆ. ಯುವತಿ ತನ್ನ ಹುಟ್ಟುಹಬ್ಬ ಆಚರಿಸಿಕೊಳ್ಳಲು ಸ್ನೇಹಿತರ ಜೊತೆ ಹೋಟೆಲಿಗೆ ಆಗಮಿಸಿದ್ದಳು. ಈ ವೇಳೆ […]

1 week ago

4,000 ಯುವತಿಯರನ್ನ ಹಿಂದಿಕ್ಕಿ ಬ್ಯೂಟಿ ಕಾಂಟೆಸ್ಟ್ ಫೈನಲ್ಸ್ ತಲುಪಿದ- ಕೊನೆಗೆ ನಾನು ಅವಳಲ್ಲ, ಅವನು ಎಂದ!

ಅಸ್ತಾನಾ: ರಾಷ್ಟ್ರಮಟ್ಟದ ಸೌಂದರ್ಯ ಸ್ಪರ್ಧೆಯಲ್ಲಿ ತನ್ನ ಸೌಂದರ್ಯದಿಂದ ಎಲ್ಲರ ಮನಸೆಳೆದಿದ್ದ ಗ್ಲಾಮರಸ್ ಸ್ಪರ್ಧಿ ಅಂತಿಮ ಹಂತ ತಲುಪಿದ ನಂತರ ತಾನು ಪುರುಷನೆಂದು ಬಹಿರಂಗಪಡಿಸಿದ ಅಚ್ಚರಿಯ ಘಟನೆ ಕಝಾಕಿಸ್ತಾನದಲ್ಲಿ ನಡೆದಿದೆ.   ಇಲೆ ದ್ಯಾಗಿಲೇವ್(22) ಅರಿನಾ ಅಲೀವಾ ಎಂಬ ಹೆಸರಿನಲ್ಲಿ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಆಯೋಜಕರಿಗೆ ಮಂಕುಬೂದಿ ಎರಚಿದ್ದಾನೆ. ಸುಮಾರು 4 ಸಾವಿರ ಸ್ಪರ್ಧಿಗಳನ್ನ ಹಿಂದಿಕ್ಕಿ ಸ್ಪರ್ಧೆಯ...

8ರ ಬಾಲಕಿ ಮೇಲೆ ಅತ್ಯಾಚಾರಕ್ಕೆತ್ನಿಸಿದ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಥಳಿಸಿದ ಸಾರ್ವಜನಿಕರು

4 weeks ago

ಗದಗ: 8 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯನ್ನು ಸಾರ್ವಜನಿಕರು ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿರುವ ಘಟನೆ ಗದಗ ನಗರದಲ್ಲಿ ನಡೆದಿದೆ. ನಗರದ ಭೂಮರಡ್ಡಿ ಸರ್ಕಲ್ ಬಳಿಯ ಸಾಲ ಓಣಿಯಲ್ಲಿ ಈ ಘಟನೆ ನಡೆದಿದೆ. ಬೆಟಗೇರಿ ನಿವಾಸಿಯಾದ ನಜೀರ್ ಹುಸೇನಸಾಬ್...

ಕಂಠ ಪೂರ್ತಿ ಕುಡಿದು ಪಾರ್ಟಿ ಮಾಡ್ದ- ನಶೆಯಲ್ಲಿ ನಾಲ್ಕನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ

4 weeks ago

ಬೆಂಗಳೂರು: ಸ್ನೇಹಿತರ ಜೊತೆ ಪಾರ್ಟಿ ಮಾಡಿದ ಯುವಕ ಮದ್ಯದ ಅಮಲಿನಲ್ಲಿ ನಾಲ್ಕನೇ ಮಹಡಿ ಮೇಲಿಂದ ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಸಾದರಮಂಗಲ ಸ್ಲಂಬೋರ್ಡ್ ನಲ್ಲಿ ನಡೆದಿದೆ. ರಾಜಶೇಖರ್ (22) ಮೃತ ದುರ್ದೈವಿ. ಮೃತ ರಾಜಶೇಖರ್...

ಪ್ರೀತಿಸಿ ಮದ್ವೆಯಾದ ಜೋಡಿಗೆ ಜೀವ ಬೆದರಿಕೆ- ಜೀವ ಕೈಯಲ್ಲಿ ಹಿಡಿದು ಅಲೆಯುತ್ತಿರೋ ದಂಪತಿ

1 month ago

ಬಾಗಲಕೋಟೆ: ಆ ದಂಪತಿಗೆ ಒಂದು ಕಡೆ ನಿಲ್ಲೋಕಾಗುತ್ತಿಲ್ಲ. ಒಂದು ಊರಲ್ಲಿ ನೆಲೆಸೋಕೆ ಆಗುತ್ತಿಲ್ಲ. ಅಲೆಮಾರಿಗಳಂತೆ ಊರೂರು ಸುತ್ತೋದೇ ಅವರ ಕಾಯಕವಾಗಿದೆ. ಎಲ್ಲಿ ನಮ್ಮ ಮೇಲೆ ಹಲ್ಲೆಯಾಗುತ್ತೋ, ಯಾರು ನಮ್ಮನ್ನು ಕೊಲೆ ಮಾಡಿಬಿಡುತ್ತಾರೋ ಎಂಬ ಬೆದರಿಕೆ ಮನದಲ್ಲಿ ಅಚ್ಚೊತ್ತಿದೆ. ಇದರಿಂದ ಆ ನೂತನ...

ವಿವಾಹಿತನ ಜೊತೆ ಓಡಿಹೋದ ಯುವತಿ- ಕ್ಯಾಬ್ ಹಿಂಬಾಲಿಸಿ 14 ಬಾರಿ ಇರಿದು ವ್ಯಕ್ತಿಯನ್ನ ಕೊಂದ್ರು

1 month ago

– 12 ಬಾರಿ ಇರಿತಕ್ಕೊಳಗಾದ ಯುವತಿ ಸ್ಥಿತಿ ಗಂಭೀರ ನವದೆಹಲಿ: 23 ವರ್ಷದ ತನ್ನ ಪ್ರಿಯತಮೆಯ ಜೊತೆಯಿದ್ದ 35 ವರ್ಷದ ವ್ಯಕ್ತಿಯನ್ನು ಯುವತಿಯ ಸಂಬಂಧಿಕರೇ ಇರಿದು ಕೊಂದ ಭೀಕರ ಘಟನೆ ದೆಹಲಿಯ ಮಯೂರ್ ವಿಹಾರ್ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮೃತ...

ಜಮೀನು ವ್ಯಾಜ್ಯ ಬಗೆಹರಿಸುವಂತೆ ಒತ್ತಾಯಿಸಿ ಟವರ್ ಏರಿ ಕುಳಿತ ಮಂಡ್ಯದ ವ್ಯಕ್ತಿ!

2 months ago

ಮಂಡ್ಯ: ನಕಲಿ ದಾಖಲೆ ಸೃಷ್ಟಿಸಿ ತನ್ನ ಜಮೀನನ್ನು ಹಣವಂತರು ಕಿತ್ತುಕೊಳ್ಳಲು ಯತ್ನಿಸಿದ್ದಾರೆ ಎಂದು ಆರೋಪಿಸಿ ರೈತರೊಬ್ಬರು ಟವರ್ ಏರಿ ಕುಳಿತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ ಘಟನೆ ಮಂಡ್ಯ ನಗರದಲ್ಲಿ ನಡೆದಿದೆ. ಉಪ್ಪರಕನಹಳ್ಳಿ ಗ್ರಾಮದ ಕೃಷ್ಣ ಎಂಬ ರೈತ ನಗರದ ಸಂಜಯ...

ಧಗಧಗನೆ ಉರಿಯುತ್ತಿದ್ದ ಕಾಳ್ಗಿಚ್ಚಿನಿಂದ ಮೊಲವನ್ನು ರಕ್ಷಿಸಿದ ವ್ಯಕ್ತಿ: ವಿಡಿಯೋ ವೈರಲ್

2 months ago

ಕ್ಯಾಲಿಫೋರ್ನಿಯಾ: ತನ್ನ ಪ್ರಾಣವನ್ನು ಲೆಕ್ಕಿಸದೇ ವ್ಯಕ್ತಿಯೊಬ್ಬ ಧಗಧಗನೆ ಉರಿಯುತ್ತಿದ್ದ ಕಾಳ್ಗಿಚ್ಚಿನಿಂದ ಮೊಲವನ್ನು ರಕ್ಷಿಸಿದ ಘಟನೆ ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ. ಕ್ಯಾಲಿಫೋರ್ನಿಯಾದಲ್ಲಿ ಕಾಣಿಸಿಕೊಂಡಿರೋ ಕಾಳ್ಗಿಚ್ಚಿನಿಂದಾಗಿ ಮೊಲವೊಂದು ದಾರಿ ತಪ್ಪಿದ್ದು, ಬೆಂಕಿಯ ಕಡೆಗೆ ಓಡಿ ಹೋಗುತ್ತಿತ್ತು. ಆಗ ಅಲ್ಲಿಯೇ ಇದ್ದ ಒಬ್ಬ ವ್ಯಕ್ತಿ ಮೊಲವನ್ನು ರಕ್ಷಿಸಲು...