Monday, 16th October 2017

Recent News

4 days ago

ಕಲ್ಲಡ್ಕ ಪ್ರಭಾಕರ್‍ ಭಟ್‍ಗೆ ಭಿಕ್ಷೆ ಬೇಡುವಂತಹ ಪರಿಸ್ಥಿತಿ ಬರಲಿದೆ: ರಮಾನಾಥ ರೈ

ಮಂಗಳೂರು: ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಅವರಿಗೆ ಭಿಕ್ಷೆ ಬೇಡುವಂತಹ ಪರಿಸ್ಥಿತಿ ಬರಲಿದೆ ಎಂದು ಅರಣ್ಯ ಸಚಿವ ರಮಾನಾಥ ರೈ ಅವರು ವಾಗ್ದಾಳಿ ನಡೆಸಿದ್ದಾರೆ. ಬಂಟ್ವಾಳ ತಾಲೂಕಿನ ಬಿಸಿ ರೋಡ್‍ನಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಪ್ರಭಾಕರ್ ಭಟ್ ಅವರು ಜನರಲ್ಲಿ ಭಿಕ್ಷೆ ಕೇಳುತ್ತಿದ್ದಾರೆ. ಮಕ್ಕಳ ಕೈಯಲ್ಲಿ ತಟ್ಟೆ ಹಿಡಿದು ರಸ್ತೆಯಲ್ಲಿ ನಿಲ್ಲಿಸಿದ್ದಕ್ಕೆ ಇನ್ನು ಮುಂದೆ ಇವರೇ ತಟ್ಟೆ ಹಿಡಿದು ನಿಲ್ಲುವ ಪರಿಸ್ಥಿತಿ ಬರಲಿದೆ. ಭಿಕ್ಷೆ ಬೇಡುವಂಥ ಸ್ಥಿತಿ ಇವರಿಗೆ ಬರಲಿದೆ ಅಂತಾ ನೇರವಾಗಿ ವಾಗ್ದಾಳಿ […]

1 week ago

ನವೆಂಬರ್ ನಿಂದ ಏಪ್ರಿಲ್ ವರೆಗೆ ಶಿರಾಡಿ ಘಾಟಿ ರಸ್ತೆ ಬಂದ್

ಮಂಗಳೂರು: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ನಡೆಸಲು ಸಿದ್ಧತೆ ನಡೆಲಾಗಿದೆ. ಈ ಕುರಿತು ಲೋಕೋಪಯೋಗಿ ಇಲಾಖೆಯ ರಾಷ್ಟ್ರೀಯ ಹೆದ್ದಾರಿ ವಲಯ ಮಾಹಿತಿಯನ್ನು ನೀಡಿದ್ದು, ನವೆಂಬರ್ ವೇಳೆಗೆ ಕಾಮಗಾರಿ ಆರಂಭಿಸಲಾಗುವುದು ಎಂದು ತಿಳಿಸಿದೆ.   ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಕೆಂಪುಹೊಳೆ ಸೇತುವೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಅಡ್ಡಹೊಳೆ ಸೇತುವೆ ತನಕ 12.38 ಕಿ.ಮೀ...

ದಕ್ಷಿಣ ಕನ್ನಡದಲ್ಲಿ ಐಸಿಸ್ ನೇಮಕ ಜಾಲ: ಬ್ಯಾರಿ ಭಾಷೆಯ ಆಡಿಯೋದಲ್ಲಿ ಏನಿದೆ?

2 weeks ago

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ, ಐಸಿಸ್ ಮಾದರಿಯ ಯುವಕರ ಗುಂಪೊಂದು ಕಾರ್ಯಾಚರಣೆ ನಡೆಸುತ್ತಿರುವ ಬಗ್ಗೆ ವಿವರಿಸಲಾದ ಬ್ಯಾರಿ ಭಾಷೆಯ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಹುಟ್ಟಿಸಿದೆ. ಈ ಬಗ್ಗೆ ಜಿಲ್ಲಾ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೌದು. ಕರಾವಳಿಯ ಮಂಗಳೂರಿಗೂ...

ಮಂಗಳೂರಿಗೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಆಗಮನ

2 weeks ago

ಮಂಗಳೂರು: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂದು ಇಲ್ಲಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಸ್ವಾಗತಿಸಲಾಯ್ತು. ಸಿಎಂ ಯೋಗಿ ಅವರು ಮಂಗಳೂರಿನಿಂದ ಕೇರಳದ ಕಣ್ಣೂರಿಗೆ ತೆರಳಿದ್ದಾರೆ. ಕೇರಳದ ಕಣ್ಣೂರಿನಲ್ಲಿ ನಡೆಯುವ ಬಿಜೆಪಿ ಜನರಕ್ಷಾ...

ರಾತ್ರೋ ರಾತ್ರಿ ಕಣ್ಮರೆಯಾಗ್ತಿವೆ ಹತ್ತಾರು ಗೋವುಗಳು – ಪೊಲೀಸರಿಗೆ ಗೋವುಗಳ್ಳರ ಸಾಕ್ಷಿ ನೀಡಿದ್ರೂ ನೋ ಯೂಸ್

2 weeks ago

ಮಂಗಳೂರು: ರಾಜ್ಯದ ಕರಾವಳಿಯಲ್ಲಿ ಪ್ರತಿನಿತ್ಯ ಹತ್ತಾರು ಗೋವುಗಳ ಕಳ್ಳತನವಾಗುತ್ತಿದೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರೆ ಪೊಲೀಸರು ಸೂಕ್ತ ಕ್ರಮ ಕೈಗೊಳುತ್ತಿಲ್ಲ. ಗೋವುಗಳನ್ನು ರಾತ್ರಿ ವೇಳೆ ಕದ್ದು ಕಸಾಯಿಖಾನೆಗೆ ಕೊಂಡೊಯ್ಯುವ ದೃಶ್ಯ ಪಬ್ಲಿಕ್ ಟಿವಿಗೆ ಸಿಕ್ಕಿದೆ. ಹೌದು. ಮಂಗಳೂರಿನ ಮೂಡಬಿದ್ರೆಯ ಕೋಟೆ...

ಅಮಿತ್ ಶಾ ಮಂಗಳೂರು ಭೇಟಿ ರದ್ದಾಗಿದ್ದು ಯಾಕೆ?

2 weeks ago

ಮಂಗಳೂರು: ಗುರುವಾರ ಮಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ನಡೆಯಬೇಕಿದ್ದ ಕೋರ್ ಕಮಿಟಿ ಸಭೆ ರದ್ದಾಗಿದೆ. ಪ್ರಸ್ತುತ ಕೇರಳ ಭೇಟಿಯಲ್ಲಿರುವ ಅಮಿತ್ ಶಾ ಹೆಚ್ಚು ಸಭೆಗಳಲ್ಲಿ ಬ್ಯುಸಿ ಇದುರುವುದರಿಂದ ಮಂಗಳೂರು ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಮಂಗಳೂರಿಗೆ ಭೇಟಿ ರದ್ದಾಗಿರುವುದರಿಂಧ ಪಕ್ಷದ...

ಮಂಗಳೂರಿಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ

2 weeks ago

ಮಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ಬೆಳಗ್ಗಿನ ಜಾವ ಮಂಗಳೂರಿಗೆ ಆಗಮಿಸಿದ್ದಾರೆ. ಕೇರಳದ ಕಣ್ಣೂರಿನಲ್ಲಿ ಇಂದು ನಡೆಯಲಿರುವ ಜನರಕ್ಷಾ ಯಾತ್ರೆಗೆ ಚಾಲನೆ ನೀಡುವ ನಿಟ್ಟಿನಲ್ಲಿ ಅಮಿತ್ ಶಾ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಸಂಜೆ 6 ಗಂಟೆಗೆ ವಿಶೇಷ...

ಕಳೆದ ಎರಡು ತಿಂಗಳಲ್ಲಿ ಪಕ್ಷ ಸಂಘಟನೆ ಎಷ್ಟಾಗಿದೆ: ವರದಿ ಕೇಳಿದ ಅಮಿತ್ ಶಾ

2 weeks ago

ಬೆಂಗಳೂರು: ನಾನು ಬೆಂಗಳೂರಿಗೆ ಬಂದು ಹೋದ ಬಳಿಕ ಪಕ್ಷ ಸಂಘಟನೆ ಸಂಪೂರ್ಣ ವರದಿಯನ್ನು ನೀಡುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ಸೂಚಿಸಿದ್ದಾರೆ. ಮಂಗಳೂರಿನಲ್ಲಿ ಅಕ್ಟೋಬರ್ 4 ರಂದು ವಿಶೇಷ ಕೋರ್ ಕಮಿಟಿ ಸಭೆ ನಡೆಯಲಿದ್ದು,...