Tuesday, 24th April 2018

Recent News

10 hours ago

ಪುತ್ತೂರಿನಲ್ಲಿ ಮಣ್ಣಿನ ಗುಡ್ಡ ಕುಸಿದು ಇಬ್ಬರು ಕಾರ್ಮಿಕರು ಸಾವು

ಮಂಗಳೂರು: ಇಂದು ಬೆಳಿಗ್ಗೆ ಆರು ಜನ ಕಟ್ಟಡ ಕಾರ್ಮಿಕರ ಮೇಲೆ ಪಕ್ಕದ ಮಣ್ಣಿನ ಗುಡ್ಡೆ ಕುಸಿದು ಇಬ್ಬರು ಮೃತಪಟ್ಟಿರುವ ಘಟನೆ ಪುತ್ತೂರು ನಗರದ ನೆಲ್ಲಿಕಟ್ಟೆ ಬಳಿ ನಡೆದಿದೆ. ಕಟ್ಟಡ ಕಾರ್ಮಿಕರು 30 ಅಡಿ ಆಳದಲ್ಲಿ ಕೆಲಸ ಮಾಡುತ್ತಿದ್ದಾಗ ಪಕ್ಕದ ಮಣ್ಣಿನ ಗುಡ್ಡೆ ಕುಸಿದು ನಾಲ್ಕು ಜನ ಮಣ್ಣಿನ ಅಡಿಯಲ್ಲಿ ಸಿಲುಕಿ ಇಬ್ಬರು ಮೃತಪಟ್ಟಿದ್ದಾರೆ. ಸ್ಥಳೀಯರ ಸಹಕಾರ ಹಾಗೂ ಅಗ್ನಿಶಾಮಕ, ತುರ್ತು ಸೇವೆ ಸಿಬ್ಬಂದಿ ಸಹಾಯದಿಂದ ಮಣ್ಣಿನ ಅಡಿ ಸಿಲಿಕಿದ್ದ ಇಬ್ಬರು ಕಾರ್ಮಿಕರನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇಬ್ಬರು […]

18 hours ago

ಕರಾವಳಿಗೆ ಬರಲಿದ್ದಾರೆ ಕಾಂಗ್ರೆಸ್ ಸ್ಟಾರ್ ಪ್ರಚಾರಕಿ ಪ್ರಿಯಾಂಕಾ ಗಾಂಧಿ

ಮಂಗಳೂರು: ಕಾಂಗ್ರೆಸ್ ಪಾಲಿನ ಸ್ಟಾರ್ ಪ್ರಚಾರಕಿ, ಇಂದಿರಾ ಗಾಂಧಿಯ ಪಡಿಯಚ್ಚು ಅಂತಲೇ ಖ್ಯಾತಿ ಗಳಿಸಿರುವ ಪ್ರಿಯಾಂಕಾ ಗಾಂಧಿ ಕರಾವಳಿಗೆ ಪ್ರ್ರಚಾರಕ್ಕೆ ಬರುವುದು ಖಚಿತವಾಗಿದೆ. ಕರ್ನಾಟಕ ಚುನಾವಣೆ ಹಿನ್ನೆಲೆಯಲ್ಲಿ ಪ್ರಿಯಾಂಕಾರನ್ನು ಅಂತಿಮ ಹಂತದಲ್ಲಿ ಪ್ರಚಾರ ಕಣಕ್ಕಿಳಿಸುವುದು ಖಚಿತವಾಗಿದ್ದು, ಇದೇ ವೇಳೆ ಕರಾವಳಿ ಭಾಗಕ್ಕೂ ಭೇಟಿ ನೀಡಲಿದ್ದಾರೆ. ಮೇ 1ರಿಂದ ಪ್ರಧಾನಿ ನರೇಂದ್ರ ಮೋದಿಯೂ ಪ್ರಚಾರಕ್ಕೆ ಬರಲಿದ್ದು ಈಗಾಗಲೇ...

ಗೆಲ್ಲುವ ಕುದುರೆ ಬಿಟ್ಟು ಸತ್ತ ಕತ್ತೆಯನ್ನು ಕಣಕ್ಕಿಳಿಸಲಾಗಿದೆ: ದ.ಕ. ಬಿಜೆಪಿ ಮುಖಂಡ

1 week ago

ಮಂಗಳೂರು: ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಹೊರಬರುತ್ತಿದ್ದಂತೆಯೇ ದಕ್ಷಿಣ ಕನ್ನಡದಲ್ಲೂ ಭಿನ್ನಮತ ಕಾಣಿಸಿಕೊಂಡಿದೆ. ಮೂಲ್ಕಿ ಮೂಡಬಿದ್ರೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಉಮಾನಾಥ್ ಕೋಟ್ಯಾನ್ ಗೆ ಟಿಕೆಟ್ ನೀಡಿರೋದಕ್ಕೆ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಗದೀಶ್ ಅಧಿಕಾರಿ ನಗರದಲ್ಲಿ...

ಸ್ವ-ಕ್ಷೇತ್ರ ಉಳ್ಳಾಲದಲ್ಲೇ ಮುಸ್ಲಿಂ ಕಾರ್ಯಕರ್ತರಿಂದ ಸಚಿವ ಖಾದರ್ ಗೆ ಘೇರಾವ್!

2 weeks ago

ಮಂಗಳೂರು: ಆಹಾರ ಮತ್ತು ನಾಗರೀಕ ಪೂರೈಕೆ ಖಾತೆ ಸಚಿವ ಯುಟಿ ಖಾದರ್ ಅವರಿಗೆ ಮುಸ್ಲಿಂ ಕಾರ್ಯಕರ್ತರು ಘೇರಾವ್ ಹಾಕಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ನಡೆದಿದೆ. ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ಶನಿವಾರ ಸಂಜೆ ಎಸ್‍ಕೆಎಸ್‍ಎಸ್‍ಎಫ್ ಸಮಸ್ತ ಸಮ್ಮೇಳನ ನಡೆದಿತ್ತು. ಸಾವಿರಾರು...

ಸುಳ್ಯದಲ್ಲಿ ಮತ್ತೆ ಕಾಣಿಸಿಕೊಂಡ ಆನೆಗಳ ಹಿಂಡು- ದೂರು ಕೊಟ್ರೂ ಕ್ಯಾರೇ ಎನ್ನುತ್ತಿಲ್ಲ ಅರಣ್ಯಾಧಿಕಾರಿಗಳು

2 weeks ago

ಮಂಗಳೂರು: ಕೆಲ ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಲೆಟ್ಟಿ ಗ್ರಾಮಕ್ಕೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಬೆಲೆ ನಾಶ ಮಾಡಿದ್ದ ಆನೆಗಳು, ಈಗ ಮತ್ತೆ ನಗರವನ್ನು ಪ್ರವೇಶಿಸಿದೆ. ಸುಳ್ಯ ನಗರದ ಬಸ್ಮಡ್ಕ ನದಿ ತೀರದಲ್ಲಿ ಕಾಣಿಸಿಕೊಂಡ ಕಾಡಾನೆಗಳು...

ಖಾದರ್ ಹೋದ ದೇವಾಲಯಕ್ಕೆ ಮತ್ತೊಮ್ಮೆ ಬ್ರಹ್ಮಕಲಶ ಆಗ್ಲೇಬೇಕು- ಪ್ರಭಾಕರ ಭಟ್

3 weeks ago

ಮಂಗಳೂರು: ಆಹಾರ ಮತ್ತು ನಾಗರೀಕ ಸರಬರಾಜು ಪೂರೈಕೆ ಇಲಾಖೆಯ ಸಚಿವ ಯು ಟಿ.ಖಾದರ್ ಒಬ್ಬ ಕೊಳಕು ಮನುಷ್ಯ. ದೇವಸ್ಥಾನಕ್ಕೆ ಆ ಖಾದರನ್ನು ಯಾಕೆ ಕರೀತೀರಾ ಅಂತ ಗೊತ್ತಿಲ್ಲ. ಯಾವ ದೇವಸ್ಥಾನಕ್ಕೆ ಖಾದರ್ ಬಂದಿದ್ದಾನೋ ಅದಕ್ಕೆ ಮತ್ತೊಂದು ಬ್ರಹ್ಮಕಲಶ ಆಗಲೇಬೇಕು ಅಂತ ಆರ್...

ಇವನರ್ವ, ಇವನರ್ವ ಎಂದು ಡೈಲಾಗ್ ಹೇಳಿದ್ದಕ್ಕೆ ಯಕ್ಷಗಾನ ಹಾಸ್ಯ ಕಲಾವಿದ ಅಮಾನತು!

3 weeks ago

ಮಂಗಳೂರು: ಯಕ್ಷಗಾನದಲ್ಲಿ ರಾಜಕೀಯ ಪ್ರೇರಿತ ಪದವನ್ನು ಬಳಕೆ ಮಾಡಿದ್ದಕ್ಕೆ ಕಟೀಲು ಮೇಳದ ಹಾಸ್ಯ ಕಲಾವಿದರು ತಾತ್ಕಾಲಿಕವಾಗಿ ಅಮಾನತುಗೊಂಡಿದ್ದಾರೆ. ಏಪ್ರಿಲ್ 1 ರಂದು ಪಡುಮರ್ನಾಡ್ ಬಳಿಯ ಬನ್ನಡ್ಕ ಎಂಬಲ್ಲಿ ನಡೆದಿದೆ ಎನ್ನಲಾದ ಯಕ್ಷಗಾನ ಕಾರ್ಯಕ್ರಮದಲ್ಲಿ ಹಾಸ್ಯ ಕಲಾವಿದ ಪೂರ್ಣೇಶ್ ಆಚಾರ್ಯ ಪ್ರಸಂಗದ ಒಂದು...

ಹುಡ್ಗಿಗೆ ಮೆಸೇಜ್ ಮಾಡಿದನೆಂದು ಮನೆಯಲ್ಲಿ ಕೂಡಿಹಾಕಿ, ಕೈಕಾಲು ಕಟ್ಟಿ, ಅರೆಬೆತ್ತಲೆ ಮಾಡಿ ಥಳಿಸಿದ್ರು!

3 weeks ago

ಮಂಗಳೂರು: ಹುಡುಗಿಯೊಬ್ಬಳಿಗೆ ಮೆಸೇಜ್ ಮಾಡಿದ ಎಂದು ಆರೋಪಿಸಿ ಮುಸ್ಲಿಂ ಯುವಕನೊಬ್ಬನನ್ನು ಮನೆಯಲ್ಲಿ ಕೂಡಿಹಾಕಿ, ಹಿಗ್ಗಾಮುಗ್ಗಾ ಥಳಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದಕ್ಷಿಣ ಕನ್ನಡ-ಕಾಸರಗೋಡು ಗಡಿಭಾಗದಲ್ಲಿ ಈ ಘಟನೆ ನಡೆದಿದ್ದು ಅಂತಾ ಹೇಳಲಾಗುತ್ತಿದ್ದು, ನಿರ್ದಿಷ್ಟ ಪ್ರದೇಶದ ಬಗ್ಗೆ ನಿಖರ ಮಾಹಿತಿ...