Tuesday, 22nd May 2018

Recent News

5 hours ago

500 ರೂ.ಗಾಗಿ ಮ್ಯಾನ್ ಹೋಲ್ ಗೆ ಇಳಿದ ಕಾರ್ಮಿಕರು!

ಬೀದರ್: 500 ರುಪಾಯಿಗಾಗಿ ಇಬ್ಬರು ವ್ಯಕ್ತಿಗಳು ಮ್ಯಾನ್ ಹೋಲ್‍ಗೆ ಇಳಿದ ಘಟನೆ ಬೀದರ್‍ನಲ್ಲಿ ನಡೆದಿದೆ. ಗಬ್ಬು ನಾರುವ ದುರ್ವಾಸನೆಯ ನಡುವೆ ಚರಂಡಿಯಲ್ಲಿ ತುಂಬಿಕೊಂಡಿದ್ದ ಹೂಳನ್ನು ಎತ್ತುವ ದೃಶ್ಯ ಪಬ್ಲಿಕ್ ಟಿವಿಗೆ ಲಭಿಸಿದೆ. ಬೀದರ್ ನಗರದ ಹುಡ್ಕೋ ಕಾಲೋನಿಯಲ್ಲಿ ಇಬ್ಬರು ಕಾರ್ಮಿಕರು ಬಡಾವಣೆಯ ರಸ್ತೆಯಲ್ಲಿದ್ದ ಮ್ಯಾನ್ ಹೋಲ್‍ಗೆ ಇಳಿದು ಸ್ವಚ್ಛಗೊಳಿಸುತ್ತಿರುವ ಅಮಾನವೀಯ ಘಟನೆ ಕಂಡು ಬಂದಿದೆ. ಈ ಬಡಾವಣೆಯಲ್ಲಿ ಚರಂಡಿ ಹೂಳು ತುಂಬಿಕೊಂಡು ಮನೆಗಳಿಗೆ ಚರಂಡಿ ನೀರು ನುಗ್ಗಿ ಗಬ್ಬು ನಾರುವ ವಾಸನೆಯಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿತ್ತು. ಹೀಗಾಗಿ 500 […]

3 months ago

ಬೆಂಗಳೂರಿನಲ್ಲಿ ಮ್ಯಾನ್ ಹೋಲ್ ದುರಂತ: ರಾಯಚೂರು ಮೂಲದ ಇಬ್ಬರು ಕೂಲಿ ಕಾರ್ಮಿಕರು ಬಲಿ

ಆನೇಕಲ್: ಕಳೆದ ಕೆಲ ದಿನಗಳ ಹಿಂದಯಷ್ಟೇ ಬೆಂಗಳೂರಿನ ಸೋಮಸಂದ್ರ ಪಾಳ್ಯದಲ್ಲಿ ನಡೆದಿದ್ದ ಮ್ಯಾನ್ ಹೋಲ್ ದುರಂತ ಮಾಸುವ ಮುನ್ನವೇ ಮಂಗಳವಾರ ಚರಂಡಿ ನೀರನ್ನು ಶುಚಿಗೊಳಿಸಲು ಹೋಗಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ನಡೆದಿದೆ. ಬೆಂಗಳೂರಿನ ಎಚ್‍ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯ ಎಇಸಿಎಸ್ ಬಡಾವಣೆಯ ವಾಣಿಜ್ಯ ಕಟ್ಟಡದಲ್ಲಿ ಘಟನೆ ಸಂಭವಿಸಿದ್ದು, ರಾಯಚೂರು ಮೂಲದ ರಾಮು(35) ಹಾಗೂ ರವಿ(28)ಮೃತ...

10 ಅಡಿ ಆಳದ ಮ್ಯಾನ್ ಹೋಲ್ ಗೆ ಬಿದ್ದ ಗಾಯಕಿಯ ರಕ್ಷಣೆ

6 months ago

ಮುಂಬೈ: ದೇವಸ್ಥಾನದಿಂದ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಗಾಯಕಿಯೊಬ್ಬರು ಆಯತಪ್ಪಿ ಮ್ಯಾನ್ ಹೋಲ್ ಗೆ ಬಿದ್ದ ಘಟನೆ ನಡೆದಿದೆ. ಈ ಘಟನೆ ಮಂಗಳವಾರ ಬೆಳಗ್ಗೆ ಮುಲುಂದ್ ನ ಭಕ್ತಿ ಮಾರ್ಗ್ ಎಂಬಲ್ಲಿ ಸುಮಾರು 6.15ಕ್ಕೆ ನಡೆದಿದೆ. ಕೂಡಲೇ ಈ ಘಟನೆ ಗಮನಿಸಿದ ಅಲ್ಲೇ ಇದ್ದ...

ಮಂಗಳೂರು: ಪೌರ ಕಾರ್ಮಿಕರಿಂದ ಮ್ಯಾನ್‍ಹೋಲ್ ಸ್ವಚ್ಛ ಮಾಡಿಸಿದ ಗುತ್ತಿಗೆದಾರ

7 months ago

ಮಂಗಳೂರು: ಮ್ಯಾನ್ ಹೋಲ್ ಕ್ಲೀನಿಂಗ್‍ಗಾಗಿ ಪೌರ ಕಾರ್ಮಿಕರನ್ನು ಹೊಂಡಕ್ಕೆ ಇಳಿಸಿ ಕೆಲಸ ಮಾಡಿಸಬಾರದೆಂದಿದ್ದರೂ ಆಡಳಿತ ವರ್ಗ ಮಾತ್ರ ಅಸಡ್ಡೆ ವಹಿಸುತ್ತಿದೆ. ಮಂಗಳೂರಿನ ನಗರ ಪ್ರದೇಶದ ಹಳೆ ಬಂದರಿನಲ್ಲಿ ಪೌರ ಕಾರ್ಮಿಕರನ್ನು ಮ್ಯಾನ್ ಹೋಲ್ ಗೆ ಇಳಿಸಿ ಸ್ವಚ್ಛ ಮಾಡಿಸಿದ ಘಟನೆ ನಡೆದಿದೆ....

ಪೌರಕಾರ್ಮಿಕರಿಂದ ಬರಿಗೈಯಲ್ಲೇ ಮ್ಯಾನ್ ಹೋಲ್ ಸ್ವಚ್ಛತಾ ಕಾರ್ಯ

9 months ago

ಮೈಸೂರು: ದೇಶದ ನಂಬರ್ ಓನ್ ಸ್ವಚ್ಛ ನಗರಿ ಎಂಬ ಪಟ್ಟ ಕಳೆದುಕೊಂಡ ಚಿಂತೆಯಲ್ಲಿ ಮೈಸೂರು ಮಹಾನಗರಪಾಲಿಕೆ ಇದೆ. ಆದರೆ ನಂಬರ್ 1 ಪಟ್ಟಕ್ಕಿಂತಾ ಮೈಸೂರನ್ನು ಸ್ವಚ್ಛ ಮಾಡುವ ಪೌರಕಾರ್ಮಿಕರನ್ನು ಮೊದಲು ಮನುಷ್ಯರಂತೆ ನೋಡುವ ಮನಃಸ್ಥಿತಿ ಬೆಳೆಸಿಕೊಳ್ಳುವ ಅಗತ್ಯ ಇದೆ. ಮೈಸೂರು ಮಹಾನಗರಪಾಲಿಕೆ...

ಬಾಲಕನನ್ನು ಮ್ಯಾನಹೋಲ್‍ಗೆ ಇಳಿಸಿ ಕ್ಲೀನ್ ಮಾಡಿಸಿದ್ರು

11 months ago

ಹುಬ್ಬಳ್ಳಿ: ಮ್ಯಾನಹೋಲ್‍ಗಳಲ್ಲಿ ಕಾರ್ಮಿಕರನ್ನು ಇಳಿಸಿ ಕೆಲಸ ಮಾಡಬಾರದು ಎಂಬ ನಿಯಮ ಇದೆ. ಆದ್ರೆ ಆ ನಿಯಮವನ್ನೇ ಗಾಳಿಗೆ ತೂರಿ ಹುಬ್ಬಳ್ಳಿಯಲ್ಲಿ ಬಾಲಕನೊಬ್ಬನನ್ನು ಮ್ಯಾನಹೋಲ್‍ಗೆ ಇಳಿಸಿ ಕ್ಲೀನ್ ಮಾಡಿಸಿದ ಘಟನೆ ನಡೆದಿದೆ. ಹೌದು. ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆ ಬಳಿಯ ಸಂಗೊಳ್ಳಿ ರಾಯಣ್ಣ...

ಸಿಎಂ ಸಿದ್ದರಾಮಯ್ಯ ತವರಲ್ಲೇ ನಡೆದಿದೆ ರಾಜ್ಯದ ಮಾನ ಹೋಗೋ ಘಟನೆ

12 months ago

ಮೈಸೂರು: ಸಿಎಂ ಸಿದ್ದರಾಮಯ್ಯ ತವರಿನಲ್ಲಿ ಮಾನವ ಕುಲವೇ ತಲೆ ತಗ್ಗಿಸುವ ಅನಿಷ್ಠ ಪದ್ದತಿ ಇನ್ನು ಜೀವಂತವಾಗಿದೆ. ಶೌಚಗುಂಡಿಗೆ ಪೌರಕಾರ್ಮಿಕರೊಬ್ಬರನ್ನು ಇಳಿಸಿ ಗುಂಡಿ ಸ್ವಚ್ಛಗೊಳಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ತಾವರೆಕಟ್ಟೆ ಗ್ರಾಮದಲ್ಲಿ ಗ್ರಾಮಪಂಚಾಯತ್ ಅಧ್ಯಕ್ಷೆ ಗೀತಾ ಎಂಬುವರು ಪೌರಕಾರ್ಮಿಕ...

ಮ್ಯಾನ್‍ಹೋಲ್‍ನಲ್ಲಿ ಉಸಿರುಗಟ್ಟಿ 3 ಕಾರ್ಮಿಕರ ಸಾವು – ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ

1 year ago

ಬೆಂಗಳೂರು: ನಗರದಲ್ಲಿ ಮ್ಯಾನ್‍ಹೋಲ್ ದುರಂತ ಸಂಭವಿಸಿದ್ದು, ಆಮ್ಲಜನಕದ ಕೊರತೆಯಿಂದ ಉಸಿರುಗಟ್ಟಿ ಮೂವರು ಕಾರ್ಮಿಕರು ದಾರುಣ ಸಾವನ್ನಪ್ಪಿದ್ದಾರೆ. ಕಗ್ಗದಾಸಪುರ ಮುಖ್ಯರಸ್ತೆಯಲ್ಲಿ ಈ ಘಟನೆ ನಡೆದಿದೆ. ದುರಂತದ ಬಳಿಕ ಎಚ್ಚೆತ್ತ ಜಲಮಂಡಳಿ, ಗುತ್ತಿಗೆದಾರ ಹಾಗೂ ಇಂಜಿನಿಯರ್ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ. ಅಲ್ಲದೆ ಮೃತರ ಕುಟುಂಬಕ್ಕೆ...