Tuesday, 10th December 2019

1 week ago

ಇಡ್ಲಿ ಆಸೆ ತೋರಿಸಿ 5ರ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ವಿವಾಹಿತ

ಚಾಮರಾಜನಗರ: ವಿವಾಹಿತನೊಬ್ಬ ಇಡ್ಲಿ ಆಸೆ ತೋರಿಸಿ 5 ವರ್ಷದ ಹೆಣ್ಣು ಮಗುವಿನ ಮೇಲೆ ಅತ್ಯಾಚಾರ ಎಸಗಿದ ಪೈಶಾಚಿಕ ಕೃತ್ಯ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದಿದೆ. ಹನೂರು ತಾಲೂಕಿನ ಬಸವರಾಜು (35) ಅತ್ಯಾಚಾರ ಎಸಗಿದ ಆರೋಪಿ. ಬಸವರಾಜು ಸೋಮವಾರ ಕೃತ್ಯ ಎಸಗಿದ್ದಾನೆ. ಆರೋಪಿಯನ್ನು ಪೊಲೀಸು ಬಂಧಿಸಿದ್ದು, ವಿಚಾರಣೆ ನಡೆದುತ್ತಿದ್ದಾರೆ. ಇದನ್ನೂ ಓದಿ: ಆಟವಾಡುತ್ತಿದ್ದ 7ರ ಬಾಲೆಯನ್ನ ಕೊಟ್ಟಿಗೆಗೆ ಹೊತ್ತೊಯ್ದು ರೇಪ್ ಬಾಲಕಿ ಸೋಮವಾರ ಬೆಳಗ್ಗೆ ಮನೆಯ ಮುಂದೆ ಆಟವಾಡುತ್ತಿತ್ತು. ಈ ವೇಳೆ ಅಲ್ಲಿಗೆ ಬಂದ ಬಸವರಾಜು ಇಡ್ಲಿ ಕೊಡಿಸುವುದಾಗಿ […]

2 months ago

ಪತ್ನಿ, ಮಕ್ಕಳನ್ನು ಬಿಟ್ಟು ಲವರ್ ಜೊತೆಗೆ ಆತ್ಮಹತ್ಯೆಗೆ ಶರಣಾದ

ಹೈದರಾಬಾದ್: ಪತ್ನಿ ಇಬ್ಬರು ಮಕ್ಕಳನ್ನು ಬಿಟ್ಟು ಪ್ರೀತಿ ಹಿಂದೆಬಿದ್ದ ವ್ಯಕ್ತಿಯೊಬ್ಬ ತನ್ನ ಲವರ್ ಜೊತೆಗೂಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೆಲಂಗಾಣದಲ್ಲಿ ಇಂದು ನಡೆದಿದೆ. ಪೆದ್ದಪಲ್ಲಿ ಜಿಲ್ಲೆಯ ಗೋದಾವರಿಖನಿ ಪಟ್ಟಣದ ತಿಲಕ್‍ನಗರದ ನಿವಾಸಿ ವೆಂಕಟೇಶ್ (30), ಜೈಪೂರ್ ತಾಲೂಕಿನ ಮಂದಮರ್ರಿ ನಿವಾಸಿ ಶ್ರೀವಿದ್ಯಾ (18) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಮಂಚಿರ್ಯಾಲ ಜಿಲ್ಲೆಯ ರಸೂಲ್‍ಪಲ್ಲಿ ಗ್ರಾಮದ ಬಳಿಯ ರಾಷ್ಟ್ರೀಯ...