Friday, 15th December 2017

Recent News

4 months ago

ಮಾಸ್ ಲೀಡರ್ ಪಬ್ಲಿಕ್ ಟಿವಿಯಲ್ಲಿ ಸೂಪರ್ ಲೀಡರ್ ಆಗಿ ಮಿಂಚಿಂಗ್-ಸಿನಿಮಾ ಬಗ್ಗೆ ಶಿವಣ್ಣ ಮನದಾಳದ ಮಾತು

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅಭಿನಯದ ‘ಮಾಸ್ ಲೀಡರ್’ ಬಿಡುಗಡೆಗೊಂಡಿದ್ದು, ಅಭಿಮಾನಿಗಳಿಂದ ಒಳ್ಳೆಯ ಪ್ರತಿಕ್ರಿಯೆಯನ್ನು ಪಡೆದುಕೊಂಡು ಮುನ್ನುಗುತ್ತಿದೆ. ಒಬ್ಬ ಯೋಧನಾಗಿ ಪಾತ್ರ ಮಾಡಿದಕ್ಕೆ ತುಂಬಾ ಖುಷಿಯಾಗಿದ್ದೇನೆ. ನನಗೆ ಚಿಕ್ಕಂದಿನಿಂದಲೂ ದೇಶ, ಯೋಧ ಅಂದರೆ ನನಗೆ ತುಂಬಾ ಇಷ್ಟ. ಸಿನಿಮಾದ ಎರಡನೇ ಭಾಗ ತುಂಬ ಇಷ್ಟವಾಗುತ್ತದೆ. ಭಾವನಾತ್ಮಕವಾಗಿ ಸಿನಿಮಾ ನೋಡುಗರ ಮನಸ್ಸಿಗೆ ತುಂಬಾ ಹತ್ತಿರವಾಗುತ್ತದೆ. ಕೆಲವರು ದೇಶಭಕ್ತಿಯ ಬಗ್ಗೆ ಮಾತನಾಡಿ ನಮ್ಮ ಮಾತೃ ಭೂಮಿಯನ್ನು ಮಾರಿಕೊಳ್ಳುತ್ತಿದ್ದಾರೆ. ಎಲ್ಲ ಕಡೆ ಚೆಕಪ್ ನಡೆಯುತ್ತೆ, ಪೊಲೀಸ್ ಭದ್ರತೆಯೂ ಇರುತ್ತದೆ. ಆದರೂ ಮರುದಿನ […]

4 months ago

ಇಂದು ಮಾಸ್ ಲೀಡರ್ ರಿಲೀಸ್ – ಸಿನಿಮಾ ನೋಡಿ ಭೇಷ್ ಎಂದ ಕಿಚ್ಚ ಸುದೀಪ್

ಬೆಂಗಳೂರು: ಸ್ಯಾಂಡಲ್‍ವುಡ್‍ನ ಬಹುನಿರೀಕ್ಷಿತ `ಮಾಸ್ ಲೀಡರ್’ ಚಿತ್ರ ಇಂದು ತೆರೆಕಾಣಲಿದೆ. ಕರುನಾಡ ಚಕ್ರವರ್ತಿ ಶಿವರಾಜ್‍ಕುಮಾರ್ ಅಭಿನಯದ `ಮಾಸ್ ಲೀಡರ್’ ಅನೇಕ ಕಾರಣಗಳಿಂದ ಬಿಡುಗಡೆಗೂ ಮುನ್ನ ಭಾರೀ ಸೌಂಡ್ ಮಾಡಿತ್ತು. ಸ್ಯಾಂಡಲ್ ವುಡ್‍ಗೇ ಲೀಡರ್ ಆಗಿರುವ ಸೆಂಚುರಿ ಸ್ಟಾರ್ ಶಿವರಾಜ್‍ಕುಮಾರ್ ಅಭಿನಯದ ಮಾಸ್ ಲೀಡರ್ ಚಿತ್ರ ಇಂದು ರಾಜ್ಯಾದ್ಯಂತ 300 ಚಿತ್ರಮಂದಿಗಳಲ್ಲಿ `ಮಾಸ್ ಲೀಡರ್’ ಭರ್ಜರಿಯಾಗಿ ತೆರೆಕಾಣಲಿದೆ....