Saturday, 23rd June 2018

Recent News

3 months ago

ಲಿಂಗಾಯತರೆಲ್ಲ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‍ಗೆ ಮತ ಹಾಕಿ -ಮಾತೆ ಮಹಾದೇವಿ ಕರೆ

ಬೆಂಗಳೂರು: ಚುನಾವಣೆ ಸನೀಹದಲ್ಲಿ ಬಸವ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಧರ್ಮ ರಾಜಕಾರಣಕ್ಕೆ ಮುನ್ನುಡಿ ಬರೆದಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಮುಂದಿನ ಚುನಾವಣೆಯಲ್ಲಿ ಗೆಲ್ಲಿಸಿ. ಆ ಪಕ್ಷಕ್ಕೆ ಮತ ನೀಡಿ ಎಂದು ಲಿಂಗಾಯತರಿಕೆ ಕರೆ ನೀಡಿದ್ದಾರೆ. ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆಕ್ಷೇಪ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆದ ಜಾಗತಿಕ ಲಿಂಗಾಯತ ಮಹಾಸಭಾದ ತುರ್ತು ಸಭೆಯಲ್ಲಿ ಮಾತೆ ಮಹಾದೇವಿ ಈ ಘೋಷಣೆ ಹೊರಡಿಸಿದ್ದಾರೆ. ಸ್ವತಂತ್ರ ಧರ್ಮ ಮಾನ್ಯತೆಗೆ ಶ್ರಮಿಸೋ ಪಕ್ಷಕ್ಕೆ ಮತ. ಎಲ್ಲರು ಕಾಂಗ್ರೆಸ್ […]

8 months ago

ಮಾತೆ ಮಹಾದೇವಿಗೆ ಬುದ್ಧಿಭ್ರಮಣೆಯಾಗಿದೆ- ರಾಯಚೂರಿನಲ್ಲಿ ಸ್ವಾಮಿಜಿಗಳು ಕಿಡಿ

ರಾಯಚೂರು: ಮಾತೆ ಮಹಾದೇವಿಗೆ ಬುದ್ಧಿ ಭ್ರಮಣೆಯಾಗಿದ್ದು ಹೇಳುವುದೇ ಒಂದು ಮಾಡುವುದು ಇನ್ನೊಂದು ಅಂತ ರಾಯಚೂರಿನ ವಿವಿಧ ಮಠಗಳ ಸ್ವಾಮಿಜಿಗಳು ಕಿಡಿಕಾರಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಕಿಲ್ಲೆ ಬೃಹನ್ ಮಠದ ಶಾಂತಮಲ್ಲ ಶಿವಾಚಾರ್ಯ ಸ್ವಾಮಿ ಈಗಾಗಲೇ ಅವರ ಪಾದಪೂಜೆ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿವೆ. ಲಿಂಗಾಯತ ಧರ್ಮ ಕಟ್ಟುತ್ತೇನೆ ಅಂತ ಅಡ್ಡಪಲ್ಲಕ್ಕಿ, ಪಾದಪೂಜೆಗಳನ್ನ ವಿರೋಧಿಸುವ ಮಾತೆ ಮಹಾದೇವಿ ಸ್ವತಃ...

ಲಿಂಗಾಯತ ಕೋಟಾದಡಿ ಟಿಕೆಟ್ ತಗೆದುಕೊಳ್ಳುವಾಗ ಪ್ರತ್ಯೇಕ ಧರ್ಮ ಯಾಕಾಗಬಾರದು: ಮಾತೆ ಮಹಾದೇವಿ

10 months ago

ಬೆಳಗಾವಿ: ಜಗವ ಬದುಕಲು ನಮ್ಮ ಆದಿ ಬಸವಾದಿ ಶರಣರು ವಚನ ಸಾಹಿತ್ಯ ನೀಡಿದರು. ಆದ್ರೆ ಜಾತಿ ವಾದಿಗಳಿಂದ ಅದಕ್ಕೆ ಆಪತ್ತು ಬಂದು ಎರಗಿತು ಎಂದು ಬಸವಧರ್ಮ ಪೀಠಾಧ್ಯಕ್ಷೆ ಡಾ. ಮಾತೆ ಮಹಾದೇವಿ ಹೇಳಿದ್ದಾರೆ. ಲಿಂಗಾಯತ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ವೀರಶೈವರು...

ಮೋಹನ್ ಭಾಗವತ್ ಈ ಕಾರಣಕ್ಕೆ ಲಿಂಗಾಯತ ಧರ್ಮವನ್ನು ಬೆಂಬಲಿಸಲಿ: ಡಾ. ಮಾತೆ ಮಹಾದೇವಿ

10 months ago

ಬಾಗಲಕೋಟೆ: ಲಿಂಗಾಯತ ಧರ್ಮ ಹಿಂದೂ ಸಂಸ್ಕೃತಿ ವಿರೋಧಿಯಲ್ಲ. ಅದಕ್ಕೆ ಕಳವಳ ಬೇಡ. ಇದೊಂದು ಸ್ವತಂತ್ರ ಧರ್ಮವೇ ಹೊರತು ಜಾತಿಯಲ್ಲ. ಹೀಗಾಗಿ ಮೋಹನ್ ಭಾಗವತ್ ಅವರು ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರವನ್ನು ಬೆಂಬಲಿಸಲಿ ಎಂದು ಬಸವಧರ್ಮ ಪೀಠಾಧ್ಯಕ್ಷೆ ಡಾ. ಮಾತೆ ಮಹಾದೇವಿ ಹೇಳಿದ್ದಾರೆ....

ರಂಭಾಪುರಿ ಶ್ರೀಗಳ ವಿರುದ್ಧ ಭುಗಿಲೆದ್ದ ಆಕ್ರೋಶ – ಬೆಂಗ್ಳೂರಲ್ಲಿ ರಾತ್ರೋರಾತ್ರಿ ಪ್ರತಿಭಟನೆ

11 months ago

– ಇತ್ತ ರಂಭಾಪುರಿ ಶ್ರೀಗಳ ಬೆಂಬಲಿಗರಿಂದಲೂ ಹೋರಾಟ ಬೆಂಗಳೂರು: ಬಸವ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಅನೈತಿಕತೆ ಪ್ರಶ್ನೆ ಮಾಡಿ ಅವರ ವಿರುದ್ಧ ಗಂಭೀರ ಆರೋಪ ಹೊರಿಸಿರುವ ರಂಭಾಪುರಿ ಶ್ರೀಗಳ ವಿರುದ್ಧ ಮಾತೆಯ ಭಕ್ತರು ಬೆಂಗಳೂರಿನ ಬಸವ ಮಂಟಪದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಮಾತೆ...