Thursday, 21st September 2017

Recent News

1 week ago

ಸಿದ್ದಗಂಗಾ ಶ್ರೀಗಳ ಜ್ಞಾಪಕ ಶಕ್ತಿ ಕೆಲವರಿಂದ ದುರುಪಯೋಗ: ಮಾತೆ ಮಹಾದೇವಿ

ಬಾಗಲಕೋಟೆ: ಸಿದ್ದಗಂಗಾ ಶ್ರೀಗಳಿಗೆ ವಯೋಮಾನದ ದೃಷ್ಟಿಯಿಂದ ನೆನಪಿನ ಶಕ್ತಿ ಉಳಿದಿಲ್ಲ ಎಂದು ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಹೇಳಿಕೆ ನೀಡಿದ್ದಾರೆ. ಸ್ವಾಮೀಜಿಗಳ ಜ್ಞಾಪಕ ಶಕ್ತಿಯನ್ನು ಕೆಲವರು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಸಿದ್ದಗಂಗಾ ಶ್ರೀಗಳ ಪಕ್ಕ ಇರುವ ವೀರಶೈವ ಮಹಾಸಭಾದವರು ಒತ್ತಡ ತಂದಿದ್ದಾರೆ. ಪೂಜ್ಯ ಶ್ರೀಗಳ ಸಹಿಮಾತ್ರ ಪಡೆದು ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಹಾಗೊಂದು ವೇಳೆ ಶ್ರೀಗಳೇ ಈ ರೀತಿ ಹೇಳಿಕೆ ನೀಡಿದ್ದರೆ ಅದನ್ನು ನಾವು ಒಪ್ಪುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ಕೊಡಿಸುತ್ತೇವೆ. ಹೀಗಾಗಿ ವೀರಶೈವ […]

2 weeks ago

ಮಾತೆ ಮಹಾದೇವಿ ಅಲ್ಲ, ಆಕೆ ಮಾತಿನ ದೆವ್ವ: ಶಾಂತವೀರ ಸ್ವಾಮೀಜಿ

ಬಾಗಲಕೋಟೆ: ಗುರುದ್ರೋಹ ಕೆಲಸ ಮಾಡಿದ ಆಕೆ ಮಾತೆ ಮಹಾದೇವಿ ಅಲ್ಲ. ಅವಳೊಬ್ಬಳು ಮಾತಿನ ದೆವ್ವ ಎಂದು ಕೊಳದ ಮಠದ ಶಾಂತವೀರ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ ಹೇಳಿದ್ದಾರೆ. ಜಿಲ್ಲೆಯ ಬದಾಮಿ ತಾಲೂಕಿನ ಶಿವಯೋಗಮಂದಿರಕ್ಕೆ ಭೇಟಿ ನೀಡಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಾತೆ ಮಹಾದೇವಿಗೂ ವೀರಶೈವ ಧರ್ಮಕ್ಕೂ ಯಾವುದೇ ಸಂಬಂಧವೇ ಇಲ್ಲ. ಅವರು ಗುರುದ್ರೋಹಿ, ಕೂಡಲಸಂಗಮದೇವ ಎಂಬ...

ರಂಭಾಪುರಿ ಶ್ರೀಗಳ ವಿರುದ್ಧ ಭುಗಿಲೆದ್ದ ಆಕ್ರೋಶ – ಬೆಂಗ್ಳೂರಲ್ಲಿ ರಾತ್ರೋರಾತ್ರಿ ಪ್ರತಿಭಟನೆ

2 months ago

– ಇತ್ತ ರಂಭಾಪುರಿ ಶ್ರೀಗಳ ಬೆಂಬಲಿಗರಿಂದಲೂ ಹೋರಾಟ ಬೆಂಗಳೂರು: ಬಸವ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಅನೈತಿಕತೆ ಪ್ರಶ್ನೆ ಮಾಡಿ ಅವರ ವಿರುದ್ಧ ಗಂಭೀರ ಆರೋಪ ಹೊರಿಸಿರುವ ರಂಭಾಪುರಿ ಶ್ರೀಗಳ ವಿರುದ್ಧ ಮಾತೆಯ ಭಕ್ತರು ಬೆಂಗಳೂರಿನ ಬಸವ ಮಂಟಪದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಮಾತೆ...