Tuesday, 24th April 2018

Recent News

22 hours ago

ಶಿವಣ್ಣ ಹೇಳಿದ್ದಕ್ಕೆ `I Love Your Eyes’ ಎಂದು ನಟಿಗೆ ಮೆಸೇಜ್ ಕಳುಹಿಸಿದ ನಟ ಶ್ರೀಮುರಳಿ

ಬೆಂಗಳೂರು: ನಟ ಶ್ರೀಮುರಳಿ `ಮಫ್ತಿ’ ಸಿನಿಮಾದ ಯಶಸ್ವಿಯ ಖುಷಿಯಲ್ಲಿದ್ದು, ಇತ್ತೀಚೆಗೆ ಕಾರ್ಯಕ್ರಯವೊಂದರಲ್ಲಿ ಶಿವಣ್ಣ ಹೇಳಿದ್ದಕ್ಕೆ ಸ್ಯಾಂಡಲ್ ವುಡ್ ನಟಿಯೊಬ್ಬರಿಗೆ ನಿಮ್ಮ ಕಣ್ಣುಗಳೆಂದರೆ ನನಗೆ ಇಷ್ಟ ಎಂದು ಮೆಸೇಜ್ ಕಳುಹಿಸಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ `ನಂ.1 ಯಾರಿ ವಿತ್ ಶಿವಣ್ಣ’ ಕಾರ್ಯಕ್ರಮದಲ್ಲಿ ಭಾನುವಾರ ನಟ ಶ್ರೀಮುರಳಿ ಹಾಗೂ ನಿರ್ದೇಶಕ ನರ್ತನ್ ಅತಿಥಿಗಳಾಗಿ ಭಾಗವಹಿಸಿದ್ದರು. ಈ ಕಾರ್ಯಕ್ರಮದ ಮೊದಲ ಹಂತದಲ್ಲಿ (ಸತ್ಯನಾ.. ಧೈರ್ಯನಾ..) ಎಂಬ ಆಯ್ಕೆ ಇತ್ತು. ಅದರಲ್ಲಿ ಶ್ರೀಮುರಳಿ `ಧೈರ್ಯ’ ವನ್ನ ಆಯ್ಕೆ ಮಾಡಿಕೊಂಡಿದ್ದರು. ನಂತರ ಶಿವಣ್ಣ ನಿಮ್ಮ […]

1 month ago

ಕೆಲವೇ ನಿಮಿಷದಲ್ಲಿ 5,55,55,555 ರೂ.ಗೆ ಒಡೆಯನಾದ ಪಿಯು ವಿದ್ಯಾರ್ಥಿ!

ಲಕ್ನೋ: ಬ್ಯಾಂಕ್ ಮಾಡಿದ ಚಿಕ್ಕ ತಪ್ಪಿನಿಂದಾಗಿ ಪಿಯುಸಿ ಓದುತ್ತಿರುವ ಯುವಕ ಕೆಲವೇ ಕ್ಷಣದಲ್ಲಿ ಕೋಟ್ಯಾಧಿಪತಿ ಆದ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದಿದೆ. ಕೇಶವ್ ಶರ್ಮಾ ಪಿಯುಸಿ ಓದುತ್ತಿದ್ದು, ಬ್ಯಾಂಕ್ ಸಿಬ್ಬಂದಿ ಎಸಗಿದ ಚಿಕ್ಕ ತಪ್ಪಿನಿಂದಾಗಿ ಈತನ ಖಾತೆಯಲ್ಲಿ 5 ಕೋಟಿ ರೂ. ಗೂ ಹೆಚ್ಚು ಹಣ ಟ್ರಾನ್ಸ್ ಫರ್ ಆಗಿದೆ. ಟ್ರಾನ್ಸ್ ಫರ್ ಆದ...

ಅನ್ಯ ಧರ್ಮದ ಯುವಕರ ಜೊತೆ ಕಾಣಿಸಿಕೊಂಡರೆ ಧರ್ಮದೇಟು ಗ್ಯಾರಂಟಿ-ವಾರ್ನಿಂಗ್ ಮೆಸೇಜ್ ವೈರಲ್

3 months ago

ಚಿಕ್ಕಮಗಳೂರು: ಧನ್ಯಶ್ರೀ ಆತ್ಮಹತ್ಯೆಯ ಬೆನ್ನಲ್ಲೆ ಸಾಮಾಜಿಕ ಜಾಲತಾಣಗಳಲ್ಲಿ ಬಜರಂಗದಳದ ಕಾರ್ಯಕರ್ತರು ಹರಿಬಿಟ್ಟಿರುವ ಎಚ್ಚರಿಕೆ ಮೆಸೇಜ್‍ಗಳು ಮೂಡಿಗೆರೆ ನಗರದಲ್ಲಿ ವೈರಲ್ ಆಗುತ್ತಿವೆ. ಅನ್ಯ ಧರ್ಮದ ಯುವಕರೊಂದಿಗೆ ಸಾರ್ವಜನಿಕರ ಜೊತೆ ಕಾಣಿಸಿಕೊಂಡರ ಧರ್ಮದೇಟು ಬೀಳೋದು ಗ್ಯಾರಂಟಿ ಎಂಬ ಎಚ್ಚರಿಕೆಯ ಸಂದೇಶಗಳು ವಾಟ್ಸಪ್ ಸೇರಿದಂತೆ ಇತರೆ...

ಗ್ರೂಪ್ ಅಡ್ಮಿನ್‍ಗಳಿಗೆ ಸುಪ್ರೀಂ ಪವರ್ ಕೊಟ್ಟ ವಾಟ್ಸಪ್!

5 months ago

ಕ್ಯಾಲಿಫೋರ್ನಿಯಾ: ವಾಟ್ಸಪ್ ಗ್ರೂಪ್ ನಲ್ಲಿರುವ ಸದಸ್ಯನೊಬ್ಬ ಸಮಾಜದ ಸಾಮರಸ್ಯ ಕೆಡಿಸುವ, ವೈಯಕ್ತಿಕವಾಗಿ ನಿಂದಿಸುವ ಮೆಸೇಜ್ ಕಳುಹಿಸಿದ್ರೆ ಗ್ರೂಪ್ ಅಡ್ಮಿನ್ ಗಳು ಜೈಲಿಗೆ ಹೋಗಿರುವುದನ್ನು ನೀವು ಕೇಳಿರಬಹುದು. ಆದರೆ ಈಗ ಗ್ರೂಪ್ ಅಡ್ಮಿನ್‍ಗಳಿಗೆ ಸುಪ್ರೀಂ ಪವರ್ ನೀಡುವ ವಿಶೇಷತೆಯನ್ನು ಸೇರಿಸಲು ವಾಟ್ಸಪ್ ಮುಂದಾಗಿದೆ....

ಇನ್ನು ಮುಂದೆ ವಾಟ್ಸಪ್ ನಲ್ಲಿ ಅಧಿಕೃತ ಖಾತೆಗಳನ್ನು ಗುರುತಿಸೋದು ಸುಲಭ!

8 months ago

ನವದೆಹಲಿ: ಟ್ವಿಟ್ಟರ್, ಫೇಸ್‍ಬುಕ್ ನಲ್ಲಿ ನೀವು ಸೆಲೆಬ್ರಿಟಿ, ರಾಜಕೀಯ ಪಕ್ಷ, ಕಂಪೆನಿಗಳ ಅಧಿಕೃತ ಖಾತೆಗಳು ಇರುವುದನ್ನು ನೀವು ನೋಡಿರಬಹುದು. ಇನ್ನು ಮುಂದೆ ವಾಟ್ಸಪ್‍ನಲ್ಲೂ ಇದೇ ರೀತಿಯ ಅಧಿಕೃತ ಖಾತೆಗಳು ಇರಲಿದೆ. ಹೌದು. ಬಿಸಿನೆಸ್ ಪೇಜ್ ಹೊಂದಿರುವ ಮಂದಿಗೆ ಹೊಸ ವಿಶೇಷತೆ ಸೇರಿಸಲು...

ತಪ್ಪಾಗಿ ಬೇರೆಯವರಿಗೆ ಮೆಸೇಜ್ ಮಾಡಿದ್ರೆ ಡೋಂಟ್‍ವರಿ, ಇನ್ನು ಮುಂದೆ ರಿಕಾಲ್ ಮಾಡಬಹುದು!

11 months ago

ಕ್ಯಾಲಿಫೋರ್ನಿಯಾ: ಇನ್ನು ಮುಂದೆ ವಾಟ್ಸಪ್ ನಲ್ಲಿ ನಿಮ್ಮ ಆಪ್ತರಿಗೆ ಸೆಂಡ್ ಮಾಡಬೇಕಿದ್ದ ಮೆಸೇಜ್ ತಪ್ಪಾಗಿ ಬೇರೆಯವರಿಗೆ ಸೆಂಡ್ ಮಾಡಿದ್ರೆ ಚಿಂತೆ ಮಾಡಬೇಕಿಲ್ಲ. ಆ ಮೆಸೇಜನ್ನು ‘ರಿಕಾಲ್’ ಮಾಡಬಹುದು. ಫೇಸ್‍ಬುಕ್ ಮಾಲೀಕತ್ವದ ವಾಟ್ಸಪ್ ಈಗ ರಿಕಾಲ್ ವಿಶೇಷತೆಯನ್ನು ಸೇರಿಸಲು ಮುಂದಾಗುತ್ತಿದೆ ಎಂದು ವಾಟ್ಸಪ್...

ಇನ್ಮುಂದೆ ಬೆಂಗ್ಳೂರಲ್ಲಿ ಕರೆಂಟ್ ಯಾವಾಗ ಹೋಗುತ್ತೆ ಅಂತ ಮೊದಲೇ ಗೊತ್ತಾಗುತ್ತದೆ!

1 year ago

ಬೆಂಗಳೂರು: ಇಷ್ಟು ದಿನ ವಿದ್ಯುತ್ ಯಾವಾಗ ಕಡಿತಗೊಳ್ಳುತ್ತೆ ಪುನಃ ಯಾವಾಗ ಬರುತ್ತೆ ಅನ್ನೋದು ನಮಗೆ ತಿಳಿತಾನೇ ಇರಲಿಲ್ಲ. ಆದ್ರೆ ಇನ್ಮುಂದೆ ಇದೇ ಟೈಂಗೆ ಕರೆಂಟ್ ಹೋಗುತ್ತೆ ಅನ್ನೋದು ಜನರಿಗೂ ಗೊತ್ತಾಗತ್ತೆ. ಈ ಮೂಲಕ ಬೆಸ್ಕಾಂ ಗ್ರಾಹಕರಿಗೆ ಇನ್ನಷ್ಟು ಹತ್ತಿರವಾಗ್ತಿದೆ. ಕೇವಲ ಗ್ರಾಮೀಣ...