Tuesday, 19th June 2018

Recent News

1 day ago

ಸಚಿವ ಸ್ಥಾನ ಸಿಗದೆ ಅತೃಪ್ತಗೊಂಡಿದ್ದ `ಕೈ’ ಶಾಸಕರಿಂದ ಜನತಾ ದರ್ಶನ ಆರಂಭ

ಚಿಕ್ಕಬಳ್ಳಾಪುರ: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿದ್ದ, ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್ ಇದೀಗ ಸ್ವಕ್ಷೇತ್ರದಲ್ಲಿ ಜನತಾದರ್ಶನ ಕಾರ್ಯಕ್ರಮ ನಡೆಸುವ ಮೂಲಕ ಜನರ ಸಮಸ್ಯೆಗಳನ್ನು ಅಲಿಸಿದ್ದಾರೆ. ಇಂದು ಚಿಕ್ಕಬಳ್ಳಾಪುರ ತಾಲೂಕು ಕಚೇರಿ ಆವರಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಜನತಾ ದರ್ಶನ ಕಾರ್ಯಕ್ರಮ ನಡೆಸಿದ ಸುಧಾಕರ್ ಸಾರ್ವಜನಿಕರಿಂದ ಸಾಕಷ್ಟು ಅಹವಾಲುಗಳನ್ನ ಸ್ವೀಕರಿಸಿದರು. ಕ್ಷೇತ್ರದಲ್ಲಿ ಪ್ರತಿ ಸೋಮವಾರ ಜನತಾ ದರ್ಶನ ಕಾರ್ಯಕ್ರಮ ನಡೆಸಲು ತೀರ್ಮಾನಿಸಿರುವ ಶಾಸಕ ಸುಧಾಕರ್, ಇಂದು ತಮ್ಮ ಮೊದಲ ಕಾರ್ಯಕ್ರಮ ನಡೆಸಿದರು. ಇತ್ತೀಚೆಗೆ ಮತದಾರರಿಗೆ ಕೃತಜ್ಞತಾ […]

6 days ago

ಪಕ್ಷದಲ್ಲಿ ತಂದೆ-ತಾತನನ್ನ ನೋಡಿ ಮಂತ್ರಿ ಸ್ಥಾನ ಕೊಡುವ ಪರಿಸ್ಥಿತಿ ಇದೆ – `ಕೈ’ ಶಾಸಕ ಅಸಮಾಧಾನ

ಚಿಕ್ಕಬಳ್ಳಾಪುರ: ಕಾಂಗ್ರೆಸ್ ಪಕ್ಷದಲ್ಲಿ ತಂದೆ-ತಾತನನ್ನ ನೋಡಿ ಮಂತ್ರಿ ಸ್ಥಾನ ಕೊಡುವ ಪರಿಸ್ಥಿತಿ ಇದೆ. ಈ ರೀತಿ ನೋಡಿ ಮಂತ್ರಿ ಸ್ಥಾನ ಕೊಟ್ಟರೇ ದೇಶದಲ್ಲಿ ಯುವ ನಾಯಕತ್ವವವನ್ನು ಸೃಷ್ಠಿ ಮಾಡಲು ಸಾಧ್ಯವಿಲ್ಲ ಎಂದು ಸಚಿವ ಸ್ಥಾನ ವಂಚಿತ ಶಾಸಕ ಸುಧಾಕರ್ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ. ಇಂದು ನಗರದಲ್ಲಿ ಏರ್ಪಡಿಸಿದ್ದ ಮತದಾರರಿಗೆ ಕೃತಜ್ಞತೆ...