Friday, 19th January 2018

Recent News

2 days ago

ಚುನಾವಣೆಗೂ ಮೊದಲೇ ಆಪರೇಷನ್ ಕಮಲ- ಜೆಡಿಎಸ್‍ಗೆ ಇಬ್ಬರು ಶಾಸಕರು ಗುಡ್ ಬೈ

ರಾಯಚೂರು: ಜೆಡಿಎಸ್ ಶಾಸಕರಾದ ಲಿಂಗಸುಗೂರು ಕ್ಷೇತ್ರದ ಮಾನಪ್ಪ ವಜ್ಜಲ್, ರಾಯಚೂರು ನಗರ ಕ್ಷೇತ್ರದ ಡಾ.ಶಿವರಾಜ್ ಪಾಟೀಲ್ ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ. ಇಂದು ಬೆಳಿಗ್ಗೆ 10:30ಕ್ಕೆ ಜೆಡಿಎಸ್ ಸದಸ್ಯತ್ವ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಈಗಾಗಲೇ ಸಭಾಪತಿಯನ್ನ ಭೇಟಿ ಮಾಡಿರುವ ಶಾಸಕರು, ಸಭಾಪತಿಗಳ ಸಲಹೆ ಮೇರೆಗೆ ಇಂದು ವಿಧಾನಸೌಧಕ್ಕೆ ತೆರಳಿ ರಾಜೀನಾಮೆ ನೀಡಲಿದ್ದಾರೆ. 11 ಗಂಟೆಯ ಬಳಿಕ ಬಿಜೆಪಿ ಕಚೇರಿಗೆ ತೆರಳಿ ಅಧಿಕೃತವಾಗಿ ಬಿಜೆಪಿ ಪಕ್ಷ ಸೇರಲಿದ್ದಾರೆ. ಈ ಮೂಲಕ ಜೆಡಿಎಸ್ ತೊರೆದು ಬಿಜೆಪಿ […]

3 days ago

ಹೈವೇ ಪಕ್ಕದಲ್ಲಿರೋ ಕಾಂಗ್ರೆಸ್ ಶಾಸಕರ ಬಾರ್ & ರೆಸ್ಟೋರೆಂಟ್‍ನಲ್ಲಿ ಅಕ್ರಮ ಮದ್ಯ ಪೂರೈಕೆ

ಬೆಂಗಳೂರು: ಜನರಿಗೊಂದು ಕಾನೂನು, ಜನಪ್ರತಿನಿಧಿಗಳಿಗೊಂದು ಕಾನೂನು. ಹೌದು. ಈ ಪ್ರಕರಣದಲ್ಲಿ ಹಾಗೆ ಅನಿಸುತ್ತೆ. ಯಾಕಂದ್ರೆ ಬೆಂಗಳೂರಿನ ಏರ್‍ಪೋರ್ಟ್ ರಸ್ತೆಯಲ್ಲಿರುವ ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಮಾಲೀಕತ್ವದ ಎಲ್.ಕೆ ರಾಯಲ್ ಗಾರ್ಡೇನಿಯ ರೆಸ್ಟೋರೆಂಟ್‍ನಲ್ಲಿ ಅಕ್ರಮವಾಗಿ ಮದ್ಯ ಪೂರೈಕೆಯಾಗ್ತಿದೆ. ಹೆದ್ದಾರಿ ಪಕ್ಕದಲ್ಲಿ ಮದ್ಯ ಮಾರಾಟ ಮಾಡೋ ಹಾಗಿಲ್ಲ ಎಂಬ ನಿಯಮವಿದ್ದರೂ ಮದ್ಯ ಪೂರೈಕೆಯಾಗ್ತಿದೆ. ಈ ರೆಸ್ಟೋರೆಂಟ್ ಹುಣಸಮಾರನಹಳ್ಳಿ ಗ್ರಾಮ ಪಂಚಾಯ್ತಿ...

ಕೋತಿ ನನ್ಮಗಾದ್ರೂ, ಕಳ್ಳ್ ನನ್ಮಗ ನಾನಲ್ಲ: ಶಾಸಕನಾಗುವ ಕನಸು ಬಿಚ್ಚಿಟ್ಟ ಪ್ರಥಮ್

1 week ago

ಧಾರವಾಡ: ಇತ್ತೀಚಿಗೆ ಸ್ಯಾಂಡಲ್ ವುಡ್ ನಟ-ನಟಿಯರು ರಾಜಕೀಯದತ್ತ ಮುಖ ಮಾಡಿದ್ದಾರೆ. ಉಪೇಂದ್ರ, ಮಾಲಾಶ್ರೀ ಮತ್ತು ಸಾಧು ಕೋಕಿಲ ರಾಜಕೀಯಕ್ಕೆ ಮುಖ ಮಾಡಿದ್ದು, ಈಗ ಈ ಸಾಲಿಗೆ ಬಿಗ್‍ಬಾಸ್ ವಿಜೇತ ಪ್ರಥಮ್ ಕೂಡ ಸೇರಿದ್ದಾರೆ. ನಗರದ ಶಾಲೆಯೊಂದರ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರಕ್ಕೆ...

ಅವಾಚ್ಯ ಪದಗಳಿಂದ ಯುವತಿಯನ್ನು ನಿಂದಿಸಿದ ಬಿಜೆಪಿ ಶಾಸಕ ಬಿ.ಸುರೇಶ್ ಗೌಡ

1 week ago

ಬೆಂಗಳೂರು: ಅವಾಚ್ಯ ಪದಗಳಿಂದ ಯುವತಿಯನ್ನು ನಿಂದಿಸಿದ್ದಾರೆ ಎನ್ನುವ ಆರೋಪ ತುಮಕೂರಿನ ಬಿಜೆಪಿ ಶಾಸಕ ಬಿ ಸುರೇಶ್ ಗೌಡ ಮೇಲೆ ಕೇಳಿ ಬಂದಿದೆ. ಸುರೇಶ್ ಗೌಡರ ಮಗಳು ಅಂತಾ ಹೇಳಿಕೊಂಡು ಗೌರಿ ಗೌಡ ಎಂಬಾಕೆ ಜನರಿಗೆ ವಂಚಿಸುತ್ತಿದ್ದಾರೆ ಅಂತಾ ಶಾಸಕರ ಮಗ ಹೃತಿಕ್...

ಅಪ್ಪ.. ಅಪ್ಪ.. ನಂಗೆ ನೀನು ಬೇಕಪ್ಪ ಅಂತಾ ಫೇಸ್‍ಬುಕ್ ಮೊರೆ ಹೋದ ಶಾಸಕ ಕೆ. ಷಡಕ್ಷರಿ ಪುತ್ರ

2 weeks ago

ತುಮಕೂರು: ಜಿಲ್ಲೆಯ ತಿಪಟೂರು ಶಾಸಕ ಕೆ. ಷಡಕ್ಷರಿ ಮತ್ತೊಮ್ಮೆ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಷಡಕ್ಷರಿ ಎರಡನೇ ಪತ್ನಿ ಮಗ ಆಕರ್ಷಣ್ ಷಡಕ್ಷರಿ, ತನಗೆ ಅಪ್ಪ ಬೇಕು ಎಂದು ಫೇಸ್‍ಬುಕ್ ಮೊರೆ ಹೋಗಿದ್ದಾರೆ. ಆಕರ್ಷಣ್ ತಮ್ಮ ಫೇಸ್‍ಬುಕ್ ಅಕೌಂಟ್‍ನಲ್ಲಿ ಶಾಸಕ ಷಡಕ್ಷರಿ ಜೊತೆಗೆ ಇರುವ...

ಎಲೆಕ್ಷನ್ ಬಂದಾಗ ನಾವು ನೆನಪಾದ್ವಾ – ವಾಟ್ಸಪ್ ಗ್ರೂಪಲ್ಲಿ ಮೈಸೂರು ಶಾಸಕನಿಗೆ ಫುಲ್ ಕ್ಲಾಸ್

2 weeks ago

ಮೈಸೂರು: ಕ್ಷೇತ್ರದ ಮತದಾರರ ಸಮಸ್ಯೆ ಆಲಿಸಲು ಗ್ರೂಪ್ ಮಾಡಿ ಕಾಂಗ್ರೆಸ್ ಶಾಸಕರೊಬ್ಬರು ಪೇಚಿಗೆ ಸಿಲುಕಿದ್ದಾರೆ. ವಾಟ್ಸಪ್ ಗ್ರೂಪ್ ನಲ್ಲಿ ಶಾಸಕರಿಗೆ ಮತದಾರರು ಹಿಗ್ಗಾಮುಗ್ಗಾ ತರಾಟೆ ತೆಗೆದು ಕೊಂಡಿದ್ದಾರೆ. ಮೈಸೂರಿನ ಕೆ.ಆರ್. ಕ್ಷೇತ್ರದ ಶಾಸಕ ಎಂ.ಕೆ. ಸೋಮಶೇಖರ್ ಯಾಕಾದರೂ ತಾನೂ ವಾಟ್ಸಪ್ ಗ್ರೂಪ್...

ಜೆಡಿಎಸ್ ಶಾಸಕನಿಂದ ಕಿರುಕುಳ – ಮಾಜಿ ಶಿಕ್ಷಕಿಯಿಂದ ಆತ್ಮಹತ್ಯೆ ಯತ್ನ

2 weeks ago

ನೆಲಮಂಗಲ: ನಾನು ಸತ್ತರೆ ಅದಕ್ಕೆ ಜೆಡಿಎಸ್ ಶಾಸಕನೇ ಕಾರಣವೆಂದು ಬರೆದು ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿರೋ ಮಾಜಿ ಶಿಕ್ಷಕಿ ಆತ್ಮಹತ್ಯೆ ಯತ್ನಿಸಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲದ ಶಿವಕುಮಾರಿ ನಿದ್ರೆ ಮಾತ್ರೆ ಸೇವಿಸಿದ್ದು, ಸದ್ಯ ಮ್ಯಾಗ್ನಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಲಿ ಶಾಸಕ ಶ್ರೀನಿವಾಸ್...

ಪಂಥಾಹ್ವಾನ ನೀಡಿದ್ರೂ `ಪವರ್’ಫುಲ್ ಸಚಿವರು ಸೈಲೆಂಟ್ ಆಗಿರೋದಕ್ಕೆ ಅಜ್ಜಯ್ಯ ಕಾರಣನಾ?

2 weeks ago

ಬೆಂಗಳೂರು, ರಾಮನಗರ: ಇಂಧನ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಚನ್ನಪಟ್ಟಣದ ಶಾಸಕ ಸಿ.ಪಿ.ಯೋಗೇಶ್ವರ್ ತಿರುಗಿಬಿದ್ದು ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸ್ತಿದ್ದಾರೆ. ಆದ್ರೆ ಪವರ್ ಮಿನಿಸ್ಟರ್ ಡಿ.ಕೆ.ಶಿವಕುಮಾರ್ ಮಾತ್ರ ಫುಲ್ ಸೈಲೆಂಟ್ ಆಗಿದ್ದಾರೆ. ಯಾಕಂದ್ರೆ ಡಿಕೆ ಶಿವಕುಮಾರ್ ನಂಬಿರುವ ನೊಣವನಕೆರೆಯ ಕಾಡು ಸಿದ್ದೇಶ್ವರ ಮಠದ ಅಜ್ಜಯ್ಯ...