Tuesday, 22nd May 2018

Recent News

2 days ago

ಪತ್ನಿಯೊಂದಿಗೆ ಅನೈತಿಕ ಸಂಬಂಧ – ಸ್ನೇಹಿತನನ್ನೇ ಕಲ್ಲಿನಿಂದ ಹೊಡೆದು ಕೊಲೆಗೈದ!

ಹಾಸನ: ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಶಂಕೆಯ ಮೇಲೆ ವ್ಯಕ್ತಿಯೊಬ್ಬ ತನ್ನ ಸ್ನೇಹಿತನನ್ನೇ ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಹಾಸನ ನಗರದಲ್ಲಿ ನಡೆದಿದೆ. ನಗರದ ಕಾಟೀಹಳ್ಳಿ ಮಧು (32) ಕೊಲೆಯಾದ ವ್ಯಕ್ತಿಯಾಗಿದ್ದು, ಆರೋಪಿಗಳಾದ ಹಾಸನದ ವಲ್ಲಾಭಾಯಿ ರಸ್ತೆಯ ಲೋಕೇಶ (38), ದಿಲೀಪ (27) ಹಾಗೂ ಮದನ (35) ಪೊಲೀಸರು ಬಂಧಿಸಿದ್ದಾರೆ. ಏನಿದು ಪ್ರಕರಣ? ಕಳೆದ 8 ದಿನಗಳ ಹಿಂದೆ ಮಧು ಎಂಬಾತನ ಶವ ನಗರದ ಸಂತೆಪೇಟೆ ಬಳಿ ಪತ್ತೆಯಾಗಿತ್ತು. ಈ ಕುರಿತು ಸ್ಥಳಿಯರಿಂದ ಮಾಹಿತಿ […]

1 week ago

ಮನೆಯಲ್ಲಿದ್ದರೂ ಲ್ಯಾಪ್ ಟಾಪ್, ಮೊಬೈಲ್ ಕದ್ದು ಪರಾರಿ!

ಬೆಂಗಳೂರು: ಮನೆಯ ಚಿಲಕ ಹಾಕದೇ ಮಲಗುವ ಸಿಲಿಕಾನ್ ಸಿಟಿ ಜನರು ಸ್ವಲ್ಪ ಎಚ್ಚರವಾಗಿರಬೇಕು. ಯಾಕೆಂದರೆ ನೀವು ಮನೆಯ ಬಾಗಿಲು ಹಾಕಿಲ್ಲ ಎನ್ನುವುದರ ಮಾಹಿತಿ ಮೇರೆಗೆ ಕಳ್ಳರು ನಿಮ್ಮ ಮನೆಗೆ ನುಗ್ಗಿ ಕಳ್ಳತನ ಮಾಡುತ್ತಾರೆ. ಇಂತಹ ಘಟನೆ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ಕದ್ದಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಜಫ್ರೆನ್...

ಜೈಲು ಕೈದಿಗಳಿಗೂ ಐಷಾರಾಮಿ ಸೌಲಭ್ಯ- ಎಸ್‍ಪಿಯಿಂದ ಕೂಲರ್, ಮೊಬೈಲ್, ಎಲ್‍ಇಡಿ ಟಿವಿ ಜಪ್ತಿ

1 month ago

ಬಳ್ಳಾರಿ: ತಪ್ಪು ಮಾಡಿ ಶಿಕ್ಷೆ ಅನುಭವಿಸಿ ಕೈದಿಗಳ ಮನ ಪರಿವರ್ತನೆ ಮಾಡುವ ಕೇಂದ್ರವಾಗಬೇಕಾದ ಜೈಲುಗಳು ಇಂದು ಐಷಾರಾಮಿ ಸ್ಥಳಗಳಾಗಿವೆ ಎಂಬ ಆರೋಪ ಕೇಳಿಬರುತ್ತಿದೆ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ ಜೈಲಿನಲ್ಲಿ ಕೈದಿಗಳಿಗೆ ಐಷಾರಾಮಿ ಸೌಲಭ್ಯ ನೀಡುತ್ತಿರುವ ಘಟನೆ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ....

ಬೆಂಗ್ಳೂರಲ್ಲಿ ದರೋಡೆಕೋರರ ಅಟ್ಟಹಾಸ – ಯುವಕನನ್ನು ಕೊಂದು ಮೊಬೈಲ್, ಪರ್ಸ್ ಕಳ್ಳತನ

1 month ago

ಬೆಂಗಳೂರು: ಮೊಬೈಲ್ ದೋಚುವ ನೆಪದಲ್ಲಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ನಾಯಂಡಹಳ್ಳಿ ಮೆಟ್ರೋ ನಿಲ್ದಾಣ ಬಳಿ ನಡೆದಿದೆ. ತಡರಾತ್ರಿ 11.40ರ ಸುಮಾರಿಗೆ ಮೆಟ್ರೋ ನಿಲ್ದಾಣ ಮುಂಬಾಗದಲ್ಲಿ ನಡೆದುಕೊಂಡು ಬರುತ್ತಿದ್ದ ಯುವಕನನ್ನು ಮೊಬೈಲ್ ರಾಬರಿ ಮಾಡುವ ದುಷ್ಕರ್ಮಿಗಳು ಚಾಕುವಿನಿಂದ ಎದೆಗೆ...

ಭೂಮಿ ಖರೀದಿ ಮಾಡೋ ಮಂದಿಗೆ ಗುಡ್ ನ್ಯೂಸ್- ನಿಮ್ಮ ನೆರವಿಗೆ ಬರಲಿದೆ `ದಿಶಾಂಕ್’ ಆ್ಯಪ್

2 months ago

ಬೆಂಗಳೂರು: ಹೊಸ ಜಾಗ ಖರೀದಿ ಮಾಡಲು ನೀವು ಪ್ರಯತ್ನ ಮಾಡುತ್ತಿದ್ದೀರಾ? ನೀವು ಖರೀದಿ ಮಾಡಿದ ಜಾಗದಲ್ಲಿ ರಾಜಕಾಲುವೆ ಎಲ್ಲಿದೆ ಎನ್ನುವುದನ್ನು ತಿಳಿದುಕೊಳ್ಳಬೇಕೇ? ಹಾಗಾದ್ರೆ ನೀವು ಚಿಂತೆ ಮಾಡಬೇಕಾದ ಅಗತ್ಯವಿಲ್ಲ. ನಿಮ್ಮ ಎಲ್ಲ ಸಂಶಯ, ಗೊಂದಲಗಳನ್ನು ಪರಿಹಾರ ಮಾಡುತ್ತೆ `ದಿಶಾಂಕ್’ ಆ್ಯಪ್. ಹೇಗೆ...

ಕ್ಲಾಸ್ ಟೀಚರ್ ಮೊಬೈಲ್ ನಲ್ಲಿ ಫೋಟೋ ಡಿಲೀಟ್ ಮಾಡಿ ಮನೆ ಬಿಟ್ಟು ಓಡಿ ಹೋದ ಬಾಲಕ!

2 months ago

ದಾವಣಗೆರೆ: ಕ್ಲಾಸ್ ಟೀಚರ್ ಮೊಬೈಲ್ ನಲ್ಲಿ ಇದ್ದ ಫೋಟೋ ಡಿಲೀಟ್ ಮಾಡಿದ್ದಕ್ಕೆ, ಪೋಷಕರು ಹೊಡೆಯುತ್ತಾರೆ ಎಂದು ಹೆದರಿ ಬಾಲಕನೊಬ್ಬ ಮನೆ ಬಿಟ್ಟು ಪರಾರಿಯಾದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಅಣ್ಣೀಗೆರೆ ಗ್ರಾಮದಲ್ಲಿ ನಡೆದಿದೆ. ಪ್ರಜ್ವಲ್(15) ಮನೆ ಬಿಟ್ಟು ಪರಾರಿಯಾದ ಬಾಲಕನಾಗಿದ್ದು,...

2ನೇ ಬಾರಿ ಮೋಸ ಹೋದ ಗ್ರಾಹಕ- ಮೊಬೈಲ್ ಬುಕ್ ಮಾಡಿದ್ರೆ ಬಂದಿದ್ದು ಬರೀ ಬಾಕ್ಸ್ ಮಾತ್ರ!

2 months ago

ಬೆಳಗಾವಿ: ಪ್ರತಿಷ್ಠಿತ ಆನ್ ಲೈನ್ ಕಂಪನಿಯಿಂದ ವ್ಯಕ್ತಿಯೊಬ್ಬರು ಎರಡನೇ ಬಾರಿ ಮೋಸ ಹೋದ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ನಡೆದಿದೆ. ಕುಡಚಿ ಪಟ್ಟಣ ನಿವಾಸಿ ವರ್ಧಮಾನ ಬಾಲೋಜಿ ಎಂಬವರು ಫ್ಲಿಪ್‍ಕಾರ್ಟ್ ಮೂಲಕ್ ಲೆನೊವೊ ನೋಟ್ ಮೊಬೈಲ್ ಫೋನ್...

ಮಾತನಾಡುತ್ತಿದ್ದಂತೆ ಮೊಬೈಲ್ ಬ್ಲಾಸ್ಟ್ ಆಗಿ ಯುವತಿ ದುರ್ಮರಣ

2 months ago

ಭುವನೇಶ್ವರ: 18 ವರ್ಷದ ಹುಡುಗಿಯೊಬ್ಬಳು ಮೊಬೈಲ್ ಸ್ಫೋಟಕ್ಕೆ ಬಲಿಯಾಗಿರುವ ಘಟನೆ ಒಡಿಶಾದ ಕೆರಿಯಾಖಾನಿ ಜಿಲ್ಲೆಯಲ್ಲಿ ನಡೆದಿದೆ. ಉಮಾ ಒರಾಮ್(18) ಮೃತ ದುರ್ದೈವಿ. ನೋಕಿಯಾ 5233 ಫೋನ್ ಸ್ಫೋಟಗೊಂಡು ಉಮಾ ಸಾವನ್ನಪ್ಪಿದ್ದಾಳೆ. ಉಮಾ ಮೊಬೈಲ್ ನಲ್ಲಿ ಮಾತನಾಡುತ್ತಿದ್ದಾಗ ಬ್ಲಾಸ್ಟ್ ಆಗಿ ಈ ದುರ್ಘಟನೆ...