Browsing Tag

mobile

ಮ್ಯಾಂಚೆಸ್ಟರ್ ಬಾಂಬ್ ಸ್ಫೋಟದ ವೇಳೆ ಮಹಿಳೆಯನ್ನು ಕಾಪಾಡಿತ್ತು ಮೊಬೈಲ್!

ಲಂಡನ್: ಮೊಬೈಲ್ ಫೋನೊಂದು ಮಹಿಳೆಯನ್ನು ಸಾವಿನಿಂದ ಪಾರು ಮಾಡಿದ ಆಶ್ಚರ್ಯಕರ ಘಟನೆಯೊಂದು ಶುಕ್ರವಾರ ಮ್ಯಾಂಚೆಸ್ಟರ್ ನಲ್ಲಿ ನಡೆದಿದೆ. ಮಹಿಳೆಯನ್ನು ಬ್ರಿಟನ್ ಮೂಲದ ಲಿಸಾ ಬ್ರಿಡ್ಜೆಟ್ ಎಂದು ಗುರುತಿಸಲಾಗಿದೆ. ಏನಿದು ಘಟನೆ?: ಸೋಮವಾರ ಮ್ಯಾಂಚೆಸ್ಟರ್‍ನಲ್ಲಿ ಭೀಕರವಾಗಿ ಬಾಂಬ್ ದಾಳಿ ನಡೆದಿದೆ.…

ಬೆಂಗ್ಳೂರಲ್ಲಿ ಹೊಸ ಗ್ಯಾಂಗ್- ರಸ್ತೇಲಿ ಮೊಬೈಲ್‍ನಲ್ಲಿ ಮಾತಾಡ್ಕೊಂಡು ಹೋಗುವವರೇ ಟಾರ್ಗೆಟ್

ಬೆಂಗಳೂರು: ನಗರದಲ್ಲಿ ಕಳ್ಳರ ಹಾವಳಿ ದಿನೇ ದಿನೇ ಹೆಚ್ಚಗ್ತಾನೇ ಇದೆ. ರಸ್ತೆಯಲ್ಲಿ ನಡೆದು ಹೋಗುವ ಗೃಹಿಣಿಯರ ಚೈನ್ ಸ್ನ್ಯಾಚ್ ಮಾಡುತ್ತಿದ್ದ ಗ್ಯಾಂಗ್ ಆಯ್ತು, ಈಗ ರಸ್ತೆಯಲ್ಲಿ ಮೊಬೈಲ್‍ನಲ್ಲಿ ಮಾತನಾಡಿಕೊಂಡು ಹೋಗುವ ಯುವತಿಯರ ಮೊಬೈಲ್ ಕಸಿದುಕೊಂಡು ಪರಾರಿಯಗುವ ಖದೀಮರ ತಂಡವೊಂದು ತಲೆ ಎತ್ತಿದೆ.…

ತೆಲುಗು ಪ್ರಭಾವದ ಮಧ್ಯೆಯೂ ಕನ್ನಡದ ಕಂಪು ಪಸರಿಸುತ್ತಿರೋ ಕೋಲಾರದ ಕಿರಣ್

ಕೋಲಾರ: ತೆಲುಗು ಪ್ರಭಾವವೇ ಹೆಚ್ಚಿರುವ ಕೋಲಾರದ ಗಡಿ ಶ್ರೀನಿವಾಸಪುರದ ಕಿರಣ್ ಕನ್ನಡದ ಕಂಪು ಪಸರಿಸ್ತಿದ್ದಾರೆ. ಸಣ್ಣದೊಂದು ಕೊಠಡಿಯಲ್ಲಿಯೇ ಹೋರಾಟಗಾರರು, ಜ್ಞಾನಪೀಠ ಪುರಸ್ಕೃತರು, ಸಂತರು, ದಾರ್ಶನಿಕರು, ಸಮಾಜ ಸುಧಾರಕರ ಫೋಟೊಗಳಿಗೆ ಪೂಜೆ ಸಲ್ಲಿಸುತ್ತಿರುವ ಕಿರಣ್, ಕೋಲಾರದ ಪ್ರಥಮ ದರ್ಜೆ…

ವೀಡಿಯೋ: ರಸ್ತೆಗಾಗಿ ಬೇಡಿಕೆ ಇಟ್ಟ ಮಹಿಳೆಗೆ ಮೂಡಬಿದ್ರೆ ಶಾಸಕ ಅಭಯ್‍ಚಂದ್ರ ಜೈನ್ ನಿಂದನೆ

- ಕಾಂಗ್ರೆಸ್ ಶಾಸಕನ ಧಮ್ಕಿ ಈಗ ಫುಲ್ ವೈರಲ್ ಮಂಗಳೂರು: ರಸ್ತೆ ನಿರ್ಮಾಣದ ಬಗ್ಗೆ ಮನವಿ ಮಾಡಿದ ಮಹಿಳೆಯೋರ್ವರನ್ನು ಮೂಡಬಿದ್ರೆ ಶಾಸಕ ಅಭಯಚಂದ್ರ ಜೈನ್ ಏಕವಚನದಲ್ಲಿ ನಿಂದಿಸಿ ಅವಮಾನಿಸಿದ ಘಟನೆ ನಡೆದಿದ್ದು, ಇದರ ವೀಡಿಯೋ ಈಗ ವೈರಲ್ ಆಗಿದೆ. ಮೂಡಬಿದ್ರೆಯ ಧರೆಗುಡ್ಡೆ ಗ್ರಾಮಪಂಚಾಯತ್ ವ್ಯಾಪ್ತಿಯ…

ಮಹಿಳೆಯಿಂದ ರಾಂಗ್‍ನಂಬರ್‍ಗೆ ಕರೆ- ತಡರಾತ್ರಿ ಫೋನ್ ಮಾಡಿ ಸೆಕ್ಸ್ ಗೆ ಕರೆದ ಯುವಕ

ಬೆಂಗಳೂರು: ತಡರಾತ್ರಿ ಫೋನ್ ಕರೆ ಮಾಡಿ ಕಿರುಕುಳ ಕೊಡುತ್ತಿದ್ದ ಯುವಕನಿಗೆ ಮಹಿಳೆ ಮತ್ತು ಆಕೆಯ ಪತ್ನಿ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಪೀಣ್ಯದಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು 22 ವರ್ಷದ ಶ್ರೀಮಂತ್ ಎಂದು ಗುರುತಿಸಲಾಗಿದ್ದು, ಈಗ ಪೀಣ್ಯ ಪೊಲೀಸರ ವಶದಲ್ಲಿದ್ದಾನೆ. ಏನಿದು…

ಅಪಘಾತವೆಸಗಿದ ಡಿವೈಎಸ್‍ಪಿ ಪುತ್ರಿಯ ರಕ್ಷಣೆಗೆ ಯತ್ನ – ಪತ್ರಕರ್ತರ ಮೊಬೈಲ್ ಕಸಿಯಲು ಖಾಕಿ ದರ್ಪ

ಬಳ್ಳಾರಿ: ಅಪಘಾತ ಮಾಡಿ ಪರಾರಿಯಾದ ಆರೋಪಿಯನ್ನು ಹಿಡಿಯೋದು ಪೊಲೀಸರ ಕರ್ತವ್ಯ. ಆದ್ರೆ ಅಪಘಾತ ಮಾಡಿದ ಪೊಲೀಸ್ ಅಧಿಕಾರಿಯ ಪುತ್ರಿಯನ್ನು ಪೊಲೀಸರೇ ಸ್ಥಳದಿಂದ ಕಳಿಸಿಕೊಟ್ಟು ರಕ್ಷಣೆ ಮಾಡಿದ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಅಷ್ಟೇ ಅಲ್ಲದೆ ಅಫಘಾತದಲ್ಲಿ ಗಾಯಗೊಂಡವನ ದೃಶ್ಯಗಳನ್ನು ಸೆರೆಹಿಡಿದ…

ಜಿಯೋ ಎಫೆಕ್ಟ್: ಏರ್‍ಟೆಲ್‍ನಿಂದ ಟೆಲಿನಾರ್ ಕಂಪೆನಿ ಖರೀದಿ

ಮುಂಬೈ: ಟೆಲಿಕಾಂ ಮಾರುಕಟ್ಟೆಯಲ್ಲಿ ಜಿಯೋಗೆ ಸೇರ್ಪಡೆಯಾಗುತ್ತಿರುವ ಗ್ರಾಹಕರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಇತ್ತ ಏರ್‍ಟೆಲ್ ಗ್ರಾಹಕರ ಸಂಖ್ಯೆಯನ್ನು ಹೆಚ್ಚಿಸಲು ನಾರ್ವೆಯ ಟೆಲಿನಾರ್ ಕಂಪೆನಿಯ ಭಾರತದ ಘಟಕವನ್ನು ಖರೀದಿಸಿದೆ. ಎಷ್ಟು ಮೊತ್ತಕ್ಕೆ ಈ ಖರೀದಿ ಒಪ್ಪಂದ ನಡೆದಿದೆ ಎನ್ನುವ ಮಾಹಿತಿ…

ಇನ್ಮುಂದೆ ಬೆಂಗ್ಳೂರಲ್ಲಿ ಕರೆಂಟ್ ಯಾವಾಗ ಹೋಗುತ್ತೆ ಅಂತ ಮೊದಲೇ ಗೊತ್ತಾಗುತ್ತದೆ!

ಬೆಂಗಳೂರು: ಇಷ್ಟು ದಿನ ವಿದ್ಯುತ್ ಯಾವಾಗ ಕಡಿತಗೊಳ್ಳುತ್ತೆ ಪುನಃ ಯಾವಾಗ ಬರುತ್ತೆ ಅನ್ನೋದು ನಮಗೆ ತಿಳಿತಾನೇ ಇರಲಿಲ್ಲ. ಆದ್ರೆ ಇನ್ಮುಂದೆ ಇದೇ ಟೈಂಗೆ ಕರೆಂಟ್ ಹೋಗುತ್ತೆ ಅನ್ನೋದು ಜನರಿಗೂ ಗೊತ್ತಾಗತ್ತೆ. ಈ ಮೂಲಕ ಬೆಸ್ಕಾಂ ಗ್ರಾಹಕರಿಗೆ ಇನ್ನಷ್ಟು ಹತ್ತಿರವಾಗ್ತಿದೆ. ಕೇವಲ ಗ್ರಾಮೀಣ ಪ್ರದೇಶ…
badge