Friday, 15th December 2017

Recent News

38 mins ago

ಚುನಾವಣಾ ‘ಚಾಣಕ್ಯ’ರಾದ ಅಮಿತ್ ಶಾ, ಮೋದಿಗೇ ಗೆಲುವು ಅಂದಿದ್ದೇಕೆ ಟುಡೇಸ್ ಚಾಣಕ್ಯ?

ಅಹಮದಾಬಾದ್: ಗುಜರಾತ್ ಗೆ ಓಖಿ ಚಂಡಮಾರುತ ಅಪ್ಪಳಿಸಿಲ್ಲ ನಿಜ. ಆದರೆ ಗಾಂಧಿ ನಾಡಲ್ಲಿ ಚಾಣಕ್ಯದ್ವಯರಾದ ಪ್ರಧಾನಿ ನರೇಂದ್ರ ದಾಮೋದರ ಮೋದಿ-ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ತಂತ್ರಗಾರಿಕೆಯ ಫಲವಾಗಿ ಸೃಷ್ಟಿಯಾದ ಸುಂಟರಗಾಳಿಯಲ್ಲಿ ಕೇಸರಿ ಕೂಟ ಸತತ ಆರನೇ ಬಾರಿಗೆ ಅಧಿಕಾರದ ಗದ್ದುಗೆ ಹಿಡಿದು ಸಿಕ್ಸರ್ ಬಾರಿಸಲಿದೆ ಎಂದು ಅಂದಾಜಿಸಲಾಗಿದೆ. ಪಟೇಲ್ ಮೀಸಲಾತಿ ಹೋರಾಟದ ಮುಂದಾಳತ್ವ ವಹಿಸಿದ್ದ ಹಾರ್ದಿಕ್ ಪಟೇಲ್, ದಲಿತ ನಾಯಕ ಜಿಗ್ನೇಶ್ ಮೆವಾನಿ, ಹಿಂದುಳಿದ ವರ್ಗಗಳ ಮುಖ ಅಲ್ಪೇಶ್ ಥಾಕೂರ್ ಕಾಂಗ್ರೆಸ್ ಜೊತೆ ಸೇರಿಕೊಂಡು ಬಿಜೆಪಿಯ […]

12 hours ago

ಗುಜರಾತ್, ಹಿಮಾಚಲದಲ್ಲಿ ಮೋದಿ, ಶಾ ಮುಂದೆ ಕಾಂಗ್ರೆಸ್ ಧೂಳೀಪಟ: ಟುಡೇಸ್ ಚಾಣಕ್ಯ

ನವದೆಹಲಿ: 2014ರ ಲೋಕಸಭಾ ಚುನಾವಣೆಯಲ್ಲಿ ನಿಖರ ಭವಿಷ್ಯ ಹೇಳಿದ್ದ ಟುಡೇಸ್ ಚಾಣಕ್ಯ ಈ ಬಾರಿ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ಸನ್ನು ಬಿಜೆಪಿ ಧೂಳೀಪಟ ಮಾಡಲಿದೆ ಎಂದು ಭವಿಷ್ಯ ನುಡಿದಿದೆ. ಗುಜರಾತ್ 182 ಸ್ಥಾನಗಳಲ್ಲಿ ಬಿಜೆಪಿ 135(± 11) ಸ್ಥಾನಗಳಿಸಿದರೆ, ಕಾಂಗ್ರೆಸ್ 47(± 11), ಇತರೇ 0(±3) ಗಳಿಸಲಿದೆ ಎಂದು ಹೇಳಿದೆ. ಹಿಮಾಚಲ ಪ್ರದೇಶದ ಒಟ್ಟು...

ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆ: ರಾಹುಲ್‍ಗೆ ಮೋದಿ ಅಭಿನಂದನೆ

4 days ago

ನವದೆಹಲಿ: ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಮೋದಿ, ಚುನಾವಣೆಯಲ್ಲಿ ಗೆದ್ದ ರಾಹುಲ್ ಗಾಂಧಿ ಅವರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ. ಈ ಅಧ್ಯಕ್ಷರಾಗಿ ಆಯ್ಕೆ...

ಬಿಜೆಪಿ ಮಿತ್ರರೇ, ನರೇಂದ್ರಭಾಯ್ ಥರ ನಾನೂ ಮನುಷ್ಯನೇ: ರಾಹುಲ್ ಗಾಂಧಿ

1 week ago

ನವದೆಹಲಿ: ಇತ್ತೀಚೆಗೆ ಟ್ವಿಟ್ಟರ್‍ನಲ್ಲಿ ಪ್ರಧಾನಿ ಮೋದಿಗೆ ಪ್ರಶ್ನೆ ಮಾಡಿ ಹಾಕಿದ್ದ ಪೋಸ್ಟ್‍ನಲ್ಲಿ ತಪ್ಪಾಗಿದ್ದ ಬಗ್ಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಒಪ್ಪಿಕೊಂಡಿದ್ದಾರೆ. ಆದ್ರೆ ಕ್ಷಮೆ ಕೇಳುವ ವೇಳೆಯೂ ಮೋದಿಗೆ ರಾಹುಲ್ ಟಾಂಗ್ ಕೊಟ್ಟಿದ್ದಾರೆ. ನನ್ನ ಎಲ್ಲಾ ಬಿಜೆಪಿ ಮಿತ್ರರಿಗೆ: ನರೇಂದ್ರ ಭಾಯ್‍ರಂತೆ...

ಮೋದಿ ತವರಲ್ಲಿ ಸುಲಭವಾಗಿ ಕಮಲಕ್ಕೆ ಸಿಗಲ್ಲ ಜಯ- ಚುನಾವಣಾ ಸಮೀಕ್ಷೆ ಏನು ಹೇಳುತ್ತೆ?

1 week ago

ನವದೆಹಲಿ: ಎಬಿಪಿ ರಾಷ್ಟ್ರೀಯ ಹಿಂದಿ ವಾಹಿನಿ ಗುಜರಾತ್ ನಲ್ಲಿ ಸಮೀಕ್ಷೆ ನಡೆಸಿದ್ದು, ಬಿಜೆಪಿ ಈ ಬಾರಿ ಗುಜರಾತ್ ನಲ್ಲಿ ಗೆಲುವು ಸಾಧಿಸಲಿದೆ ಎಂದು ಸಮೀಕ್ಷಾ ವರದಿ ಹೇಳಿದೆ. ಆದರೂ ಬಿಜೆಪಿಗೆ ಕಾಂಗ್ರೆಸ್ ಭಾರೀ ಪೈಪೋಟಿ ನೀಡುವ ಅಂಕಿ ಅಂಶಗಳು ಹೊರಬಿದ್ದಿವೆ. ಎಬಿಪಿ...

ಎರಡನೇ ತ್ರೈಮಾಸಿಕದಲ್ಲಿ ಜಿಡಿಪಿ ಏರಿಕೆ

2 weeks ago

ನವದೆಹಲಿ: ನೋಟ್ ಬ್ಯಾನ್ ಮತ್ತು ತರಾತುರಿಯಲ್ಲಿ ಸರಕು ಮತ್ತು ಸೇವಾ ತೆರಿಗೆ ಜಾರಿಗೊಳಿಸಿದ್ದರಿಂದ ದೇಶದ ಆರ್ಥಿಕ ಬೆಳವಣಿಗೆ ದರ(ಜಿಡಿಪಿ) ಕುಸಿದಿದೆ ಎನ್ನುವ ಮಂದಿ ಉತ್ತರ ಎನ್ನುವಂತೆ ಸೆಪ್ಟೆಂಬರ್ ಅಂತ್ಯಕ್ಕೆ ಮುಕ್ತಾಯವಾದ ಎರಡನೇ ತ್ರೈಮಾಸಿಕದಲ್ಲಿ ಏರಿಕೆಯಾಗಿದೆ. ಜುಲೈ, ಅಗಸ್ಟ್, ಸೆಪ್ಟೆಂಬರ್ ಅವಧಿಯ ಜಿಡಿಪಿ...

ಈ ಮೂರು ಸವಾಲುಗಳಿಗೆ ಪ್ರತಿತಂತ್ರ ಹೂಡಿದ್ರೆ ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತಂತೆ!

2 weeks ago

ಗುಜರಾತ್ ಚುನಾವಣೆ ಸದ್ಯ ಇಡೀ ದೇಶದ ಗಮನ ಸೆಳೆಯುತ್ತಿದೆ. ಪ್ರಧಾನಿ ಮೋದಿ ತವರಿನಲ್ಲಿ ವಿಜಯ ಪತಾಕೆ ಹಾರಿಸುವುವರು ಯಾರು ಎಂಬ ಕುತೂಹಲಕ್ಕೆ ದೇಶವೇ ತದೇಕಚಿತ್ತದಿಂದ ನೋಡುತ್ತಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಬೇಕಾದರೆ ತಮ್ಮ ರಾಜ್ಯವನ್ನು ಜಯಗಳಿಸಲೇಬೇಕು ಎಂದು ಪಣ ತೊಟ್ಟಿರುವ ನರೇಂದ್ರ...

ಗುಜರಾತ್‍ನ ಪೋರ್‌ಬಂದರ್ ನಲ್ಲಿ ಮುಸ್ಲಿಮರು ಬಿಜೆಪಿ ವಿರೋಧಿಸೋದು ಯಾಕೆ ಗೊತ್ತಾ?

3 weeks ago

ಗಾಂಧಿನಗರ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮುಸ್ಲಿಮ್ ಸಮುದಾಯ ಒಟ್ಟಾಗಿ ಬಿಜೆಪಿಯನ್ನು ಬೆಂಬಲಿಸಿತು. ಕಾರಣ ಕೇಂದ್ರ ಸರ್ಕಾರ ತ್ರಿವಳಿ ತಲಾಕ್ ಬಗ್ಗೆ ತೋರಿಸಿದ್ದ ಆಸಕ್ತಿ. ಸುಪ್ರೀಂಕೋರ್ಟ್ ನಲ್ಲಿ ತ್ರಿವಳಿ ತಲಾಕ್ ವಿರುದ್ಧ ಧ್ವನಿ ಎತ್ತಿದ ಕೇಂದ್ರ ಸರ್ಕಾರದ ನಡೆಯನ್ನು ಉತ್ತರ ಪ್ರದೇಶದ...