Saturday, 19th August 2017

Recent News

4 days ago

ಬೆಳಗಾವಿ: ಧ್ವಜಾರೋಹಣ ವೇಳೆ ಸಂಸದ ಪ್ರಕಾಶ್ ಹುಕ್ಕೇರಿ, ಎಂಎಲ್‍ಸಿ ಮಧ್ಯೆ ಮಾತಿನ ಚಕಮಕಿ

ಬೆಳಗಾವಿ: ಇಂದು ದೇಶದ್ಯಾಂತ 71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಜಿಲ್ಲೆಯ ಚಿಕ್ಕೋಡಿಯಲ್ಲಿ ಸಾರ್ವಜನಿಕ ಧ್ವಜಾರೋಹಣದ ವೇಳೆ ಸಂಸದ ಪ್ರಕಾಶ್ ಹುಕ್ಕೇರಿ ಮತ್ತು ಎಂಎಲ್‍ಸಿ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಚಿಕ್ಕೋಡಿ ಪಟ್ಟಣದ ಆರ್‍ಡಿ ಕಾಲೆಜು ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಕಾರ್ಯಕ್ರಮಕ್ಕೆ ಸಂಸದ ಪ್ರಕಾಶ್ ಹುಕ್ಕೇರಿ ತಡವಾಗಿ ಆಗಮಿಸಿದ್ದರು. ಇದರಿಂದ ಕೆಂಡಾಮಂಡಲರಾದ ಎಂಎಲ್‍ಸಿ ಮಹಾಂತೇಶ ಕವಟಗಿಮಠ ಅವರು ತಹಶಿಲ್ದಾರ್ ಚಿದಂಬರ್ ಕುಲಕರ್ಣಿ ಮತ್ತು ಉಪವಿಭಾಗಾಧಿಕಾರಿ ಗೀತಾ ಕೌಲಗಿ ಅವರನ್ನು ತರಾಟೆಗೆ ತೆಗೆದುಕೊಂಡರು. ಅಲ್ಲದೇ ಇದೇ […]

2 weeks ago

ಸಂಸದ ಪ್ರತಾಪ್ ಸಿಂಹ ಸಂಬಳದ ಮಾಹಿತಿಯನ್ನು ಹಂಚಿಕೊಂಡಿದ್ದು ಯಾಕೆ?

ಮೈಸೂರು: ಜಿಯೋ ಸಿಮ್‍ನಲ್ಲಿ ಅನಿಯಮಿತ ಕರೆ ಹಾಗೂ ಡೇಟಾ ಸಿಗುವ ಕಾಲದಲ್ಲಿ, ಸಂಸದರಿಗೆ ನೀಡುವ 15 ಸಾವಿರ ಫೋನ್ ಬಿಲ್ ನಿಲ್ಲಿಸಿ, ಎಂಬ ಟ್ವಿಟ್ಟರ್ ಅಭಿಯಾನ ಶುರುವಾಗಿದೆ. ಇದಕ್ಕೆ ಮೈಸೂರು ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ತನ್ನ ಸಂಬಳದ ಚೀಟಿಯನ್ನು ಟ್ವಿಟರ್‍ ಹಾಗೂ ಫೇಸ್ ಬುಕ್ ನಲ್ಲಿ ಹಾಕುವ ಮೂಲಕ ಟೀಕಾಕಾರರ ಹಾಗೂ ಟ್ವಿಟರಿಗರಿಗೆ...

ಸಾಲಿಸಿಟರ್ ಆಗಿದ್ದು ಗೋವಾ ಪರ ವಾದ ಮಾಡುವುದು ಎಷ್ಟು ಸರಿ: ಕೇಂದ್ರದ ವಿರುದ್ಧ ಕೋನರೆಡ್ಡಿ ಅಸಮಾಧಾನ

5 months ago

ಬೆಂಗಳೂರು: ಮಹದಾಯಿ ಯೋಜನೆ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಗೋವಾ ಪರ ಆತ್ಮಾರಾಮ ನಾಡಕರ್ಣಿ ವಾದಮಾಡಲು ಕೇಂದ್ರದ ಅನುಮತಿ ಹಿನ್ನೆಲೆಯಲ್ಲಿ ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ, ಶಾಸಕ ಕೋನರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೇಕಿದ್ದರೆ ಸಾಲಿಸಿಟರ್ ಹುದ್ದೆಯಿಂದ ಆತ್ಮಾರಾಮ ನಾಡಕರ್ಣಿಗೆ ವಿಮುಕ್ತಿಕೊಡಿ. ಆ ಬಳಿಕ...

ರಾಜ್ಯ ಬಿಜೆಪಿಯಲ್ಲಿ ಮಿಂಚಿನ ಸಂಚಲನ- ನಮ್ಗೂ ಟಿಕೆಟ್ ಬೇಕು ಅಂತಿರೋ ಸಂಸದರು

5 months ago

ಬೆಂಗಳೂರು: ಉತ್ತರಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಪಾಳೆಯದಲ್ಲಿ ಮಿಂಚಿನ ಸಂಚಲನ ನಡೆಯುತ್ತಿದೆ. ನಮಗೂ ಟಿಕೆಟ್ ಬೇಕು ಅಂತಾ ಕೆಲ ಸಂಸದರು ಕ್ಯೂ ನಿಲ್ತಿದ್ದಾರೆ. ಸಂಸತ್ತಿನಿಂದ ವಿಧಾನಸಭೆಗೆ ಬರಲು ಸಂಸದರು ಪ್ಲಾನ್ ಮಾಡಿದ್ದಾರೆ. ಕ್ಷೇತ್ರ ಹುಡುಕಿದ್ದೇವೆ, ನಮಗೂ...

ಪನ್ನೀರ್ ಸೆಲ್ವಂಗೆ ಹೆಚ್ಚಿದ ಸಂಸದರ ಬಲ- ಮಾಧ್ಯಮಗಳ ಮುಂದೆ ಶಶಿಕಲಾ ಶಾಸಕರ ಪರೇಡ್

6 months ago

ಚೆನ್ನೈ: ಕಳೆದೊಂದು ವಾರದಿಂದ ತಮಿಳುನಾಡು ರಾಜಕೀಯದಲ್ಲಿ ಎದ್ದಿರುವವ ಅಸ್ಥಿರತೆ ಮುಂದುವರಿದಿದೆ. ಎಐಎಡಿಎಂಕೆ ಮಧ್ಯಂತರ ಕಾರ್ಯದರ್ಶಿ ಶಶಿಕಲಾ ನಟರಾಜನ್‍ಗೆ ದಿನದಿಂದ ದಿನಕ್ಕೆ ಬೆಂಬಲ ಕಡಿಮೆಯಾಗುತ್ತಿದೆ. ಹಂಗಾಮಿ ಸಿಎಂ ಪನ್ನೀರ್ ಸೆಲ್ವಂ ಬಣದಲ್ಲೀಗ 9 ಮಂದಿ ಲೋಕಸಭಾ ಸದಸ್ಯರು ಮತ್ತು ಇಬ್ಬರು ರಾಜ್ಯಸಭಾ ಸಂಸದರು...