Friday, 19th January 2018

Recent News

1 month ago

ಐದೇ ನಿಮಿಷದಲ್ಲಿ ಚಾಕಲೇಟ್ ಮಗ್ ಕೇಕ್ ಮಾಡೋ ವಿಧಾನ

ಕೇಕ್ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಅದ್ರಲ್ಲೂ ಚಾಕಲೇಟ್ ಫ್ಲೇವರ್ ಅಂದ್ರೆ ಅಚ್ಚುಮೆಚ್ಚು. ಕೇಕ್ ಗಳನ್ನು ಅಂಗಡಿಯಿಂದ ತಂದು ತಿನ್ನೋದಕ್ಕಿಂತ ಮನೆಯಲ್ಲೇ ಮಾಡಿದ್ರೆ ಹೇಗೆ? ಅದರಲ್ಲೂ ಕೇವಲ 5 ನಿಮಿಷದಲ್ಲೇ ಕೇಕ್ ರೆಡಿ ಮಾಡೋ ಸುಲಭ ವಿಧಾನ ಇಲ್ಲಿದೆ. ಬೇಕಾಗುವ ಸಾಮಾಗ್ರಿಗಳು: * ಮೈದಾ ಹಿಟ್ಟು – 2 ಚಮಚ * ಸಕ್ಕರೆ – 4 ಚಮಚ * ಕೋಕೋ ಪೌಡರ್ – 2 ಚಮಚ * ಮೊಟ್ಟೆ – 1 * ಹಾಲು ಅಥವಾ […]