Saturday, 23rd June 2018

Recent News

1 year ago

ಬಾಲಿವುಡ್ ಹಿರಿಯ ನಟಿ ರೀಮಾ ಲಗೂ ನಿಧನ

ಮುಂಬೈ: ಬಾಲಿವುಡ್ ನ ಹಿರಿಯ ನಟಿ ರೀಮಾ ಲಗೂ ನಿಧನ ಹೊಂದಿದ್ದಾರೆ. 59 ವಯಸ್ಸಿನ ರೀಮಾ ಅವರು ಇಂದು ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಬುಧವಾರ ರಾತ್ರಿ ಏಕಾಏಕಿಯಾಗಿ ಎದೆನೋವು ಕಾಣಿಸಿಕೊಂಡಿದ್ದು ಕೂಡಲೇ ಅವರನ್ನು ಕೋಕಿಲಾಬೆನ್ ಧೀರೂಬಾಯ್ ಅಂಬಾನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಅಂತಾ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ರಾಮ್ ನಾರಾಯಣ್ ಹೇಳಿದ್ದಾರೆ. ರೀಮಾ ಅವರ ಅಳಿಯ ರಾಷ್ಟ್ರೀಯ ಪತ್ರಿಯೊಂದರ ಜೊತೆ ಮಾತನಾಡಿ, ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರೀಮಾ ಅವರನ್ನು ರಾತ್ರಿ 1 ಗಂಟೆಗೆ ಮುಂಬೈನ ಅಂಧೇರಿಯಲ್ಲಿರುವ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದೇವೆ. ಆದ್ರೆ […]