Saturday, 23rd June 2018

Recent News

4 weeks ago

ಕಾರಿಂದ ಡಿಕ್ಕಿ ಹೊಡೆಸಿ, ನೆಲಕ್ಕೆ ಬಿದ್ದ ಕೂಡಲೇ ತಂಗಿಯ ಮೇಲೆ ಅಣ್ಣನಿಂದಲೇ ಹಲ್ಲೆ!

ಹಾಸನ: ಆಸ್ತಿಗಾಗಿ ಸ್ವಂತ ಅಣ್ಣನೇ ತಂಗಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೆತ್ತೂರು ಗ್ರಾಮದಲ್ಲಿ ನಡೆದಿದೆ. ಲತಾ(38) ಗಂಭೀರವಾಗಿ ಗಾಯಗೊಂಡಿರುವ ತಂಗಿ. ಲತಾ ಈಗ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು, ಇದೀಗ ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿ ಅಣ್ಣ ಚಂದ್ರಶೇಖರ್ ಪರಾರಿಯಾಗಿದ್ದಾನೆ. ಲತಾ ಅದೇ ಗ್ರಾಮ ಪ್ರೇಮಾನಂದ ಜೊತೆ ಲವ್ ಮ್ಯಾರೇಜ್ ಆಗಿದ್ದರು. ತವರು ಮನೆಯೊಂದಿಗೆ ಸಂಪರ್ಕ ಇರಲಿಲ್ಲ. ಆದರೆ ಆಸ್ತಿಯಲ್ಲಿ ಪಾಲು ಬಯಸಿ ಇತ್ತೀಚೆಗೆ […]

2 months ago

ಕಟ್ಟಡದ ಮೇಲಿಂದ 6 ತಿಂಗಳ ಹೆಣ್ಣು ಮಗುವನ್ನು ಎಸೆದ ನಿರ್ದಯಿ ತಂದೆ

ಕೇಪ್ ಟೌನ್: ನಿರ್ದಯಿ ತಂದೆ ತನ್ನ 6 ತಿಂಗಳ ಹೆಣ್ಣು ಮಗುವನ್ನು ಕಟ್ಟಡದ ಮೇಲಿಂದ ಎಸೆದಿರುವ ಆಘಾತಕಾರಿ ಘಟನೆಯೊಂದು ದಕ್ಷಿಣ ಆಫ್ರಿಕಾದ ಪೋರ್ಟ್ ಎಲಿಜಬೆತ್ ನಗರದ ಬಳಿಯ ಕ್ವಾದ್ವೆಸಿ ಪಟ್ಟಣದಲ್ಲಿ ನಡೆದಿದೆ. ಕ್ವಾದ್ವೆಸಿ ಪಟ್ಟಣದಲ್ಲಿ ಅಕ್ರಮ ಕಟ್ಟಡಗಳನ್ನು ನೆಲಸಮ ಮಾಡಲಾಗುತ್ತಿತ್ತು. ಈ ವೇಳೆ ಸ್ಥಳೀಯರ ನಮ್ಮ ಮನೆಗಳನ್ನು ನೆಲಸಮ ಮಾಡಬಾರದೆಂದು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ...

ದೀಪಕ್ ರಾವ್, ಬಶೀರ್ ಮನೆಗೆ ಸಿಎಂ ಭೇಟಿ- ದೀಪಕ್ ರಾವ್ ತಮ್ಮನಿಗೆ ಎಂಆರ್ ಪಿಎಲ್ ನಲ್ಲಿ ಕೆಲಸ ನೀಡುವಂತೆ ಸೂಚನೆ

6 months ago

ಮಂಗಳೂರು: ದುಷ್ಕರ್ಮಿಗಳ ದಾಳಿಗೆ ಬಲಿಯಾಗಿದ್ದ ದೀಪಕ್ ರಾವ್ ಮತ್ತು ಬಶೀರ್ ಮನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಲೂಕಿನಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆಗೆ ತೆರಳಿದ್ದ ಸಿಎಂ, ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಮೃತರ...

ಪ್ರೀತಿಸಿ ಗರ್ಭಿಣಿ ಮಾಡ್ದ, ನ್ಯಾಯ ಕೇಳಲು ಹೋದ್ರೆ ತಾಯಿ ಎದುರೇ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ

6 months ago

ಗದಗ: ಪ್ರಿಯತಮನೇ ಪ್ರೇಯಸಿಯ ಮೇಲೆ ಸೀಮೆಎಣ್ಣೆ ಸುರಿದು ಕೊಲೆಗೆ ಯತ್ನ ಮಾಡಿರುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಶಿಂಗಟಾಲೂರ ಗ್ರಾಮದಲ್ಲಿ ನಡೆದಿದೆ. ದಾಳಿಗೊಳಗಾದ ಮಹಿಳೆ ಶಾಂತವ್ವ ಮಾದರ ಸಾವು ಬದುಕಿನ ಮಧ್ಯ ಹೋರಾಡುತ್ತಿದ್ದಾರೆ. ಶುಕ್ರವಾರ ಸಾಯಂಕಾಲ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ...

ದನ ಕಾಯೋವಾಗ ಆಂಟಿ ಮೇಲೆ ಲವ್- ಮದ್ವೆ ಮಾಡಿಕೊಳ್ಳೋದಾಗಿ ನಂಬಿಸಿ ಯುವಕನಿಂದ ಅತ್ಯಾಚಾರ, ಕೊಲೆ ಯತ್ನ

6 months ago

ಯಾದಗಿರಿ: ಕಳೆದ ತಿಂಗಳು ವಿಜಯಪುರ ಜಿಲ್ಲೆಯಲ್ಲಿ ವಿದ್ಯಾರ್ಥಿಯನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡಿರುವ ಘಟನೆ ಮಾಸುವ ಮುನ್ನವೇ ಮತ್ತೊಂದು ಅಮಾನವೀಯ ಅತ್ಯಾಚಾರ ಮತ್ತು ಕೊಲೆ ಯತ್ನ ನಡೆದಿದೆ. ಪ್ರೀತಿಸಿ ಮದುವೆಯಾಗುತ್ತೆನೆಂದು ನಂಬಿಸಿ ಅತ್ಯಾಚಾರಗೈದು ಮಹಿಳೆಯನ್ನು ಕೊಲೆ ಮಾಡಲು ಯತ್ನಿಸಿರುವ ಘಟನೆ ಬೆಂಗಳೂರಿನ...

ಮಂಗಳೂರಿನ ಕಲ್ಲಡ್ಕದಲ್ಲಿ ಯುವಕನ ಮೇಲೆ ತಲವಾರ್ ದಾಳಿ

6 months ago

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕದಲ್ಲಿ ಮಂಗಳವಾರ ರಾತ್ರಿ ಯುವಕನೊಬ್ಬನ ಮೇಲೆ ತಲವಾರು ದಾಳಿ ನಡೆದಿದೆ. ಬೈಕಿನಲ್ಲಿ ಬಂದ ಇಬ್ಬರು ಯುವಕನ ಮೇಲೆ ತಲವಾರ್ ದಾಳಿ ನಡೆಸಿದ್ದಾರೆ. ಕೇಶವ್ ಹಲ್ಲೆಗೊಳಗಾದ ಯುವಕ. ಕೆಲವು ತಿಂಗಳ ಹಿಂದೆ ನಡೆದಿದ್ದ ಕಾಂಗ್ರೆಸ್ ಮುಖಂಡ ಜಲೀಲ್...

ಅಂಧ ಹುಡುಗಿಯ ಕತ್ತು ಸೀಳಿದ ದುಷ್ಕರ್ಮಿಗಳು

6 months ago

ಭುವನೇಶ್ವರ: ದುಷ್ಕರ್ಮಿಗಳು ಅಪ್ರಾಪ್ತ ಅಂಧ ಹುಡುಗಿಯ ಕತ್ತು ಸೀಳಿ ಕೊಲೆ ಮಾಡಲು ಯತ್ನಿಸಿದ ಘಟನೆ ಒಡಿಶಾದ ಗಂಜಮ್ ಜಿಲ್ಲೆಯಲ್ಲಿ ಮಂಗಳವಾರದಂದು ನಡೆದಿದೆ. ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಲಾಗಿದೆ ಎಂದು ವರದಿಯಾಗಿದೆ. ಇಲ್ಲಿನ ಅಂಧರ ಶಾಲೆಯೊಂದರಲ್ಲಿ 7ನೇ ತರಗತಿ ಓದುತ್ತಿರುವ 16 ವರ್ಷದ...

ಉತ್ತರ ಕನ್ನಡದಲ್ಲಿ ಮತ್ತೆ ಶಾಂತಿ ಕದಡಲು ಯತ್ನ – ವಿದ್ಯಾರ್ಥಿನಿಗೆ ಚಾಕು ಇರಿತ

6 months ago

ಕಾರವಾರ: ಉತ್ತರ ಕನ್ನಡದಲ್ಲಿ ಮತ್ತೆ ಶಾಂತಿ ಕದಡುವ ಯತ್ನ ನಡೆದಿದೆ. ಪರೇಶ್ ಮೇಸ್ತಾ ಅನುಮಾನಾಸ್ಪದ ಸಾವಿನ ಬೆನ್ನಲ್ಲೇ ವಿದ್ಯಾರ್ಥಿನಿ ಕೊಲೆ ಯತ್ನ ನಡೆದಿದೆ. ಶಾಲೆಗೆ ಹೋಗುತ್ತಿದ್ದ 9ನೇ ತರಗತಿ ವಿದ್ಯಾರ್ಥಿನಿಗೆ ಚಾಕು ಇರಿಯಲಾಗಿದೆ. ಅನ್ಯಕೋಮಿನ ಇಬ್ಬರು ಯುವಕರು ಚಾಕು ಇರಿದಿದ್ದು, ಘಟನೆಯಲ್ಲಿ...