ನಾಲ್ವರ ಕೊಂದ ಆರೋಪಿ ಮೇಲೆ ಜನಾಕ್ರೋಶ; ರಸ್ತೆ ತಡೆದು ಸಾರ್ವಜನಿಕರ ಪ್ರತಿಭಟನೆ, ಲಾಠಿ ಪ್ರಹಾರ – ಉಡುಪಿ ಉದ್ವಿಗ್ನ
ಉಡುಪಿ: ನಾಲ್ವರನ್ನು ಕೊಂದ ಪಾಪಿ ಆರೋಪಿ ಇದ್ದ ಪೊಲೀಸ್ ಜೀಪ್ಗೆ ಸಾರ್ವಜನಿಕರ ಮುತ್ತಿಗೆ ಹಾಕಿರುವ ಘಟನೆ…
ಆರೋಪಿ ಪ್ರವೀಣ್ ಚೌಗಲೆಗೆ 14 ದಿನ ಪೊಲೀಸ್ ಕಸ್ಟಡಿ
ಉಡುಪಿ: ಜಿಲ್ಲೆಯ ನೇಜಾರು (Nejaru) ಸಮೀಪದ ತೃಪ್ತಿ ಲೇಔಟ್ನಲ್ಲಿ ಒಂದೇ ಕುಟುಂಬದ (Family) ನಾಲ್ವರ ಬರ್ಬರ…
ಜಲೀಲ್ ಹತ್ಯೆ ಕೇಸ್ – ಇಬ್ಬರು ಮಹಿಳೆಯರ ವಿಚಾರಣೆ, ಗಾಂಜಾ ಮಾಫಿಯಾದ ವಾಸನೆ
ಮಂಗಳೂರು: ಸುರತ್ಕಲ್ ಕಾಟಿಪಳ್ಳದಲ್ಲಿ ನಡೆದ ಜಲೀಲ್ ಹತ್ಯೆ ಪ್ರಕರಣಕ್ಕೆ(Surathkal Jaleel Murder Case) ಸಂಬಂಧಿಸಿದಂತೆ ಪೊಲೀಸರು…
ಪೀಸ್ ಪೀಸ್ ಪ್ರೇಮಿಯ ಮತ್ತಷ್ಟು ಕ್ರೂರತೆ ಬಹಿರಂಗ- ದೆಹಲಿ ಮಾತ್ರವಲ್ಲ ಡೆಹ್ರಾಡೂನ್ನಲ್ಲೂ ದೇಹದ ತುಂಡು ಎಸೆತ
ನವದೆಹಲಿ: ದೆಹಲಿಯಲ್ಲಿ ನಡೆದ ಮುಂಬೈ ಮೂಲದ ಯುವತಿ ಶ್ರದ್ಧಾ ವಾಕರ್ (Shraddha Walker) ಹತ್ಯೆ ಪ್ರಕರಣದಲ್ಲಿ…
ದ.ಕನ್ನಡದಲ್ಲಿ ಪೊಲೀಸ್ ಬಂದೋಬಸ್ತ್ ಕಡಿಮೆ ಇದ್ದು, ಹೆಚ್ಚಿಸಬೇಕು: ಡಿಜಿಪಿ ಪ್ರವೀಣ್ ಸೂದ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ಬಂದೋಬಸ್ತ್ ಕಡಿಮೆಯಿದೆ. ಅದಕ್ಕೆ ಮೊದಲು ಅದನ್ನು ಹೆಚ್ಚಿಸಬೇಕು ಎಂದು…
ಹರ್ಷ ಕೊಲೆ ಪ್ರಕರಣ – ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ 13 ಕಡೆ ಎನ್ಐಎ ಅಧಿಕಾರಿಗಳ ದಾಳಿ
ಶಿವಮೊಗ್ಗ: ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು…
ಪ್ರಶಾಂತ್ ಹತ್ಯೆ ಕೇಸ್ – ಆರೋಪಿಗಳು ತಂಗಿದ್ದ ಲಾಡ್ಜ್ ಸೀಜ್
ಹಾಸನ: ಹಾಸನ ನಗರಸಭೆ ಸದಸ್ಯ ಪ್ರಶಾಂತ್ ನಾಗರಾಜ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಐಡಿ ಹಾಗೂ ಪೊಲೀಸರ…
ಆರ್.ಎನ್ ನಾಯಕ ಕೊಲೆ ಕೇಸ್ – ಭೂಗತಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿಗಳು ದೋಷಿ
ಬೆಳಗಾವಿ: ಅಂಕೋಲಾ ಉದ್ಯಮಿ ಆರ್.ಎನ್ ನಾಯಕ ಕೊಲೆ ಪ್ರಕರಣ ಸಂಬಂಧ ಬೆಳಗಾವಿ ಕೋಕಾ ನ್ಯಾಯಾಲಯ ಭೂಗತ…
ಎಸ್ಡಿಪಿಐ ಕಾರ್ಯಕರ್ತನ ಹತ್ಯೆ ಪ್ರಕರಣ – ಇಬ್ಬರು ಆರ್ಎಸ್ಎಸ್ ಮುಖಂಡರು ಅರೆಸ್ಟ್
ತಿರುವನಂತಪುರಂ: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ರಾಜ್ಯ ಕಾರ್ಯದರ್ಶಿಯೊಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಪೊಲೀಸರು ಮುಚ್ಚಿ ಹಾಕಲು ಯತ್ನಿಸಿದ್ದ ಕೇಸ್ಗೆ ಮರುಜೀವ- 6 ವರ್ಷಗಳ ನಂತರ ಮತ್ತೆ ಪ್ರಕರಣ ದಾಖಲು!
ಹುಬ್ಬಳ್ಳಿ: ಆರು ವರ್ಷಗಳ ಹಿಂದೆ ನಡೆದಿದೆ ಎನ್ನಲಾದ ನಗರದ ದೀಪಾ ಕಿರಣ ಬದ್ದಿ ಎಂಬ ಗೃಹಿಣಿಯ…