Tuesday, 19th September 2017

Recent News

46 mins ago

ತನ್ನ ಮೇಲೂ ಲೈಂಗಿಕ ದೌರ್ಜನ್ಯವೆಸಗಿದ್ದ ರೇಪಿಸ್ಟ್ ಮಗನನ್ನು ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ಳು!

ಮುಂಬೈ: ಮಾದಕ ವ್ಯಸನಿಯಾಗಿದ್ದ ಹಾಗೂ ತನ್ನ ಮೇಲೂ ಲೈಂಗಿಕ ದೌರ್ಜನ್ಯವೆಸಗುತ್ತಿದ್ದ ಮಗನಿಂದ ಬೇಸತ್ತ ತಾಯಿ ಸುಪಾರಿ ಕೊಟ್ಟು ಆತನನ್ನು ಕೊಲೆ ಮಾಡಿಸಿದ್ದಾಳೆ. ಇಲ್ಲಿನ ಪಶ್ಚಿಮ ಭಾಯಂದರ್ ನಿವಾಸಿಯಾದ ಮಹಿಳೆ 50 ಸಾವಿರ ರೂ. ಕೊಟ್ಟು ಆಗಸ್ಟ್ 20ರಂದು ಮಗನನ್ನು ಕೊಲೆ ಮಾಡಿಸಿದ್ದಾಳೆ. ಈ ಹಿನ್ನೆಲೆಯಲ್ಲಿ ಭಾನುವಾರದಂದು ವಾಸೈ ಪೊಲೀಸರು ಮಹಿಳೆ ಹಾಗು ಇತರೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಪೊಲೀಸ್ ಮೂಲಗಳ ಮಾಹಿತಿಯ ಪ್ರಕಾರ ಕೊಲೆಯಾದ 21 ವರ್ಷದ ರಾಮಚಂದ್ರನ್ ರಾಮದಾಸ್ ದ್ವಿವೇದಿ ಮಾದಕ ದ್ರವ್ಯ ಹಾಗೂ ಸೆಕ್ಸ್ […]

4 hours ago

ಶಾಲೆಯ 3ನೇ ಮಹಡಿಯಿಂದ ತಳ್ಳಿ ಬಾಲಕಿಯ ಕೊಲೆ!

ಲಕ್ನೋ: ಗುರ್ಗಾವ್‍ನ ಶಾಲೆಯೊಂದರ ಟಾಯ್ಲೆಟ್‍ನಲ್ಲಿ 2ನೇ ಕ್ಲಾಸ್ ಬಾಲಕನ ಕೊಲೆ ಪ್ರಕರಣ ಮಾಸುವ ಮುನ್ನವೇ ಉತ್ತರಪ್ರದೇಶದಲ್ಲಿ ಶಾಲೆಯ ಮೂರನೇ ಮಹಡಿಯಿಂದ ಬಾಲಕಿಯನ್ನು ತಳ್ಳಿ ಕೊಲೆ ಮಾಡಲಾಗಿದೆ ಎನ್ನುವ ಆರೋಪವೊಂದು ಕೇಳಿ ಬಂದಿದೆ. ಇಲ್ಲಿನ ಡಿಯೋರಿಯಾದ ಮಾರ್ಡನ್ ಸಿಟಿ ಮಾಂಟೆಸ್ಸರಿ ಶಾಲೆಯಲ್ಲಿ ಸೋಮವಾರದಂದು ಈ ಘಟನೆ ನಡೆದಿದೆ. 16 ವರ್ಷದ ಬಾಲಕಿ ನೀತು ಚೌಹಾಣ್ ಮೂರನೇ ಮಹಡಿಯಲ್ಲಿದ್ದ...

ಟೀ ಚೆಲ್ಲಿದ್ದಕ್ಕೆ ಚೂರಿಯಿಂದ ಇರಿದು ಕೊಂದೇ ಬಿಟ್ಟ!

7 hours ago

ಪುಣೆ: ಅಚಾನಕ್ಕಾಗಿ ವ್ಯಕ್ತಿ ಮೇಲೆ ಟೀ ಬಿದ್ದಿದ್ದಕ್ಕೆ 19 ವರ್ಷದ ಯುವಕನೊಬ್ಬ ತನ್ನ ಪ್ರಾಣವನ್ನೇ ಕಳೆದುಕೊಂಡ ಹೃದಯವಿದ್ರಾವಕ ಘಟನೆಯೊಂದು ಪುಣೆ ವಿಶ್ವವಿದ್ಯಾಲಯದ ಸಮೀಪ ನಡೆದಿದೆ. ಮೃತ ದುರ್ದೈವಿ ಯುವಕನನ್ನು ಅಕ್ತರ್ ಖಾನ್ ಎಂಬುವುದಾಗಿ ಗುರುತಿಸಲಾಗಿದೆ. ಘಟನೆಯಿಂದ ಅಕ್ತರ್ ಗೆಳೆಯ 21 ವರ್ಷದ...

ದೊಡ್ಡಮ್ಮನ ಮಗಳನ್ನೇ ಕತ್ತು ಹಿಸುಕಿ ಕೊಂದ 13 ವರ್ಷದ ಬಾಲಕಿ!

1 day ago

ಬೆಂಗಳೂರು: ತಂಗಿಯಿಂದಲೇ ದೊಡ್ಡಮ್ಮನ ಮಗಳ ಬರ್ಬರ ಹತ್ಯೆ ನಡೆದಿರೋ ಘಟನೆಯೊಂದು ನಗರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. 27 ವರ್ಷದ ರಾಜೇಶ್ವರಿ ಎಂಬಾಕೆಯನ್ನು 13 ವರ್ಷದ ಬಾಲಕಿ ಕೊಲೆ ಮಾಡಿದ್ದಾಳೆ. ಈ ಘಟನೆ ಬಿಟಿಎಮ್ 2 ನೇ ಹಂತದ ಮನೆಯೊಂದರಲ್ಲಿ ಕಳೆದ ತಿಂಗಳು...

2ನೇ ಕ್ಲಾಸ್ ಬಾಲಕ ಕೊಲೆಯಾದ ನಂತರ ಕ್ಲಾಸ್‍ಗೆ ಬಂದಿದ್ದು ನಾಲ್ಕೇ ಮಕ್ಕಳು

1 day ago

ಗುರ್ಗಾಂವ್: ಇಲ್ಲಿನ ಆರ್ಯನ್ ಇಂಟರ್‍ನ್ಯಾಷನಲ್ ಶಾಲೆಯ ಟಾಯ್ಲೆಟ್‍ನಲ್ಲಿ 2ನೇ ಕ್ಲಾಸ್ ಬಾಲಕ ಪ್ರದ್ಯುಮನ್‍ನ ಕೊಲೆಯಾಗಿ 10 ದಿನಗಳ ಕಳೆದ ನಂತರ ಆತನ ನಾಲ್ಕು ಸಹಪಾಠಿಗಳು ಮಾತ್ರ ಶಾಲೆಗೆ ಬಂದಿದ್ದಾರೆ. ಅದರಲ್ಲೂ ಇಬ್ಬರು ವಿದ್ಯಾರ್ಥಿಗಳು ಶಾಲೆಯನ್ನ ಬಿಡಲು ತಮ್ಮ ಪೋಷಕರೊಂದಿಗೆ ಬಂದಿದ್ದಾರೆ. ಸೆಪ್ಟೆಂಬರ್...

ಜನ್ರ ಮುಂದೆ ಮಾರಕಾಸ್ತ್ರಗಳಿಂದ ಕತ್ತು ಸೀಳಿ ಯುವಕನ ಬರ್ಬರ ಕೊಲೆ!

2 days ago

ಬೆಂಗಳೂರು: ನಗರದ ತುಮಕೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಜನರ ಎದುರೇ ಕಾರಿನಲ್ಲಿದ್ದ ಯುವಕನೊಬ್ಬನನ್ನ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕತ್ತು ಸೀಳಿ ಬರ್ಬರ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ. ಈ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ಚಿಕ್ಕಬಿದರಕಲ್ಲು ಗ್ರಾಮದ ಬಸ್...

ಅನಿಷ್ಟ ಪದ್ಧತಿ ಉಳಿಯಬೇಕು ಎನ್ನೋ ಮಂದಿ ನಮ್ಮ ಹತ್ಯೆಗೆ ಮುಂದಾಗ್ತಿದ್ದಾರೆ: ಕೆಎಸ್ ಭಗವಾನ್

2 days ago

ಮೈಸೂರು: ನಿಡುಮಾಮಿಡಿ ವೀರಭದ್ರ ಚೆನ್ನಮಲ್ಲ ಸ್ವಾಮೀಜಿ ಅವರು ಹೇಳಿರುವ ಮಾತಿನಲ್ಲಿ ಸತ್ಯ ಇದೆ. ಅನಿಷ್ಟ ಪದ್ಧತಿ ಉಳಿಯಬೇಕು ಎನ್ನುವ ಜನ ನಮ್ಮ ಹತ್ಯೆಗೆ ಮುಂದಾಗುತ್ತಿದ್ದಾರೆ ಎಂದು ವಿಚಾರವಾದಿ ಕೆಎಸ್ ಭಗವಾನ್ ಹೇಳಿದ್ದಾರೆ. ಹತ್ಯೆಗಳ ಟಾರ್ಗೆಟ್ ಲಿಸ್ಟ್ ನಲ್ಲಿ ವಿಚಾರವಾದಿ ಪ್ರೊ. ಕೆಎಸ್...

ಪತ್ನಿ, ಇಬ್ಬರು ಹೆಣ್ಣುಮಕ್ಕಳನ್ನು ಬೈಕ್ ಸಮೇತ ನಾಲೆಗೆ ತಳ್ಳಿ ಕೊಲೆ ಮಾಡ್ದ

3 days ago

ಮೈಸೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ನಾಲೆಗೆ ತಳ್ಳಿ ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಅನುಷಾ(28), ಪುತ್ರಿಯರಾದ ಪೂರ್ವಿಕ(6), ಲಿಖಿತ(2) ಮೃತ ದುರ್ದೈವಿಗಳು. ಮೈಸೂರು ಜಿಲ್ಲೆ ಕೆ.ಆರ್.ನಗರ ಪಟ್ಟಣದ ಹೊರವಲಯದಲ್ಲಿರುವ ಚಾಮರಾಜ ಬಲದಂಡೆ...