Friday, 22nd June 2018

Recent News

1 month ago

4 ತಿಂಗ್ಳಿಂದ ಕೋಮಾದಲ್ಲಿದ್ದ ಯುವತಿ ಸಾಂಗ್ ಕೇಳಿ ಎದ್ದಳು!

ಬೀಜಿಂಗ್: ಎಂತಾ ಕಾಯಿಲೆ ಇದ್ದರೂ ಸಂಗೀತಕ್ಕೆ ಗುಣಪಡಿಸುವ ಶಕ್ತಿಯಿದೆ ಎಂದು ನಾವು ಕೇಳಿದ್ದೇವೆ. ಇದಕ್ಕೆ ಸಾಕ್ಷಿ ಎಂಬಂತೆ ನಾಲ್ಕು ತಿಂಗಳಿಂದ ಕೋಮಾದಲ್ಲಿದ್ದ ಯುವತಿಯೊಬ್ಬಳು ಸಂಗೀತ ಕೇಳಿ ಎಚ್ಚರಗೊಂಡಿದ್ದಾಳೆ. ಚೀನಾದ 24 ವರ್ಷದ ಯುವತಿಯೊಬ್ಬಳು ನಾಲ್ಕು ತಿಂಗಳಿಂದ ಕೋಮದಲ್ಲಿದ್ದಳು. ಆದರೆ ಥೈವಾನಿಸೆ ಪಾಪ್ ಸ್ಟಾರ್ ಜೇ ಚೌ ಹಾಡುಗಳನ್ನು ಕೇಳಿ ಕೋಮಾದಿಂದ ಹೊರಬಂದಿದ್ದಾಳೆ. ಕಳೆದ ವರ್ಷ ನವೆಂಬರ್ ನಿಂದ ಯುವತಿ ಆಮ್ಲಜನಕದ ಕೊರತೆಯಿಂದ ಮೆದುಳು ಕಾರ್ಯನಿರ್ವಹಿಸದೇ ಕೋಮಾದಲ್ಲಿದ್ದಳು. ಯುವತಿಯನ್ನು ಕೋಮಾದಿಂದ ಎಚ್ಚರಿಸಲು ನರ್ಸ್ ಗಳು, ಜೋಕ್ಸ್ ಮತ್ತು ನ್ಯೂಸ್ […]

8 months ago

ಗಾಯನಕ್ಕೆ ವಿದಾಯ ಹೇಳಿದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಸಂಗೀತದ ಗಾನ ಕೋಗಿಲೆ ಎಂಬ ಹೆಸರಿನಿಂದ ಕರೆಸಿಕೊಳ್ಳುವ ಹಿರಿಯ ಗಾಯಕಿ ಎಸ್. ಜಾನಕಿ ಅವರು ಇಂದು ನಗರದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಹಾಡುವ ಮೂಲಕ ಗಾಯನ ನಿಲ್ಲಿಸಿದ್ದಾರೆ. ಹೌದು, 80 ವರ್ಷದ ಎಸ್.ಜಾನಕಿ ತಮ್ಮ ಗಾಯನ ವೃತ್ತಿಯಿಂದ ವಿಶ್ರಾಂತಿ ಪಡೆಯಲಿದ್ದಾರೆ. ಇಂದು ನಗರದಲ್ಲಿ `ಎಸ್.ಜಾನಕಿ ಮ್ಯೂಸಿಕಲ್ ನೈಟ್’ ಕಾರ್ಯಕ್ರಮದಲ್ಲಿ ಸಾರ್ವಜನಿಕವಾಗಿ ಕೊನೆಯದಾಗಿ ಹಾಡಿದ್ದಾರೆ. ನಗರದ ಮಾನಸ...

ಗುರಿ ಇದೆ, ಆದ್ರೆ ಗುರು ಇಲ್ಲ- ಕಂಚಿನ ಕಂಠದ ಬಾಲಕನಿಗೆ ಬೇಕಿದೆ ಸಂಗೀತ ಶಿಕ್ಷಣದ ನೆರವು

1 year ago

ಗದಗ: ಸಂಗೀತದ ಕಲೆ ಕಂಡಕಂಡವರ ಸ್ವತ್ತಲ್ಲ, ಅದು ಬಲ್ಲವರ ಮುತ್ತು. ಈ ಮಾತು ಆ ಬಾಲ ಕಲಾರಾಧಕನಿಗೆ ಹೇಳಿ ಮಾಡಿಸಿರುವಂತಹದ್ದು. ಸಂಗೀತದಲ್ಲಿ ಏನನ್ನಾದ್ರು ಸಾಧಿಸಬೇಕು ಅನ್ನೋದು ಆ ಬಾಲಕನ ಹಂಬಲ. ಆದ್ರೆ ಕಡು ಬಡತನ ಆ ಕಲಾಪ್ರತಿಭೆಯ ಕೈ ಕಟ್ಟಿಹಾಕಿದೆ. ಸಂಗೀತದಲ್ಲಿ...

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಯೇಸುದಾಸ್ ಗಾನಸುಧೆ

1 year ago

ಉಡುಪಿ: ಶ್ರೀಕೃಷ್ಣನ ಅಪ್ಪಟ ಅಭಿಮಾನಿ, ಪದ್ಮವಿಭೂಷಣ ಗಾಯಕ ಕೆ.ಜೆ. ಯೇಸುದಾಸ್ ಉಡುಪಿಯಲ್ಲಿ ತಮ್ಮ ಗಾಯನದ ಮೂಲಕ ಸಾವಿರಾರು ಸಂಗೀತಾಭಿಮಾನಿಗಳನ್ನು ಮಂತ್ರಮುಗ್ಧಗೊಳಿಸಿದ್ದಾರೆ. ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಸುಮಾರು ಎರಡು ಗಂಟೆಗಳ ಕಾಲ ನಿರಂತರ ಗಾನಸುಧೆಯನ್ನು ಯೇಸುದಾಸ್ ಹರಿಸಿದರು. ಮೊದಲು ಕರ್ನಾಟಕ ಶಾಸ್ತ್ರೀಯ...

2016ರಲ್ಲಿ ವಿಜಯ ಪ್ರಸಾದ್, ಸತ್ಯಪ್ರಕಾಶ್ ಇಬ್ಬರೇ ಅಚ್ಚ ಕನ್ನಡದಲ್ಲಿ ಸ್ವಚ್ಛ ಸಿನಿಮಾ ಮಾಡಿದ್ದಾರೆ: ಅನುಪ್ ಸಿಳೀನ್

1 year ago

ಬೆಂಗಳೂರು: 2016ರಲ್ಲಿ ನನ್ನ ಪ್ರಕಾರ ಇಬ್ಬರೇ ನಿರ್ದೇಶಕರು ಅಚ್ಚ ಕನ್ನಡದ ಸ್ವಚ್ಛ ಸಿನಿಮಾ ಮಾಡಿರುವರು. ಇವರದೇ ಹೊಸತನ ಮತ್ತು ಎಲ್ಲೂ ನಕಲು ಮಾಡಿಲ್ಲ ಎಂದು ಖ್ಯಾತ ಸಂಗೀತ ನಿರ್ದೇಶಕ ಅನುಪ್ ಸಿಳೀನ್ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಫೇಸ್‍ಬುಕ್‍ನಲ್ಲಿ ಸ್ಟೇಟಸ್ ಅಪ್‍ಡೇಟ್ ಮಾಡಿಕೊಂಡಿರುವ ಅವರು,...

ನಾನು ಕಂಪೋಸ್ ಮಾಡಿದ ಹಾಡನ್ನು ಹಾಡದಂತೆ ಎಸ್‍ಪಿಬಿಗೆ ಇಳಯರಾಜ ನೋಟಿಸ್

1 year ago

ಚೆನ್ನೈ: ಭಾರತ ಸಂಗೀತ ಪ್ರಿಯರ ಮನಗೆದ್ದಿರೋ ಇಬ್ಬರು ದಿಗ್ಗಜರ ನಡುವೆ ಕಾಪಿ ರೈಟ್ಸ್ ವಿಚಾರದ ಬಗ್ಗೆ ಜಟಾಪಟಿ ಶುರುವಾಗಿದೆ. 40 ಸಾವಿರಕ್ಕೂ ಹೆಚ್ಚಿನ ಹಾಡುಗಳಿಗೆ ಕಂಠದಾನ ಮಾಡಿರೋ ಎಸ್.ಪಿ ಬಾಲಸುಬ್ರಮಣ್ಯಂ, ಗಾಯಕಿ ಚಿತ್ರಾ ಹಾಗು ಎಸ್‍ಪಿಬಿ ಪುತ್ರ ಚರಣ್‍ಗೆ ಸಂಗೀತ ನಿರ್ದೇಶಕ...

ಸರಸ್ವತಿ ಎಲ್ಲರಿಗೂ ಒಲಿದು ಬರಲ್ಲ, ಸುಹಾನ ಅಂದ್ರೆ ಹೆಮ್ಮೆ: ಸುದೀಪ್

1 year ago

ಮಂಡ್ಯ; ಸುಹಾನ ಅಂದ್ರೆ ನಮ್ಮ ಹೆಮ್ಮೆ. ಸರಸ್ವತಿ ಎಲ್ಲರಿಗೂ ಒಲಿದು ಬರಲ್ಲ. ಸುಹಾನ ಅವರು ಜೀವನದಲ್ಲಿ ಚೆನ್ನಾಗಿ ಇರುತ್ತಾರೆ. ಸಂಗೀತ ಕಾರ್ಯಕ್ರಮದಲ್ಲಿ ಅವರು ಮುಂದುವರೆಯುತ್ತಾರೆ ಸುದೀಪ್ ಹೇಳಿದ್ದಾರೆ. ಹೆಬ್ಬುಲಿ ಚಿತ್ರದ ಯಶಸ್ಸನ್ನ ಆಚರಿಸಲು ಮಂಡ್ಯದ ಮಹಾವೀರ ಚಿತ್ರಮಂದಿರಕ್ಕೆ ಸುದೀಪ್ ಆಗಮಿಸಿದ್ದರು. ಚಿತ್ರದ...

ಬುರ್ಖಾ ತೊಟ್ಟು ಭಕ್ತಿ ಗೀತೆ ಗುನುಗಿದ್ದು ಮಹಾಪ್ರಮಾದನಾ..?

1 year ago

– ಸಂಗೀತದಿಂದ ಶಾಂತಿ ಸಾರಿದ ಸುಹಾನ ವಿರುದ್ಧ ಧರ್ಮ ಸಮರ? – ಸರಿಯೇ ಕೋಮು ವೇಷ ತೊಟ್ಟಮತಾಂಧರ ಟೀಕಾಸ್ತ್ರ? ಹೆಣ್ಣು ಮಕ್ಕಳು ಅಂದರೆ ಕೇವಲ ಸಂಸಾರ ಸಾಗಿಸೋ ದೋಣಿ ಇದ್ದಂತೆ ಅಷ್ಟೇ. ಆಕೆ ಮದುವೆಗೂ ಮೊದಲು ಸಮಾಜ ಹೇಳಿದ್ದಕ್ಕೆ ತಲೆದೂಗಬೇಕು. ಮದುವೆಯ...