Sunday, 22nd April 2018

2 months ago

ಕಷ್ಟದಲ್ಲಿದ್ದಾಗ ಯಾರೂ ಇರಲಿಲ್ಲ ಅಂದ್ರು ಚಂದನ್ ಶೆಟ್ಟಿ

ಬೆಂಗಳೂರು: ಗೆಲುವಿಗೆ ನೂರು ಜನ ಅಪ್ಪಂದಿರು ಅನ್ನೋ ಗಾದೆಯಿದೆಯಲ್ಲಾ? ಹಾಗೆ ಒಬ್ಬ ವ್ಯಕ್ತಿ ಗೆದ್ದ ನಂತರ ಹತ್ತಾರು ಜನ ಅದಕ್ಕೆ ನಾನೇ ಕಾರಣ, ನನ್ನಿಂದಲೇ ಆಗಿದ್ದು ಅಂತಾ ರಾಗ ತೆಗೆಯೋದು ಮಾಮೂಲು. ಈಗ ಚಂದನ್ ಶೆಟ್ಟಿ ಅನ್ನೋ ಯುವಕ ಬಿಗ್ ಬಾಸ್ ಶೋ ಗೆದ್ದಿದ್ದು ಮಾತ್ರವಲ್ಲದೆ, ಕನ್ನಡದ ರ‍್ಯಾಪ್ ಹಾಡುಗಳ ಮೂಲಕ ಜಗತ್ತಿಗೇ ಗೊತ್ತಾಗುತ್ತಿದ್ದಾರೆ. ಥ್ರೀ ಪೆಗ್ ಅನ್ನೋ ಹಾಡು ಚಂದನ್ ಗೆ ಬೇರೆ ಲೆವೆಲ್ಲಿನ ವರ್ಚಸ್ಸು ತಂದುಕೊಟ್ಟಿದೆ ಅನ್ನೋದು ನಿಜ. ಥ್ರೀ ಪೆಗ್ ಹಿಟ್ ಆಗಿ, […]

1 year ago

ನಾನು ಕಂಪೋಸ್ ಮಾಡಿದ ಹಾಡನ್ನು ಹಾಡದಂತೆ ಎಸ್‍ಪಿಬಿಗೆ ಇಳಯರಾಜ ನೋಟಿಸ್

ಚೆನ್ನೈ: ಭಾರತ ಸಂಗೀತ ಪ್ರಿಯರ ಮನಗೆದ್ದಿರೋ ಇಬ್ಬರು ದಿಗ್ಗಜರ ನಡುವೆ ಕಾಪಿ ರೈಟ್ಸ್ ವಿಚಾರದ ಬಗ್ಗೆ ಜಟಾಪಟಿ ಶುರುವಾಗಿದೆ. 40 ಸಾವಿರಕ್ಕೂ ಹೆಚ್ಚಿನ ಹಾಡುಗಳಿಗೆ ಕಂಠದಾನ ಮಾಡಿರೋ ಎಸ್.ಪಿ ಬಾಲಸುಬ್ರಮಣ್ಯಂ, ಗಾಯಕಿ ಚಿತ್ರಾ ಹಾಗು ಎಸ್‍ಪಿಬಿ ಪುತ್ರ ಚರಣ್‍ಗೆ ಸಂಗೀತ ನಿರ್ದೇಶಕ ಇಳಯರಾಜ ನೋಟಿಸ್ ಕೊಟ್ಟಿದ್ದಾರೆ. ನಾನು ಟ್ಯೂನ್ ಕಂಪೋಸ್ ಮಾಡಿರೋ ಹಾಡುಗಳನ್ನ ನನ್ನ ಒಪ್ಪಿಗೆ...