Saturday, 20th January 2018

3 months ago

ಗಾಯನಕ್ಕೆ ವಿದಾಯ ಹೇಳಿದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಸಂಗೀತದ ಗಾನ ಕೋಗಿಲೆ ಎಂಬ ಹೆಸರಿನಿಂದ ಕರೆಸಿಕೊಳ್ಳುವ ಹಿರಿಯ ಗಾಯಕಿ ಎಸ್. ಜಾನಕಿ ಅವರು ಇಂದು ನಗರದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಹಾಡುವ ಮೂಲಕ ಗಾಯನ ನಿಲ್ಲಿಸಿದ್ದಾರೆ. ಹೌದು, 80 ವರ್ಷದ ಎಸ್.ಜಾನಕಿ ತಮ್ಮ ಗಾಯನ ವೃತ್ತಿಯಿಂದ ವಿಶ್ರಾಂತಿ ಪಡೆಯಲಿದ್ದಾರೆ. ಇಂದು ನಗರದಲ್ಲಿ `ಎಸ್.ಜಾನಕಿ ಮ್ಯೂಸಿಕಲ್ ನೈಟ್’ ಕಾರ್ಯಕ್ರಮದಲ್ಲಿ ಸಾರ್ವಜನಿಕವಾಗಿ ಕೊನೆಯದಾಗಿ ಹಾಡಿದ್ದಾರೆ. ನಗರದ ಮಾನಸ ಗಂಗೋತ್ರಿ ಮೈದಾನದಲ್ಲಿ ಸಂಗೀತ ಕಾರ್ಯಕ್ರಮಕ್ಕೆ ಅದ್ದೂರಿ ಚಾಲನೆ ದೊರೆತಿದ್ದು, ಅನೇಕ ಸಿನಿ, ಸಂಗೀತ ಲೋಕದ ಗಣ್ಯರು ಆಗಮಿಸಿದ್ದಾರೆ. ರಾಜವಂಶಸ್ಥೆ ಪ್ರಮೋದಾ […]

4 months ago

ಎಲ್ಲಾ ಕಾಯಿಲೆಗೆ ಸಂಗೀತವೇ ಸಂಜೀವಿನಿ: ಯೋಗಪಟು ವೈದ್ಯರು ಇಲ್ಲಿ ದೈವಸ್ವರೂಪಿ

ಧಾರವಾಡ: ಸಾಮಾನ್ಯವಾಗಿ ಡಾಕ್ಟರ್ ಅಂದರೆ ಇಂಜೆಕ್ಷನ್, ಔಷಧಿ ಕೊಟ್ಟು ರೋಗ ಗುಣಪಡಿಸುತ್ತಾರೆ. ಆದರೆ ಇವತ್ತಿನ ಧಾರವಾಡದ ನಮ್ಮ ಪಬ್ಲಿಕ್ ಹೀರೋ ಡಾಕ್ಟರ್ ವಿನೋದ್ ಕುಲಕರ್ಣಿ. ಅವರು ಹಾಡು ಮತ್ತು ಸಂಗೀತದ ಮೂಲಕ ರೋಗ ಗುಣಪಡಿಸುತ್ತಾರೆ. ಮೂಲತಃ ವಿಜಯಪುರ ಜಿಲ್ಲೆಯವರಾದ ವಿನೋದ್ ಕುಲಕರ್ಣಿ ಅವರು ಹುಬ್ಬಳ್ಳಿಯಲ್ಲಿ ನೆಲೆಸಿದ್ದಾರೆ. ಮಾನಸಿಕ ತಜ್ಞರಾಗಿ ಹೆಸರು ಗಳಿಸಿರುವ ಇವರು ಕಿಮ್ಸ್‍ನಿಂದ ನಿವೃತ್ತರಾಗಿದ್ದು...

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಯೇಸುದಾಸ್ ಗಾನಸುಧೆ

10 months ago

ಉಡುಪಿ: ಶ್ರೀಕೃಷ್ಣನ ಅಪ್ಪಟ ಅಭಿಮಾನಿ, ಪದ್ಮವಿಭೂಷಣ ಗಾಯಕ ಕೆ.ಜೆ. ಯೇಸುದಾಸ್ ಉಡುಪಿಯಲ್ಲಿ ತಮ್ಮ ಗಾಯನದ ಮೂಲಕ ಸಾವಿರಾರು ಸಂಗೀತಾಭಿಮಾನಿಗಳನ್ನು ಮಂತ್ರಮುಗ್ಧಗೊಳಿಸಿದ್ದಾರೆ. ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಸುಮಾರು ಎರಡು ಗಂಟೆಗಳ ಕಾಲ ನಿರಂತರ ಗಾನಸುಧೆಯನ್ನು ಯೇಸುದಾಸ್ ಹರಿಸಿದರು. ಮೊದಲು ಕರ್ನಾಟಕ ಶಾಸ್ತ್ರೀಯ...

2016ರಲ್ಲಿ ವಿಜಯ ಪ್ರಸಾದ್, ಸತ್ಯಪ್ರಕಾಶ್ ಇಬ್ಬರೇ ಅಚ್ಚ ಕನ್ನಡದಲ್ಲಿ ಸ್ವಚ್ಛ ಸಿನಿಮಾ ಮಾಡಿದ್ದಾರೆ: ಅನುಪ್ ಸಿಳೀನ್

10 months ago

ಬೆಂಗಳೂರು: 2016ರಲ್ಲಿ ನನ್ನ ಪ್ರಕಾರ ಇಬ್ಬರೇ ನಿರ್ದೇಶಕರು ಅಚ್ಚ ಕನ್ನಡದ ಸ್ವಚ್ಛ ಸಿನಿಮಾ ಮಾಡಿರುವರು. ಇವರದೇ ಹೊಸತನ ಮತ್ತು ಎಲ್ಲೂ ನಕಲು ಮಾಡಿಲ್ಲ ಎಂದು ಖ್ಯಾತ ಸಂಗೀತ ನಿರ್ದೇಶಕ ಅನುಪ್ ಸಿಳೀನ್ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಫೇಸ್‍ಬುಕ್‍ನಲ್ಲಿ ಸ್ಟೇಟಸ್ ಅಪ್‍ಡೇಟ್ ಮಾಡಿಕೊಂಡಿರುವ ಅವರು,...

ನಾನು ಕಂಪೋಸ್ ಮಾಡಿದ ಹಾಡನ್ನು ಹಾಡದಂತೆ ಎಸ್‍ಪಿಬಿಗೆ ಇಳಯರಾಜ ನೋಟಿಸ್

10 months ago

ಚೆನ್ನೈ: ಭಾರತ ಸಂಗೀತ ಪ್ರಿಯರ ಮನಗೆದ್ದಿರೋ ಇಬ್ಬರು ದಿಗ್ಗಜರ ನಡುವೆ ಕಾಪಿ ರೈಟ್ಸ್ ವಿಚಾರದ ಬಗ್ಗೆ ಜಟಾಪಟಿ ಶುರುವಾಗಿದೆ. 40 ಸಾವಿರಕ್ಕೂ ಹೆಚ್ಚಿನ ಹಾಡುಗಳಿಗೆ ಕಂಠದಾನ ಮಾಡಿರೋ ಎಸ್.ಪಿ ಬಾಲಸುಬ್ರಮಣ್ಯಂ, ಗಾಯಕಿ ಚಿತ್ರಾ ಹಾಗು ಎಸ್‍ಪಿಬಿ ಪುತ್ರ ಚರಣ್‍ಗೆ ಸಂಗೀತ ನಿರ್ದೇಶಕ...

ಸರಸ್ವತಿ ಎಲ್ಲರಿಗೂ ಒಲಿದು ಬರಲ್ಲ, ಸುಹಾನ ಅಂದ್ರೆ ಹೆಮ್ಮೆ: ಸುದೀಪ್

11 months ago

ಮಂಡ್ಯ; ಸುಹಾನ ಅಂದ್ರೆ ನಮ್ಮ ಹೆಮ್ಮೆ. ಸರಸ್ವತಿ ಎಲ್ಲರಿಗೂ ಒಲಿದು ಬರಲ್ಲ. ಸುಹಾನ ಅವರು ಜೀವನದಲ್ಲಿ ಚೆನ್ನಾಗಿ ಇರುತ್ತಾರೆ. ಸಂಗೀತ ಕಾರ್ಯಕ್ರಮದಲ್ಲಿ ಅವರು ಮುಂದುವರೆಯುತ್ತಾರೆ ಸುದೀಪ್ ಹೇಳಿದ್ದಾರೆ. ಹೆಬ್ಬುಲಿ ಚಿತ್ರದ ಯಶಸ್ಸನ್ನ ಆಚರಿಸಲು ಮಂಡ್ಯದ ಮಹಾವೀರ ಚಿತ್ರಮಂದಿರಕ್ಕೆ ಸುದೀಪ್ ಆಗಮಿಸಿದ್ದರು. ಚಿತ್ರದ...

ಬುರ್ಖಾ ತೊಟ್ಟು ಭಕ್ತಿ ಗೀತೆ ಗುನುಗಿದ್ದು ಮಹಾಪ್ರಮಾದನಾ..?

11 months ago

– ಸಂಗೀತದಿಂದ ಶಾಂತಿ ಸಾರಿದ ಸುಹಾನ ವಿರುದ್ಧ ಧರ್ಮ ಸಮರ? – ಸರಿಯೇ ಕೋಮು ವೇಷ ತೊಟ್ಟಮತಾಂಧರ ಟೀಕಾಸ್ತ್ರ? ಹೆಣ್ಣು ಮಕ್ಕಳು ಅಂದರೆ ಕೇವಲ ಸಂಸಾರ ಸಾಗಿಸೋ ದೋಣಿ ಇದ್ದಂತೆ ಅಷ್ಟೇ. ಆಕೆ ಮದುವೆಗೂ ಮೊದಲು ಸಮಾಜ ಹೇಳಿದ್ದಕ್ಕೆ ತಲೆದೂಗಬೇಕು. ಮದುವೆಯ...