Friday, 23rd February 2018

Recent News

3 weeks ago

ಡಿವೈಡರ್‍ ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ – ಮೂವರು ಸ್ಥಳದಲ್ಲೇ ದುರ್ಮರಣ

ಮೈಸೂರು: ಕಾರು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ನಗರದ ಆಂದೋಲನ ಸರ್ಕಲ್ ಬಳಿಯ ರಿಂಗ್ ರೋಡ್ ಜಂಕ್ಷನ್ ಬಳಿ ನಡೆದಿದೆ. ಮೃತರನ್ನು ಆಸಿಮ್(21), ಮೊಹಮ್ಮದ್ ಫರಾನ್(22) ಮತ್ತು ದಿವ್ಯಾ(20) ಎಂದು ಗುರುತಿಸಲಾಗಿದೆ. ಘಟನೆಯಿಂದಾಗಿ ರಿಯಾನ್ ವುಲ್ಲಾ ರೆಹಮಾನ್ ಮತ್ತು ಸ್ಪೂರ್ತಿ ಗೆ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೊಹಮ್ಮದ್ ಫರಾನ್ ಸೆಂಟ್ ಜೋಸೆಫ್ ಕಾಲೇಜಿನಲ್ಲಿ ಬಿ.ಕಾಂ ಪದವಿಯನ್ನು ವ್ಯಾಸಂಗ ಮಾಡುತ್ತಿದ್ದನು. ಹೀಗಾಗಿ ಈ ಐವರು ಪರೀಕ್ಷೆಯಲ್ಲಿ ಪಾಸ್ ಆಗಿದ್ದಕ್ಕೆ ಬುಧವಾರ ಮಧ್ಯಾಹ್ನ […]

2 months ago

ವಿಜೃಂಭಣೆಯಿಂದ ನೆರವೇರಿತು ಶ್ರೀ ತ್ರಿಪುರ ಸುಂದರಿ ಅಮ್ಮನ ಜಾತ್ರೆ

ಮೈಸೂರು: ಜಿಲ್ಲೆಯ ಟಿ. ನರಸೀಪುರದ ಮೂಗೂರಿನಲ್ಲಿ ಶ್ರೀ ತ್ರಿಪುರ ಸುಂದರಿ ಅಮ್ಮನ ಜಾತ್ರೆ ವಿಜೃಂಭಣೆಯಿಂದ ನೆರವೇರಿದೆ. ಅಪಾರ ಸಂಖ್ಯೆ ಭಕ್ತರ ಸಮ್ಮುಖದಲ್ಲಿ ಅದ್ಧೂರಿ ಜಾತ್ರಾ ಮಹೋತ್ಸವ ನಡೆದಿದ್ದು, ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಜಾತ್ರೆಗೆ ಆಗಮಿಸಿ ಭಕ್ತಿಯಿಂದ ರಥವನ್ನು ಎಳೆದಿದ್ದಾರೆ. ರಥಕ್ಕೆ ವಿವಿಧ ಫಲಪುಷ್ಪದಿಂದ ಅಲಂಕಾರ ಮಾಡಲಾಗಿತ್ತು. ಬರಿ ಹೂವುಗಳಿಂದ ಮಾತ್ರವಲ್ಲದೇ ಬಾಳೆ ಹಣ್ಣು, ಬಾಳೆ ಕಾಯಿಯ...

ಸ್ವಾಭಿಮಾನದ ಬದುಕು ಕಟ್ಟಿಕೊಂಡಿದ್ದೇನೆ: ಶಂಕರ್ ಅಶ್ವಥ್

2 months ago

ಮೈಸೂರು: ಸ್ವಾಭಿಮಾನದ ಬದುಕು ಕಟ್ಟುಕೊಂಡಿದ್ದೇನೆ. ಆದ್ದರಿಂದ ಊಬರ್ ಕ್ಯಾಬ್ ಚಾಲಕನಾಗಿದ್ದೇನೆ ಎಂದು ಶಂಕರ್ ಅಶ್ವಥ್ ಹೇಳಿದ್ದಾರೆ. ಮೈಸೂರಿನಲ್ಲಿ ಪಬ್ಲಿಕ್ ಟಿವಿ ಜೊತೆ ಮಾಡನಾಡಿದ ಅವರು, ಇದರ ಬಗ್ಗೆ ನನಗೆ ಯಾವುದೇ ನೋವಾಗಿಲ್ಲ. ಚಿತ್ರರಂಗ ನನ್ನನ್ನು ನಿರ್ಲಕ್ಷಿಸಿದೆ ಅಂತಲ್ಲ. ನನ್ನ ನಟನೆಗೆ ಬೇಕಾದ...

ನನ್ನ ಮನೆಗೆ ಕೇಂದ್ರ ಸಚಿವ ಗೋಯಲ್ ಬಂದಿದ್ದು ಯಾಕೆ: ದೇವೇಗೌಡ್ರು ವಿವರಿಸಿದ್ರು

2 months ago

ಮೈಸೂರು: ನನ್ನ ಮತ್ತು ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ಭೇಟಿ ಸೌಜನ್ಯವಾದ ಭೇಟಿ. ಹಾಸನದ ರೈಲ್ವೇ ಯೋಜನೆ ವಿಚಾರವಾಗಿ ನಾನು ಅವರನ್ನು ಭೇಟಿ ಮಾಡಿದ್ದೆ. ಆದ್ದರಿಂದ ಗೋಯಲ್ ಭೇಟಿಗೆ ಅಪಾರ್ಥ ಬೇಡ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಸ್ಪಷ್ಟ...

ಅನಂತ್‍ಕುಮಾರ್ ಹೆಗ್ಡೆ ನಿಂದಿಸುವ ಭರದಲ್ಲಿ ಹಿಂದೂ ದೇವರ ಬಗ್ಗೆ ಅವಹೇಳನಕಾರಿ ಪೋಸ್ಟ್- ಪಿಎಚ್‍ಡಿ ವಿದ್ಯಾರ್ಥಿ ವಿರುದ್ಧ ದೂರು

2 months ago

-ಕೃಷ್ಣ, ರಾಮ, ಸೀತೆ, ಲಕ್ಷ್ಮಣನ ಬಗ್ಗೆ ಅವಹೇಳನ ಮೈಸೂರು: ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗ್ಡೆ ಅವರನ್ನ ನಿಂದಿಸುವ ಭರದಲ್ಲಿ ಹಿಂದೂ ದೇವರುಗಳ ಬಗ್ಗೆ ಬಾಯಿಗೆ ಬಂದಂತೆ ಒದರಿದ ಫೇಸ್‍ಬುಕ್ ಪುಡಾರಿ ವಿರುದ್ಧ ದೂರು ನೀಡಲಾಗಿದೆ. ಮೈಸೂರಿನ ಹಾರೋಹಳ್ಳಿ ರವೀಂದ್ರ ಹಿಂದೂ ದೇವರು...

ಸಹೋದರಿಯನ್ನು ಪ್ರೀತಿಸಿ ಮದ್ವೆಯಾದ 3 ತಿಂಗಳಿಗೇ ಯುವಕ ಆತ್ಮಹತ್ಯೆ!

2 months ago

ಮೈಸೂರು: ಸಂಬಂಧದಲ್ಲಿ ಸಹೋದರಿಯಾದವಳನ್ನು ಪ್ರೀತಿಸಿ ಮದುವೆಯಾಗಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೋಚನಹಳ್ಳಿಯಲ್ಲಿ ನಡೆದಿದೆ. ಸುತ್ತೂರು ನಿವಾಸಿ ರಸಿಕ (23) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಸಿಕ ತನ್ನ ತಾಯಿಯ ಅಕ್ಕನ ಮಗಳನ್ನು ಪ್ರೀತಿಸುತ್ತಿದ್ದನು. ಈ ವಿಚಾರ ಮನೆಯವರಿಗೆ ತಿಳಿದು...

ಪ್ರೀತಿಸಿ ಕೈಕೊಡಲು ಮುಂದಾಗಿದ್ದ ಪ್ರಿಯಕರನನ್ನು ಎಳೆತಂದು ಹುಡುಗಿ ಜೊತೆ ಮದ್ವೆ ಮಾಡಿಸಿದ್ರು ಗ್ರಾಮಸ್ಥರು

2 months ago

ಮೈಸೂರು: ಯುವತಿಯನ್ನು ಪ್ರೀತಿಸಿ ಆಕೆಗೆ ಕೈಕೊಡಲು ಮುಂದಾಗಿದ್ದ ಪ್ರಿಯಕರನನ್ನು ಗ್ರಾಮಸ್ಥರು ಸೇರಿ ಎಳೆತಂದು ಮದುವೆ ಮಾಡಿಸಿರುವ ಘಟನೆ ಜಿಲ್ಲೆಯ ಟಿ.ನರಸೀಪುರ ತಾಲೂಕಿನ ದೊಡ್ಡೇಬಾಗಿಲು ಗ್ರಾಮದಲ್ಲಿ ನಡೆದಿದೆ. ಒಂದೇ ಗ್ರಾಮದವರಾಗಿದ್ದ ರೇಣುಕುಮಾರ್ ಮತ್ತು ರೋಜಾ ಇಬ್ಬರು ಕಳೆದ 5 ವರ್ಷಗಳಿಂದ ಪ್ರೀತಿಸುತ್ತಿದ್ದರು. ರೇಣುಕುಮಾರ್...

ಗೂಡ್ಸ್ ಆಟೋ, ಬೈಕ್ ಮುಖಾಮುಖಿ ಡಿಕ್ಕಿ: ತಂದೆ-ಮಗ ಸಾವು

3 months ago

ಮೈಸೂರು: ಗೂಡ್ಸ್ ಆಟೋ ಮತ್ತು ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ತಂದೆ – ಮಗ ಮೃತಪಟ್ಟಿರುವ ಘಟನೆ ನಗರದ ಬನ್ನೂರಿನ ತುರಗನೂರು ಬಳಿ ನಡೆದಿದೆ. ಅಪಘಾತದಲ್ಲಿ ಮಗ ಮಹೇಂದ್ರ ಸ್ಥಳದಲ್ಲೇ ಸಾವನ್ನಪ್ಪಿದ್ದು, ತಂದೆ ಸಿದ್ದಶೆಟ್ಟಿ ಮೈಸೂರಿನ ಕೆ.ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ...