Sunday, 24th June 2018

Recent News

3 months ago

ಯಾದಗಿರಿಯಲ್ಲಿ 13 ವರ್ಷದ ಬಾಲಕಿಯೊಬ್ಬಳ ನಿಗೂಢ ಸಾವು!

ಯಾದಗಿರಿ: 13 ವರ್ಷದ ಬಾಲಕಿಯೊಬ್ಬಳು ನಿಗೂಢವಾಗಿ ಸಾವನ್ನಪ್ಪಿದ ಪ್ರಕರಣ ಯಾದಗಿರಿ ತಾಲೂಕು ಸೈದಾಪುರ ಸಮೀಪದ ಕಡೇಚೂರು ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇದೀಗ ಈ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ತಮ್ಮ ಮಗಳ ಮೇಲೆ ಹಾಡಹಗಲೇ ಅತ್ಯಾಚಾರಗೈದು ಕೊಲೆ ಮಾಡಿ ನಂತರ ನೇಣು ಬಿಗಿದು ಇದೊಂದು ಆತ್ಮಹತ್ಯೆ ಪ್ರಕರಣವೆಂಬಂತೆ ಬಿಂಬಿಸಲಾಗುತ್ತಿದ್ದು, ಇದನ್ನು ತನಿಖೆ ಮಾಡಿ ಆರೋಪಿಗಳನ್ನು ಬಂಧಿಸುವಂತೆ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಬಾಲಕಿಯ ತಂದೆ ದೂರು ಸಲ್ಲಿಸಿದ್ದಾರೆ. ಫೆ. 2ರಂದು ಕಡೇಚೂರು ಗ್ರಾಮದ ಸರ್ಕಾರಿ […]

ಮೆಡಿಕಲ್ ವಿದ್ಯಾರ್ಥಿ ದೆಹಲಿಯಲ್ಲಿ ನಿಗೂಢ ಸಾವು

5 months ago

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ತಮಿಳುನಾಡಿನ ಮೆಡಿಕಲ್ ವಿದ್ಯಾರ್ಥಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಸ್ನಾತಕೋತ್ತರ ವಿದ್ಯಾರ್ಥಿಯಾದ ಎಸ್. ಶರತ್ ಪ್ರಭು (24) ಬುಧವಾರ ತನ್ನ ಫ್ಲ್ಯಾಟ್ ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಗುರು ತೇಗ್ ಬಹದ್ದೂರ್ ಮೆಡಿಕಲ್ ಆಸ್ಪತ್ರೆಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಶರತ್ ಬುಧವಾರ...

ಮೃತ ಯುವತಿಯ ಹೃದಯವೇ ಕಾಣೆ- ಅರ್ಧಕ್ಕೆ ನಿಂತ ನಿಗೂಢ ಸಾವಿನ ತನಿಖೆ

11 months ago

ಮುಂಬೈ: 5 ವರ್ಷಗಳ ಹಿಂದೆ ನಡೆದ ಯುವತಿಯ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಈಗ ಅರ್ಧಕ್ಕೆ ನಿಂತಿದೆ. ಕಾರಣ ಮೃತ ಯುವತಿಯ ಹೃದಯ ಕಾಣೆಯಾಗಿದೆ. 2012ರಲ್ಲಿ ತನ್ನ 19ನೇ ಹುಟ್ಟುಹಬ್ಬದ ದಿನದಂದೇ ಯುವತಿ ಸನಮ್ ಸಾವನ್ನಪ್ಪಿದ್ದಳು. ಆಕೆಯ ಸಾವಿನ ತನಿಖೆಗೆ...

ನಿಗೂಢವಾಗಿ ಸಾವನಪ್ಪಿದ ಅಧಿಕಾರಿ ಅನುರಾಗ್ ತಿವಾರಿ ಕೊನೆ ಕ್ಷಣದ ವಿಡಿಯೋ ನೋಡಿ

1 year ago

ಬೆಂಗಳೂರು: ಉತ್ತರಪ್ರದೇಶದಲ್ಲಿ ನಿಗೂಢವಾಗಿ ಮೃತಪಟ್ಟ ಕರ್ನಾಟಕದ ಐಎಎಸ್ ಅಧಿಕಾರು ಅನುರಾಗ್ ತಿವಾರಿ ಅವರ ಕೊನೆಯ ಕ್ಷಣದ ವಿಡಿಯೋವೊಂದು ಲಭ್ಯವಾಗಿದೆ. ಉತ್ತರಪ್ರದೇಶ ರಾಜಧಾನಿ ಲಕ್ನೋದ ಹಜರತ್‍ಗಂಜ್‍ನಲ್ಲಿರುವ ಆರ್ಯನ್ ಹೋಟೆಲ್‍ಗೆ ಎಂಟ್ರಿ ಕೊಡ್ತಿರುವ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. ದೃಶ್ಯದಲ್ಲಿ ಗ್ಲಾಸ್ ಡೋರ್‍ನ್ನು ತಳ್ಳಿಕೊಂಡು...