Thursday, 20th July 2017

Recent News

3 days ago

ಮೃತ ಯುವತಿಯ ಹೃದಯವೇ ಕಾಣೆ- ಅರ್ಧಕ್ಕೆ ನಿಂತ ನಿಗೂಢ ಸಾವಿನ ತನಿಖೆ

ಮುಂಬೈ: 5 ವರ್ಷಗಳ ಹಿಂದೆ ನಡೆದ ಯುವತಿಯ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಈಗ ಅರ್ಧಕ್ಕೆ ನಿಂತಿದೆ. ಕಾರಣ ಮೃತ ಯುವತಿಯ ಹೃದಯ ಕಾಣೆಯಾಗಿದೆ. 2012ರಲ್ಲಿ ತನ್ನ 19ನೇ ಹುಟ್ಟುಹಬ್ಬದ ದಿನದಂದೇ ಯುವತಿ ಸನಮ್ ಸಾವನ್ನಪ್ಪಿದ್ದಳು. ಆಕೆಯ ಸಾವಿನ ತನಿಖೆಗೆ ಈಗ ತೊಡಕುಂಟಾಗಿದೆ. ಯಾವುದೋ ವಯಸ್ಸಾದ ಮಹಿಳೆಯ ಹೃದಯವನ್ನ ಪರೀಕ್ಷೆಗೆ ನೀಡಲಾಗಿದೆ ಎಂದು ಕೆಲವು ವಾರಗಳ ಹಿಂದೆ ಹೈದರಾಬಾದ್‍ನ ವಿಧಿ ವಿಜ್ಞಾನ ಪ್ರಯೋಗಾಲಯ ಹೇಳಿದ ಬಳಿಕವಷ್ಟೆ ಯುವತಿಯ ಹೃದಯ ಕಾಣೆಯಾಗಿರೋದು ಬಹಿರಂಗಾವಗಿದೆ. ಇದೀಗ ಕಾಡ್ತಿರೋ ಅನೇಕ […]

2 months ago

ನಿಗೂಢವಾಗಿ ಸಾವನಪ್ಪಿದ ಅಧಿಕಾರಿ ಅನುರಾಗ್ ತಿವಾರಿ ಕೊನೆ ಕ್ಷಣದ ವಿಡಿಯೋ ನೋಡಿ

ಬೆಂಗಳೂರು: ಉತ್ತರಪ್ರದೇಶದಲ್ಲಿ ನಿಗೂಢವಾಗಿ ಮೃತಪಟ್ಟ ಕರ್ನಾಟಕದ ಐಎಎಸ್ ಅಧಿಕಾರು ಅನುರಾಗ್ ತಿವಾರಿ ಅವರ ಕೊನೆಯ ಕ್ಷಣದ ವಿಡಿಯೋವೊಂದು ಲಭ್ಯವಾಗಿದೆ. ಉತ್ತರಪ್ರದೇಶ ರಾಜಧಾನಿ ಲಕ್ನೋದ ಹಜರತ್‍ಗಂಜ್‍ನಲ್ಲಿರುವ ಆರ್ಯನ್ ಹೋಟೆಲ್‍ಗೆ ಎಂಟ್ರಿ ಕೊಡ್ತಿರುವ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. ದೃಶ್ಯದಲ್ಲಿ ಗ್ಲಾಸ್ ಡೋರ್‍ನ್ನು ತಳ್ಳಿಕೊಂಡು ತಿವಾರಿ ಎಂಟ್ರಿ ಕೊಡ್ತಿದ್ದಾರೆ. ಒಳಗೆ ಬಂದ ಬಳಿಕ ತಿವಾರಿ ಅಲ್ಲೇ ಇದ್ದ ಸ್ಟ್ಯಾಂಡ್‍ವೊಂದರಲ್ಲೇ...