Sunday, 19th November 2017

Recent News

6 days ago

ಸುತ್ತೂರು ತೇರಿಗೆ ಬಣ್ಣ ಬಳಿದು ಮೋಸ – ಸಾಹಿತ್ಯ ಸಮ್ಮೇಳನದಲ್ಲಿ 5 ಲಕ್ಷ ರೂ. ಗುಳುಂ?

ಮೈಸೂರು: ಜಿಲ್ಲೆಯಲ್ಲಿ ಇದೇ ತಿಂಗಳು ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರಕ್ಕೆ ಬಳಸುತ್ತಿರುವ ಕನ್ನಡ ತೇರು ನಕಲಿ ಅನ್ನೋ ಮಾತು ಕೇಳಿ ಬರುತ್ತಿದ್ದು, ಹಳೆ ರಥಕ್ಕೆ ಹೊಸ ಬಣ್ಣ ಬಳಿದು ಬಳಕೆ ಮಾಡಲಾಗುತ್ತಿದೆ ಎಂಬ ಆರೋಪ ಮಾಡಲಾಗಿದೆ. ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರಕ್ಕೆ ಬಳಸುವ ಹಿನ್ನೆಲೆಯಲ್ಲಿ ಸುಮಾರು 5 ಲಕ್ಷ ರೂ. ವೆಚ್ಚದಲ್ಲಿ ರಥ ನಿರ್ಮಾಣ ಮಾಡಲಾಗಿತ್ತು. ಆದರೆ ಈ ರಥವು ಸುತ್ತೂರು ಮಠದ ಶ್ರೀ ಶಿವರಾತ್ರಿ ರಾಜೇಂದ್ರ ಶ್ರೀಗಳ ಶತಮಾನೋತ್ಸವಕ್ಕೆ ತಯಾರಿಸಲಾಗಿದ್ದ ರಥ […]

6 days ago

ತಾನೊಬ್ಬ ದೊಡ್ಡ ನಟ ಅಂದ್ಕೊಂಡು ರಾಜಕಾರಣಿಗಳನ್ನು ಟೀಕಿಸುವುದು ಸರಿಯಲ್ಲ: ರೈಗೆ ಸಿಂಹ ತಿರುಗೇಟು

ಮೈಸೂರು: ನಟ ಪ್ರಕಾಶ್ ರೈ ನಾನೊಬ್ಬ ದೊಡ್ಡ ನಟ ಅಂತ ಬಿಂಬಿಸಿಕೊಳ್ಳುತ್ತಿದ್ದಾರೆ. ಡಾ.ರಾಜ್, ಅಮಿತಾಬ್, ಎನ್.ಟಿ.ಆರ್ ಯಾರೂ ಕೂಡ ನಾನು ದೊಡ್ಡ ನಟ ಅಂತ ಹೇಳಿಕೊಂಡಿಲ್ಲ. ಹೀಗಾಗಿ ರೈ ಹೇಳಿಕೆ ಒಂದು ರೀತಿಯ ಅಭಾಸ ಸೃಷ್ಠಿಸುತ್ತದೆ ಅಂತ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕಾಶ್ ರೈ ಒಬ್ಬ ಸಾಮಾನ್ಯ ನಟ...

ಮೋದಿ ಹಿಂದಿ ಭಾಷಣ ಕೇಳಿ ಮರುಳಾಗಬೇಡಿ, ನನಗೆ ಕೆಲ್ಸ ಮಾಡೋ ಒಂದು ಅವಕಾಶ ನೀಡಿ: ಎಚ್‍ಡಿಕೆ

2 weeks ago

ಮೈಸೂರು: ಪ್ರಧಾನಿ ಮೋದಿಯವರ ಹಿಂದಿ ಭಾಷಣ ಕೇಳಿ ಯಾರು ಮರುಳಾಗಬೇಡಿ, ನನಗೆ ಕೆಲಸ ಮಾಡುವ ಒಂದು ಅವಕಾಶವನ್ನು ಕೊಡಿ ಎಂದು ವಿಕಾಸ ಯಾತ್ರೆಯಲ್ಲಿ ಎಚ್.ಡಿ ಕುಮಾರಸ್ವಾಮಿ ಅವರು ಮತದಾರರಲ್ಲಿ ಮನವಿ ಮಾಡಿದ್ದಾರೆ. ನಾಡಿನ ಅಭಿವೃದ್ಧಿಗಾಗಿ ಜೆಡಿಎಸ್ ಪಕ್ಷವನ್ನು ಬೆಂಬಲಿಸಿ. ಈ ಹಿಂದಿನ...

ಹೆಚ್‍ಡಿಕೆ ವಿಕಾಸ ಯಾತ್ರೆ ಆರಂಭ- ಸಿಎಂ ಸ್ಪರ್ಧಿಸಲಿರುವ ಕ್ಷೇತ್ರದಿಂದ ರಣಕಹಳೆ

2 weeks ago

ಮೈಸೂರು: ಇಂದಿನಿಂದ ಕುಮಾರಪರ್ವ ಮತ್ತು ವಿಕಾಸ ಯಾತ್ರೆ ಶುರುವಾಗಿದೆ. ಚಾಮುಂಡಿಬೆಟ್ಟದಲ್ಲಿ ಪತ್ನಿ ಅನಿತಾ ಜೊತೆಯಲ್ಲಿ ವಿಕಾಸ ವಾಹಿನಿ ಬಸ್ ಏರಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ವಿಕಾಸಯಾತ್ರೆ ಆರಂಭಿಸಿ ಸಿಎಂ ಸ್ಪರ್ಧಿಸಲಿರುವ ಚಾಮುಂಡೇಶ್ವರಿ ಕ್ಷೇತ್ರದತ್ತ ಹೊರಟರು. ಇದಕ್ಕೂ ಮುನ್ನ ಬೆಳ್ಳಂಬೆಳಗ್ಗೆ ಮೈಸೂರಿನ...

ಬಸವರಾಜ್ ರಾಯರೆಡ್ಡಿ ಒಬ್ಬ ನಾಲಾಯಕ್, ನಾಮರ್ದ ಮಂತ್ರಿ- ಗೋ ಮಧುಸೂಧನ್

2 weeks ago

ಮೈಸೂರು: ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಒಬ್ಬ ನಾಲಾಯಕ್, ನಾಮರ್ದ ಮಂತ್ರಿ ಎಂದು ಬಿಜೆಪಿ ಮುಖಂಡ ಗೋ. ಮಧುಸೂದನ್ ಅವಾಚ್ಯ ಶಬ್ದಗಳಿಂದ ಕಿಡಿ ಕಾರಿದ್ದಾರೆ. ರಾಜ್ಯ ಮುಕ್ತ ವಿವಿಗೆ ಗೆ ಮಾನ್ಯತೆ ನವೀಕರಣ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಗೋ. ಮಧುಸೂಧನ್...

`ಐ ಮಿಸ್ ಯು’ ಅಮ್ಮ ಎಂದು ಪತ್ರ ಬರೆದಿಟ್ಟು ಮನೆ ಬಿಟ್ಟು ಹೋದ ವಿದ್ಯಾರ್ಥಿ

2 weeks ago

ಮೈಸೂರು: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ಹಿನ್ನೆಲೆಯಲ್ಲಿ ಪತ್ರ ಬರೆದಿಟ್ಟು ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿರುವ ಘಟನೆ ಮೈಸೂರು ನಗರದಲ್ಲಿ ನಡೆದಿದೆ. ನಗರದ ಮಹರ್ಷಿ ಶಾಲೆಯಲ್ಲಿ ಎಸ್‍ಎಸ್‍ಎಲ್‍ಸಿ ವ್ಯಾಸಂಗ ಮಾಡುತ್ತಿದ್ದ ಪ್ರೀತಂ (16) ಎಂಬ ವಿದ್ಯಾರ್ಥಿ ಪತ್ರ ಬರೆದಿಟ್ಟು ನಾಪತ್ತೆಯಾಗಿದ್ದಾನೆ. ಪ್ರೀತಂ ಇತ್ತೀಚೆಗೆ...

ಬಿಜೆಪಿ ಪರಿವರ್ತನಾ ರ‍್ಯಾಲಿಗೆ ಗೈರಾಗಿದ್ದ ಮಾಜಿ ಸಚಿವ ವಿ. ಶ್ರೀನಿವಾಸಪ್ರಸಾದ್ ಹೇಳಿದ್ದೇನು?

2 weeks ago

ಮೈಸೂರು: ನನಗೆ ಬಿಜೆಪಿಯಲ್ಲಿ ಯಾವುದೇ ಅಗೌರವ ಉಂಟಾಗಿಲ್ಲ. ಬಿಜೆಪಿಯಲ್ಲಿ ನನಗೆ ಯಾವುದೇ ಅಸಮಾಧಾನವಾಗಿಲ್ಲ ಅಂತ ಮಾಜಿ ಸಚಿವ ವಿ. ಶ್ರೀನಿವಾಸಪ್ರಸಾದ್ ಹೇಳಿದ್ದಾರೆ. ಬಿಜೆಪಿ ಪರಿವರ್ತನಾ ಜಾಥಾದಲ್ಲಿ ಗೈರು ಹಾಜರಾದ ಹಿನ್ನೆಲೆಯಲ್ಲಿ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿಯವರು ನನಗೆ ಯಾವುದೇ...

ಮೈಸೂರಲ್ಲಿ ಸಾರ್ವಜನಿಕ ಸ್ಥಳದಲ್ಲಿ ಸುಸು ಮಾಡಿದವರಿಗೆ ಸನ್ಮಾನ – ಕ್ಲೀನ್ ಸಿಟಿ ಹೆಸರುಳಿಸಲು ಅಭಿಯಾನ

2 weeks ago

ಮೈಸೂರು: ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆ ಮಾಡುವುದು ತಪ್ಪು ಅಂತಾ ಗೊತ್ತಿದ್ದರೂ ಕೆಲವು ಜನ ಅದನ್ನೇ ಮಾಡುತ್ತಾರೆ. ಜನರಿಗೆ ಈ ಬಗ್ಗೆ ಜಾಗೃತಿ ಮೂಡಿಸಲು ಸಾಕಷ್ಟು ಪ್ರಯತ್ನಿಸಿ ಮಹಾನಗರ ಪಾಲಿಕೆಗಳು ಸುಸ್ತಾಗಿವೆ. ಈಗ ಇದಕ್ಕೆ ಹೊಸ ಐಡಿಯಾವೊಂದನ್ನು ಯುವ ಭಾರತ್ ಸಂಘಟನೆಯ...