Tuesday, 10th December 2019

1 week ago

ಸಾಧುಗಳ ವೇಷ ಧರಿಸಿ ಹಣ, ಮೊಬೈಲ್ ದೋಚುತ್ತಿದ್ದ ನಾಲ್ವರು ಖದೀಮರು ಅಂದರ್

ಮಡಿಕೇರಿ: ನಾಗಾ ಸಾಧುಗಳ ವೇಷ ಧರಿಸಿ ಹಣ, ಮೊಬೈಲ್ ದೋಚುತ್ತಿದ್ದ ನಾಲ್ವರು ಖತರ್ನಾಕ್ ಖದೀಮರನ್ನು ಕೊಡಗು ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ನಾಗನಾಥ್, ಮಜೂರ್ ನಾಥ್, ಸುರಬ್ ನಾಥ್ ಮತ್ತು ಉಮೇಶ್ ನಾಥ್ ಬಂಧಿತ ಕಳ್ಳರು. ಆರೋಪಿಗಳು ಜಿಲ್ಲೆಯ ವಿವಿಧ ಕಡೆ ತಮ್ಮ ಕೈಚಳಕ ತೋರಿದ್ದರು. ಆರೋಪಿಗಳಿ ಬಲೆ ಬೀಸಿದ್ದ ಸೋಮವಾರಪೇಟೆ ತಾಲೂಕಿನ ಕುಶಾಲನಗರ ಪೊಲೀಸರು ಸೋಮವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳು ನಾಗಾ ಸಾಧುಗಳ ವೇಷ ಧರಿಸಿ ಇಬ್ಬರು ಉದ್ಯಮಿಗಳನ್ನು ಮರುಳು ಮಾಡಿ ನಗದು ಹಾಗೂ […]

8 months ago

ಮಾಟಮಂತ್ರ ನಂತ್ರ ಚುನಾವಣೆ ಗೆಲುವಿಗಾಗಿ ನಾಗಸಾಧು ಮೊರೆ ಹೋದ ಅಭ್ಯರ್ಥಿಗಳು

ಬಳ್ಳಾರಿ: ಲೋಕಸಭಾ ಚುನಾವಣೆಯಲ್ಲಿ ಗೆಲುವಿಗಾಗಿ ಅಭ್ಯರ್ಥಿಗಳು ನಾಗಸಾಧು ಮೊರೆ ಹೋಗುತ್ತಿದ್ದಾರೆ. ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳಿಬ್ಬರು ನಾಗಸಾಧುರೊಬ್ಬರನ್ನ ಭೇಟಿ ಮಾಡಿ ಗೆಲುವಿಗಾಗಿ ಆಶೀರ್ವಾದ ಪಡೆದಿದ್ದಾರೆ. ಸಂಡೂರು ತಾಲೂಕಿನ ಜೋಗದ ಬಳಿಯಿರುವ ದಿಗಂಬರ ರಾಜಾಭಾರತಿ ಸ್ವಾಮೀಜಿಯನ್ನ ಭೇಟಿ ಮಾಡಿರುವ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವಿಗಾಗಿ ಪ್ರಾರ್ಥನೆ ಮಾಡಿಕೊಂಡಿದ್ದಾರೆ. ಕಳೆದ ಮೂರು...

ಉದ್ಯಮಿ ಮನೆಗೆ ದಿಢೀರ್ ಭೇಟಿ ನೀಡಿ ವಿಶೇಷ ಆಶೀರ್ವಾದ ನೀಡಿದ ನಾಗಾಸಾಧು!

2 years ago

ಚಿತ್ರದುರ್ಗ: ಇತ್ತೀಚೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರ ಮನೆಗೆ ಭೇಟಿ ಕೊಟ್ಟಿದ್ದ ಸಾಧುಗಳಲ್ಲಿ ಓರ್ವ ಚಿತ್ರದುರ್ಗಕ್ಕೆ ದಿಢೀರ್ ಭೇಟಿ ನೀಡಿದ್ದಾರೆ. ದೆಹಲಿ ನೋಂದಣಿಯುಳ್ಳ ಕೆಂಪು ಕಾರಿನಲ್ಲಿ ಬಂದಿದ್ದ ನಾಗಸಾಧು ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಮುತ್ತುಗದೂರು ಗ್ರಾಮಕ್ಕೆ ಭೇಟಿ...

ನಾಗಾ ಸಾಧುಗಳ ಬೆನ್ನುಬಿದ್ದ ಸಿದ್ದರಾಮಯ್ಯ ಆಪ್ತರು!

2 years ago

ಮೈಸೂರು: ರಾಜ್ಯದಲ್ಲಿ ಚುನಾವಣೆ ಹತ್ತಿರವಾಗುತ್ತಿದಂತೆ ಅದು ಯಾವ ಯಾವ ಬಗೆಯ ರಾಜಕಾರಣ ಶುರುವಾಗುತ್ತೋ ಆ ದೇವರೆ ಬಲ್ಲ ಅನ್ನೋ ಸ್ಥಿತಿ ಇದೆ. ಕಾರಣ, ಟೀಕೆ ರಾಜಕಾರಣ, ಪಕ್ಷಾಂತರ ರಾಜಕಾರಣ, ಜ್ಯೋತಿಷ್ಯ ರಾಜಕಾರಣ ನಡೆದಂತೆ ಈಗ ರಾಜ್ಯದಲ್ಲಿ ನಾಗಾಸಾಧು ಪಾಲಿಟೆಕ್ಸ್ ಆರಂಭವಾಗಿದೆ. ಅಕ್ಟೋಬರ್...