Thursday, 24th May 2018

Recent News

5 days ago

ಖಾಸಗಿ ಹೋಟೆಲ್‍ನಲ್ಲಿ ಜೆಡಿಎಸ್ ತುರ್ತು ಸಭೆ

ಬೆಂಗಳೂರು: ಹೈದರಾಬಾದ್‍ನಿಂದ ಆಗಮಿಸಿದ್ದ ಕಾಂಗ್ರೆಸ್ ಶಾಸಕರು ಕೆಜೆ ಜಾರ್ಜ್ ಒಡೆತನದ ಎಂಬೆಸಿ ಗಾಲ್ಫ್ ಬಿಸಿನೆಸ್ ಹೋಟೆಲ್ ನಲ್ಲಿ ತಂಗಿದ್ದರೆ, ಜೆಡಿಎಸ್ ಶಾಸಕರು ಲೆ ಮೆರಿಡಿಯನ್ ಹೋಟೆಲ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ಹೋಟೆಲ್ ನಲ್ಲಿ ಜೆಡಿಎಸ್ ತುರ್ತು ಸಭೆಯಲ್ಲಿ ಕರೆದಿದ್ದು, ಶಾಸಕಾಂಗ ಪಕ್ಷದ ನಾಯಕ ಹೆಚ್‍ಡಿ ಕುಮಾರಸ್ವಾಮಿ ನಾಯಕರ ಜೊತೆ ಮಾತನಾಡಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಬಸ್ ನಲ್ಲಿ ವಿಧಾನ ಸೌಧಕ್ಕೆ ಹೋಗೋಣ. ಯಾವುದೇ ಕಾರಣಕ್ಕೂ ಅಡ್ಡ ಮತದಾನಕ್ಕೆ ಅವಕಾಶವಿಲ್ಲ. ಸದನದಲ್ಲಿ ಗದ್ದಲ ಗಲಾಟೆ ಮಾಡದೇ ನಾವು […]

5 days ago

ಮಾರ್ಗ ಮಧ್ಯೆ ಪ್ಲಾನ್ ಚೇಂಜ್: ನಮ್ಮ ಹೋಟೆಲ್‍ಗೆ ಬನ್ನಿ ಎಂದ ಜಾರ್ಜ್

ಬೆಂಗಳೂರು: ಹೈದರಾಬಾದ್ ನಿಂದ ಆಗಮಿಸಿದ ಕಾಂಗ್ರೆಸ್ ಶಾಸಕರು ಇಂದಿರಾನಗರದ 100 ಫೀಟ್ ಎಂಬೆಸಿ ಗಾಲ್ಫ್ ಬುಸಿನೆಸ್ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಬಸ್ ರೆಸಾರ್ಟ್ ಗೆ ತೆರಳಲಿದೆ ಎಂದು ಆರಂಭದಲ್ಲಿ ಮಾಹಿತಿ ಸಿಕ್ಕಿತ್ತು. ಆದರೆ ಕೊನೆ ಕ್ಷಣದಲ್ಲಿ ಪ್ಲಾನ್ ಬದಲಾಗಿದ್ದು ಜಾರ್ಜ್ ಅವರು ರೆಸಾರ್ಟ್ ಬೇಡ ನಮ್ಮ ಹೋಟೆಲ್ ಗೆ ಬನ್ನಿ ಎಂದು ಡಿ.ಕೆ ಶಿವಕುಮಾರ್...

ಬಹುಮತ ಪರೀಕ್ಷೆಗೂ ಮುನ್ನ ಸುಪ್ರೀಂ ಟೆಸ್ಟ್- ಸುಪ್ರೀಂಕೋರ್ಟ್ ನಿಂದ ಇಂದು ಬಿಎಸ್‍ವೈ ಭವಿಷ್ಯ ಪ್ರಕಟ

6 days ago

-ಏಕ್ ದಿನ್ ಕಾ ಸುಲ್ತಾನ್ ಆಗ್ತಾರಾ ನೂತನ ಸಿಎಂ!! ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿರುವ ಖುಷಿಯಲಿರುವ ಬಿ.ಎಸ್ ಯಡಿಯೂರಪ್ಪ ಅವರಿಗೆ ಇಂದು ಅತ್ಯಂತ ಪ್ರಮುಖ ದಿನ. ಬಿಜೆಪಿ ಸರ್ಕಾರ ರಚನೆಗೆ ಅವಕಾಶ ನೀಡಿರುವ ರಾಜ್ಯಪಾಲ ವಜುಭಾಯಿ ವಾಲಾರ ನಡೆಯನ್ನು ಪ್ರಶ್ನಿಸಿ ಕಾಂಗ್ರೆಸ್ ಮತ್ತು...

ಗನ್ ಮ್ಯಾನ್, ಚಾಲಕನನ್ನು ಬಿಟ್ಟು ಪತ್ನಿ ಜೊತೆ ಕಾರಿನಲ್ಲಿ ಆನಂದ್ ಸಿಂಗ್ ಹೋಗಿದ್ದು ಎಲ್ಲಿಗೆ?

1 week ago

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡುತ್ತಿದ್ದು, ಈ ಮಧ್ಯೆ ಇತ್ತೀಚೆಗಷ್ಟೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಬಳ್ಳಾರಿ ಶಾಸಕ ಆನಂದ್ ಸಿಂಗ್ ನಡೆ ಭಾರೀ ಕುತೂಹಲ ಕೆರಳಿಸಿದೆ. ರೆಸಾರ್ಟ್ ರಾಜಕಾರಣಕ್ಕೆಂದು ಬುಧವಾರ ಬಳ್ಳಾರಿಯಿಂದ ಹೊರಟವರು ಇದೂವರೆಗೂ ಬೆಂಗಳೂರು ತಲುಪಿಲ್ಲ. ಇಷ್ಟು...

ಬಹುಮತ ಸಾಬೀತುಪಡಿಸಲು 15 ದಿನದ ಕಾಲಾವಕಾಶ ಕೊಟ್ಟಿದ್ದು ದೇಶದಲ್ಲಿ ಇದೇ ಮೊದಲು: ಹೆಚ್‍ಡಿಕೆ

1 week ago

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರ ಅಧಿಕಾರದ ದುರಪಯೋಗ ಮಾಡಿಕೊಳ್ಳುತ್ತಿದೆ. ಸಂವಿಧಾನದ ವಿರುದ್ಧ ಬಿಜೆಪಿಯವರು ನಡೆದುಕೊಳ್ಳುತ್ತಿದ್ದಾರೆ. ರಾಜ್ಯಪಾಲ ವಜೂಭಾಯಿ ವಾಲಾರವರ ಮೇಲೆ ಕೇಂದ್ರ ಒತ್ತಡ ಹಾಕಿದೆ ಅಂತಾ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಗಂಭೀರವಾಗಿ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ದೇವರ, ರೈತರ ಹೆಸರಿನಲ್ಲಿ ಬಿಎಸ್ ಯಡಿಯೂರಪ್ಪರಿಂದ ಅಧಿಕಾರ ಸ್ವೀಕಾರ

1 week ago

ಬೆಂಗಳೂರು: ಇಂದು ರಾಜ್ಯದ 24ನೇ ಮಂತ್ರಿಯಾಗಿ ಬಿ.ಎಸ್ ಯಡಿಯೂರಪ್ಪ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. 3ನೇ ಬಾರಿ ಕರ್ನಾಟಕ ಮುಖ್ಯಮಂತ್ರಿಯಾಗಿ ಬಿಎಸ್ ಯಡಿಯೂರಪ್ಪ ಅಧಿಕಾರ ಸ್ವೀಕರಿಸಿದ್ದಾರೆ. ಯಡಿಯೂರಪ್ಪನವರು ರಾಜಭವನದಲ್ಲಿ ಹಸಿರು ಶಾಲು ಹೊದ್ದು ದೇವರ ಹಾಗೂ ರೈತರ ಹೆಸರಿನಲ್ಲಿ ಪ್ರಮಾಣ...

ಬಹುಮತ ಹೇಗೆ ಸಾಬೀತು ಮಾಡ್ತೀರಾ ಪ್ರಶ್ನೆಗೆ ಶೋಭಾ ಕರಂದ್ಲಾಜೆ ಉತ್ತರ

1 week ago

ಬೆಂಗಳೂರು: ಕರ್ನಾಟಕದಲ್ಲಿ ಈ ಬಾರಿ ಯಾರಿಗೂ ಬಹುಮತ ಸಿಕ್ಕಿಲ್ಲ. ಆದ್ರೂ ಚುನಾವಣೆಯಲ್ಲಿ ದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಬಿಜೆಪಿಗೆ ಸರ್ಕಾರ ರಚಿಸಲು ಅನುಮತಿ ನೀಡಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ ಮಾಡುವ ಮೊದಲು...

ವಿಕಾಸಸೌಧದ ಎದುರು ಕಾಂಗ್ರೆಸ್, ಜೆಡಿಎಸ್ ನಿಂದ ಪ್ರತಿಭಟನೆ

1 week ago

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡದ ಹಿನ್ನಲೆಯಲ್ಲಿ ಕಾಂಗ್ರೆಸ್ ಶಾಸಕರು ವಿಕಾಸ ಸೌಧದ ಮುಂಭಾಗ ಪ್ರತಿಭಟನೆ ಮಾಡಲು ನಿರ್ಧರಿಸಿದ್ದಾರೆ. ಕಾಂಗ್ರೆಸ್ ಶಾಸಕರು ಬಿಡದಿಯ ಈಗಲ್ ಟನ್ ರೆಸಾರ್ಟ್‍ನಲ್ಲಿದ್ದು, ಸುಮಾರು 8 ಗಂಟೆಗೆ...