Monday, 18th June 2018

Recent News

4 weeks ago

ಲಾಟರಿ ಹೊಡೆದು ಸಿಎಂ ಆಗಿದ್ದೀರಿ, ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ: ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಪ್ರಣಾಳಿಕೆಯಲ್ಲಿ 53 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡುತ್ತೇನೆ ಎಂದಿದ್ದ ಕುಮಾರಸ್ವಾಮಿ ಇಂದು ಮಾತು ಬದಲಿಸಿದ್ದಾರೆ ಎಂದು ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಣಾಳಿಕೆಯಲ್ಲಿ 53 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡುತ್ತೇವೆ ಎಂದಿದ್ದ ಎಚ್‍ಡಿಕೆ ಈಗ ಪೂರ್ಣ ಪ್ರಮಾಣದ ಬಹುಮತ ಬಂದಲ್ಲಿ ಮಾತ್ರ ಮನ್ನಾ ಮಾಡುತ್ತೇನೆ ಎನ್ನುತ್ತಿದ್ದಾರೆ. ಇದು ರಾಜ್ಯದ ರೈತರಿಗೆ ಅಘಾತಕಾರಿ ಸುದ್ದಿ ಎಂದಿದ್ದಾರೆ. ರೈತರಿಗೆ ದ್ರೋಹ ಮಾಡಿದರೆ ರಾಜ್ಯಕ್ಕೇ ದ್ರೋಹ ಮಾಡಿದಂತೆ […]

4 weeks ago

ನೂತನ ಸಿಎಂಗಾಗಿ 10 ಸಾವಿರ ಲಡ್ಡುಗಳು!

ರಾಮನಗರ: ಇಂದು ನೂತನ ಮುಖ್ಯಮಂತ್ರಿಯಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‍ಡಿ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕಾರ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಎಚ್‍ಡಿಕೆಯವರ ಸ್ವಕ್ಷೇತ್ರ ಚನ್ನಪಟ್ಟಣದಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಸಿಹಿ ಹಂಚಲು ಮಾಜಿ ತಾಲೂಕು ಪಂಚಾಯ್ತಿ ಸದಸ್ಯರೊಬ್ಬರು ಸಕಲ ತಯಾರಿ ಮಾಡಿಕೊಂಡಿದ್ದಾರೆ. ಬರೋಬ್ಬರಿ 10 ಸಾವಿರ ಲಡ್ಡುಗಳನ್ನ ಸಾರ್ವಜನಿಕರಿಗೆ ವಿತರಿಸಲು ಬೇವೂರು ಗ್ರಾಮದಲ್ಲಿ ಸಿದ್ಧತೆ...

ಎರಡೆರಡು ತಲೆ, ನಾಲ್ಕು.. ನಾಲ್ಕು ಕೈ ಹುಟ್ಟೋ ಮಕ್ಕಳು ಬಹಳ ದಿನ ಬದುಕಲ್ಲ: ಈಶ್ವರಪ್ಪ

4 weeks ago

ಮೈಸೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರ ಅಲ್ಪಾವಧಿ ಸರ್ಕಾರ. ಇದೊಂದು ಪ್ರಕೃತಿ ವಿರುದ್ಧವಾದ ಪ್ರಕ್ರಿಯೆಯಾಗಿದೆ ಎಂದು ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಮೈಸೂರಲ್ಲಿ ಮಾತನಾಡಿದ ಅವರು, ಪ್ರಮಾಣ ವಚನ ಸ್ವೀಕಾರ ಮಾಡುವವರೆಗೂ ಈ ಸರ್ಕಾರ ಇರುತ್ತಾ ಅನ್ನೋ ಅನುಮಾನ ಇದೆ. ಒಂದೊಂದು...

ಕಾಂಗ್ರೆಸ್ಸಿಗೆ ಮತ್ತೊಂದು ಟೆನ್ಷನ್ – ಹೊಸ ಬೇಡಿಕೆ ಇಟ್ಟ ಲಿಂಗಾಯತ ಸಮುದಾಯ

4 weeks ago

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಗೊಂದಲ, ಕುತೂಹಲ ಏರ್ಪಟ್ಟಿತ್ತು. ಇದುವರೆಗೂ ಕಾಂಗ್ರೆಸ್ ತಮ್ಮ ತಮ್ಮ ಶಾಸಕರನ್ನು ಭದ್ರ ಪಡಿಸಿಕೊಳ್ಳುವ ಟೆನ್ಷನ್ ನಲ್ಲಿ ಇತ್ತು. ಈಗ ಕಾಂಗ್ರೆಸ್ ಗೆ ಮತ್ತೊಂದು ಟೆನ್ಷನ್ ಎದುರಾಗಿದೆ. ಕರ್ನಾಟಕ ರಾಜಕೀಯದಲ್ಲಿ ಈಗ ಮೈತ್ರಿ ಸರ್ಕಾರ ಶುರುವಾದ ಹಾದಿಯಲ್ಲೇ ಕಾಂಗ್ರೆಸ್...

ರಾಮನಗರದಲ್ಲಿ ಜೆಡಿಎಸ್‍ನಿಂದ ಅನಿತಾ ಕುಮಾರಸ್ವಾಮಿ ಸ್ಪರ್ಧೆ?

4 weeks ago

ರಾಮನಗರ: ರಾಮನಗರ ಹಾಗೂ ಚನ್ನಪಟ್ಟಣ ಎರಡೂ ಕ್ಷೇತ್ರಗಳಿಂದ ಸ್ಪರ್ಧಿಸಿದ್ದ ಎಚ್.ಡಿ ಕುಮಾರಸ್ವಾಮಿ ತಮ್ಮ ರಾಜಕೀಯ ಕರ್ಮಭೂಮಿ ರಾಮನಗರವನ್ನ ಬಿಟ್ಟು ಚನ್ನಪಟ್ಟಣದ ಕೈ ಹಿಡಿದಿದ್ದಾರೆ. ಎಚ್‍ಡಿಕೆ ರಾಮನಗರವನ್ನು ಬಿಟ್ಟರೂ ಕ್ಷೇತ್ರಕ್ಕೆ ಯಾವುದೇ ನಷ್ಟವಿಲ್ಲವಂತೆ. ಕ್ಷೇತ್ರದಲ್ಲಿ ಸಣ್ಣ ಕಾರ್ಯಕರ್ತರನ್ನ ಕುಮಾರಸ್ವಾಮಿಯವರು ನಿಲ್ಲಿಸಿದರೂ ಗೆಲ್ಲುತ್ತಾರೆ ಎಂದು...

ಬಿಎಸ್‍ವೈ ರಾಜೀನಾಮೆ – ಪಟಾಕಿ ಸಿಡಿಸಿ ಸಂಭ್ರಮ, ಕುಣಿದು ಕುಪ್ಪಳಿಸಿದ ಮಹಿಳೆಯರು

4 weeks ago

ಬೆಂಗಳೂರು: ಸದನದಲ್ಲಿ ಬಿಎಸ್ ಯಡಿಯೂರಪ್ಪ ರಾಜೀನಾಮೆ ನೀಡಿ ಹೊರನಡೆಯುತ್ತಿದ್ದಂತೆ ಕಾಂಗ್ರೆಸ್-ಜೆಡಿಎಸ್ ಮುಖಂಡರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಕೆಪಿಸಿಸಿ ಕಚೇರಿ ಬಳಿ ರಾಹಲ್ ಗಾಂಧಿ, ಸೋನಿಯಾ ಗಾಂಧಿ, ಪರಮೇಶ್ವರ್, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿದ್ದಾರೆ. ಡಿಕೆಶಿ ಪರ ಕೈ...

ಕೊನೆಯುಸಿರು ಇರೋವರೆಗೂ ನಾನು ರೈತರಿಗಾಗಿ ಹೋರಾಡ್ತೀನಿ: ಬಿಎಸ್‍ವೈ ವಿದಾಯ ಭಾಷಣ

4 weeks ago

ಬೆಂಗಳೂರು: 56 ಗಂಟೆಗಳ ಕಾಲ ಕರುನಾಡಿನ ರಾಜನಾಗಿದ್ದ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 104 ಸದಸ್ಯರ ಹೊಂದಿ ಈ ಬಾರಿ ಅಧಿಕಾರವನ್ನೇ ನಡೆಸಿಯೇ ತೀರುತ್ತೇವೆ ಎಂದಿದ್ದ ಬಿಎಸ್ ಯಡಿಯೂರಪ್ಪ ವಿಶ್ವಾಸ ಮತಯಾಚನೆ ನಡೆಸದೇ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಿದ್ದಾರೆ....

ಕೈ ಶಾಸಕನ ಪತ್ನಿಗೆ ಕರೆ: ಪುಟ್ಟಸ್ವಾಮಿಯಿಂದ 15 ಕೋಟಿ ಆಫರ್ – ಆಡಿಯೋ

4 weeks ago

– ಆರೋಪ ನಿರಾಕರಿಸಿದ ಬಿಎಸ್‍ವೈ ಆಪ್ತ ಪುಟ್ಟಸ್ವಾಮಿ ಬೆಂಗಳೂರು: ಒಂದು ಕಡೆ ವಿಧಾನ ಸಭೆಯಲ್ಲಿ ಶಾಸಕರಾಗಿ ಆಯ್ಕೆಯಾದವರು ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದರೆ, ಇನ್ನೊಂದು ಕಡೆ ವಿಧಾನಸೌಧದ ಹೊರಗಡೆ ಬಿಜೆಪಿ ಆಪರೇಷನ್ ಫ್ಲವರ್ ರನ್ನು ಶುರುಮಾಡಿದೆ. ಕಳೆದ ದಿನ ಜನಾರ್ದನ ರೆಡ್ಡಿ ಆಮಿಷ...