Monday, 19th February 2018

Recent News

1 week ago

ಅಬುದಾಬಿಯಲ್ಲಿ ಮೊದಲ ಹಿಂದೂ ದೇವಾಲಯ ನಿರ್ಮಾಣಕ್ಕೆ ಶಂಕುಸ್ಥಾಪನೆ: ವಿಶೇಷತೆ ಏನು? ಇಲ್ಲಿದೆ ಪೂರ್ಣ ಮಾಹಿತಿ

ಅಬುದಾಬಿ: ಪಶ್ಚಿಮ ಏಷ್ಯಾ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿಯವರು ಅಬುದಾಬಿಯಲ್ಲಿ ಮೊದಲ ಬಾರಿಗೆ ಹಿಂದೂ ದೇವಾಲಯ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರಮೋದಿ 2015ರ ನಂತರ ಎರಡನೇ ಬಾರಿಗೆ ಅರಬ್ ರಾಷ್ಟ್ರಕ್ಕೆ ಭೇಟಿ ನೀಡಿದ್ದಾರೆ. ದುಬೈನ ಒಪೇರಾ ಹೌಸ್ ನಲ್ಲಿ ಭಾರತೀಯ ಸಮುದಾಯಗಳೊಂದಿಗೆ ನರೇಂದ್ರಮೋದಿ ಮಾತುಕತೆ ನಡೆಸಿದ್ದು, ವಿವಿಧ ವೃತ್ತಿಪರ ಹಾಗೂ ಸಂಘಟನೆಗಳ ಪ್ರತಿನಿಧಿಗಳು ಇದರಲ್ಲಿ ಪಾಲ್ಗೊಂಡಿದ್ದರು. ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನರೇಂದ್ರಮೋದಿ ದೇವಾಲಯ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಸುಮಾರು 30 ಲಕ್ಷ […]

1 week ago

ಮೋದಿಗೆ ಸರಿಸಮಾನ ವ್ಯಕ್ತಿಯಾದ ಸಿದ್ದರಾಮಯ್ಯರನ್ನು ಗೆಲ್ಲಿಸಿ: ನಿರಂಜನಾನಂದ ಸ್ವಾಮೀಜಿ

ದಾವಣಗೆರೆ: ಮನೆ ಮಾಲೀಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮತ್ತೆ ಸಿಎಂ ಮಾಡಬೇಕು. ಸಿದ್ದರಾಮಯ್ಯನವರು ಮೋದಿಯವರಿಗೆ ಸರಿಸಮಾನವಾದ ವ್ಯಕ್ತಿ ಎಂದು ಕಾಗಿನೆಲೆಯ ನಿರಂಜನಾನಂದ ಸ್ವಾಮೀಜಿ ಹೇಳಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೊಡಿಯಲ್ಲಿ ನಡೆದ ಕನಕ ಪೀಠದ 25 ನೇ ವರ್ಷದ ರಜತ ಮಹೋತ್ಸದಲ್ಲಿ ಮಾತನಾಡಿದ ಅವರು, ನಾವು ಕೆಂಪು ಕೋಟೆಯ ಮೇಲೆ ಕಂಬಳಿ ಬೀಸ ಬೇಕಾದರೆ...

ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್‍ನಿಂದ ತುರ್ತು ಬುಲಾವ್

3 weeks ago

ಬೆಂಗಳೂರು: ಹೈಕಮಾಂಡ್‍ನಿಂದ ತುರ್ತು ಬುಲಾವ್ ಬಂದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಾಯಕರು ದೆಹಲಿಗೆ ದೌಡಾಯಿಸಿದ್ದಾರೆ. ಇಂದು ರಾತ್ರಿ 8 ಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತುರ್ತು ಸಭೆ ಕರೆದಿದ್ದಾರೆ. ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವರಾದ ಅನಂತ ಕುಮಾರ್ ಮತ್ತು ಸದಾನಂದಗೌಡ...

ಪ್ರಧಾನಿ ಮೋದಿಗೆ ಪತ್ರ ಬರೆಯಲು ಮುಂದಾದ 8ನೇ ತರಗತಿಯ ವಿದ್ಯಾರ್ಥಿನಿ

1 month ago

ಯಾದಗಿರಿ: ಜಿಲ್ಲೆಯ 8ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆಯಲು ಮುಂದಾಗಿದ್ದಾಳೆ. 8ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿನಿ ಕೃತಿಕಾ ಪತ್ರ ಬರೆಯಲು ಮುಂದಾಗಿದ್ದು, ತನ್ನ ಮನೆ ಎದುರು ಇರುವ ಪಾರ್ಕ್ ಸ್ವಚ್ಛಗೊಳಿಸಿಲ್ಲ ಎಂದು ಪ್ರಧಾನಿ ಮೋದಿಗೆ ದೂರಲು...

ಮಹದಾಯಿಗಾಗಿ ಉತ್ತರ ಕರ್ನಾಟಕ ಬಂದ್: ಎಲ್ಲಿ ಬಂದ್? ಏನ್ ಇರುತ್ತೆ? ಏನ್ ಇರಲ್ಲ?

2 months ago

ಬೆಂಗಳೂರು: ಮಹದಾಯಿ ಹೋರಾಟದ ಕಿಚ್ಚಿಗೆ ಬುಧವಾರ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳು ಬಂದ್ ಆಗಲಿವೆ. ಮಹದಾಯಿ ವಿವಾದ ಇತ್ಯರ್ಥಗೊಳಿಸಲು ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸದ ಕೇಂದ್ರ, ರಾಜ್ಯ ಸರ್ಕಾರಗಳ ನಡೆ ಖಂಡಿಸಿ ನಾಳೆ ಮಲಪ್ರಭಾ, ಮಹದಾಯಿ, ಕಳಸಾ-ಬಂಡೂರಿ ರೈತ ಹೋರಾಟ ಸಮಿತಿ ಬಂದ್‍ಗೆ...

93ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ವಾಜಪೇಯಿ – ಮೋದಿ, ವೆಂಕಯ್ಯ ನಾಯ್ಡುರಿಂದ ಶುಭಾಶಯ

2 months ago

ನವದೆಹಲಿ: ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರು ಇಂದು ತಮ್ಮ 93ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ನವದೆಹಲಿಯಲ್ಲಿರುವ ವಾಜಪೇಯಿ ನಿವಾಸಕ್ಕೆ ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಹಾಗೂ ಕೇಂದ್ರ ಗೃಹ ಮಂತ್ರಿ ರಾಜ್‍ನಾಥ್ ಸಿಂಗ್...

ಹಿಮಾಚಲ ಪ್ರದೇಶದಲ್ಲಿ ಸಿಎಂ ಪಟ್ಟ ಏರಲಿದ್ದಾರೆ ಜೈರಾಮ್ ಠಾಕೂರ್

2 months ago

ಶಿಮ್ಲಾ: ಹಿಮಾಚಲ ಪ್ರದೇಶದ ಬಿಜೆಪಿಯ ಶಾಸಕಾಂಗ ನಾಯಕರಾಗಿ ಜೈರಾಮ್ ಠಾಕೂರ್ ಆಯ್ಕೆಯಾಗಿದ್ದು, ಡಿ. 27ರಂದು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಪಡೆದ ಬಿಜೆಪಿಯ ನೂತನ ಸದಸ್ಯರ ಶಾಸಕಾಂಗ ಸಭೆಯಲ್ಲಿ ಈ ಆಯ್ಕೆ ಮಾಡಲಾಗಿದೆ. ಬಿಜೆಪಿಯ ಮುಖ್ಯಮಂತ್ರಿ...

ಟಾರ್ಗೆಟ್ ಕರ್ನಾಟಕ: ಹೇಗಿದೆ ಕರ್ನಾಟಕದ ಜನ.. ಮನ?

2 months ago

ಬೆಂಗಳೂರು: ಇಡೀ ದೇಶದ ಗಮನ ಸೆಳೆದಿದ್ದ ಗುಜರಾತ್ ಫಲಿತಾಂಶ ಬಂದಾಯ್ತು. ಬಿಜೆಪಿ ಗೆದ್ದು ಮತ್ತೆ ಸರ್ಕಾರ ರಚಿಸುತ್ತಿದೆ. ಇದರ ನಂತರ ಮುಂದೇನು? ಅದುವೇ ಕರ್ನಾಟಕ. ರಾಷ್ಟ್ರಮಟ್ಟದಲ್ಲಿ ಈಗ ಕರ್ನಾಟಕ ಚುನಾವಣೆಯದ್ದೇ ಚರ್ಚೆ. ಮೂರು/ ನಾಲ್ಕು ತಿಂಗಳಿನಲ್ಲಿ ನಡೆಯಲಿರುವ ಚುನಾವಣೆಗೆ ಮೂರು ಪಕ್ಷಗಳಿಂದ...