Friday, 25th May 2018

Recent News

10 months ago

ಸಚಿವ ಡಿಕೆಶಿ ಮನೆ ಮೇಲೆ ಐಟಿ ದಾಳಿಯಾದ್ರೂ ರಮ್ಯಾ ನೋ ರಿಯಾಕ್ಷನ್

ಮಂಡ್ಯ: ಸದಾ ಸಾಮಾಜಿಕ ಜಾಲತಾಣದಲ್ಲಿ ಕೇಂದ್ರ ಸರ್ಕಾರವನ್ನು ಒಂದಲ್ಲ ಒಂದು ಕಾರಣಕ್ಕೆ ಟೀಕಿಸುತ್ತಿದ್ದ ಮಾಜಿ ಸಂಸದೆ ರಮ್ಯಾ ಇದೀಗ ತಮ್ಮದೇ ಪಕ್ಷದ ಸಚಿವರ ಮನೆ ಮೇಲೆ ಐಟಿ ದಾಳಿ ಮಾಡಿದಾಗ ಮೌನ ವಹಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಕಳೆದ ಮೂರು ದಿನಗಳಿಂದ ಇಂಧನ ಸಚಿವ ಡಿಕೆ ಶಿವಕುಮಾರ್, ಸಂಬಂಧಿಕರು ಹಾಗೂ ಅವರ ಆಪ್ತರ ನಿವಾಸದ ಮೇಲೆ ಐಟಿ ದಾಳಿ ನಡೆಯುತ್ತಿದೆ. ನಿರಂತರವಾಗಿ ಐಟಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಈ ವಿಚಾರ ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನವನ್ನೇ ಸೃಷ್ಟಿಸಿದೆ. […]

1 year ago

ನಿಮ್ಮ ಬಳಿ ಆಧಾರ್ ಕಾರ್ಡ್ ಇಲ್ದಿದ್ರೆ ಸಿಮ್ ಸಿಗಲ್ಲ!

ನವದೆಹಲಿ: ನಿಮ್ಮ ಬಳಿ ಆಧಾರ್ ಕಾರ್ಡ್ ಇಲ್ಲವೆಂದಲ್ಲಿ ಇನ್ನು ಮುಂದೆ ಮೊಬೈಲ್ ಸಿಮ್ ಕಾರ್ಡ್ ಸಿಗಲ್ಲ. ಹೌದು. ಈಗಾಗಲೇ ಆದಾಯ ತೆರಿಗೆ ಲೆಕ್ಕಪತ್ರ(ಐಟಿ ರಿಟರ್ನ್ಸ್) ಸಲ್ಲಿಸುವ ವೇಳೆ ಆಧಾರ್ ಕಾರ್ಡನ್ನು ಕಡ್ಡಾಯವಾಗಿ ಸಲ್ಲಿಸಬೇಕೆಂದು ಹೇಳಿರುವ ಕೇಂದ್ರ ಸರ್ಕಾರ ಇದೀಗ ಮೊಬೈಲ್ ಸಿಮ್ ಪಡೆಯಲು ಕೂಡ ಆಧಾರ್ ಕಾರ್ಡ್ ಕಡ್ಡಾಯ ಮಾಡಲು ಮುಂದಾಗಿದೆ. ಈ ಸಂಬಂಧ ಟೆಲಿಕಾಂ...