Browsing Tag

NDA Governament

ನಿಮ್ಮ ಬಳಿ ಆಧಾರ್ ಕಾರ್ಡ್ ಇಲ್ದಿದ್ರೆ ಸಿಮ್ ಸಿಗಲ್ಲ!

ನವದೆಹಲಿ: ನಿಮ್ಮ ಬಳಿ ಆಧಾರ್ ಕಾರ್ಡ್ ಇಲ್ಲವೆಂದಲ್ಲಿ ಇನ್ನು ಮುಂದೆ ಮೊಬೈಲ್ ಸಿಮ್ ಕಾರ್ಡ್ ಸಿಗಲ್ಲ. ಹೌದು. ಈಗಾಗಲೇ ಆದಾಯ ತೆರಿಗೆ ಲೆಕ್ಕಪತ್ರ(ಐಟಿ ರಿಟರ್ನ್ಸ್) ಸಲ್ಲಿಸುವ ವೇಳೆ ಆಧಾರ್ ಕಾರ್ಡನ್ನು ಕಡ್ಡಾಯವಾಗಿ ಸಲ್ಲಿಸಬೇಕೆಂದು ಹೇಳಿರುವ ಕೇಂದ್ರ ಸರ್ಕಾರ ಇದೀಗ ಮೊಬೈಲ್ ಸಿಮ್ ಪಡೆಯಲು ಕೂಡ…

ಸಾಲಿಸಿಟರ್ ಆಗಿದ್ದು ಗೋವಾ ಪರ ವಾದ ಮಾಡುವುದು ಎಷ್ಟು ಸರಿ: ಕೇಂದ್ರದ ವಿರುದ್ಧ ಕೋನರೆಡ್ಡಿ ಅಸಮಾಧಾನ

ಬೆಂಗಳೂರು: ಮಹದಾಯಿ ಯೋಜನೆ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಗೋವಾ ಪರ ಆತ್ಮಾರಾಮ ನಾಡಕರ್ಣಿ ವಾದಮಾಡಲು ಕೇಂದ್ರದ ಅನುಮತಿ ಹಿನ್ನೆಲೆಯಲ್ಲಿ ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ, ಶಾಸಕ ಕೋನರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೇಕಿದ್ದರೆ ಸಾಲಿಸಿಟರ್ ಹುದ್ದೆಯಿಂದ ಆತ್ಮಾರಾಮ ನಾಡಕರ್ಣಿಗೆ…
badge