Thursday, 26th April 2018

Recent News

1 month ago

ಎನ್‍ಡಿಎಯಿಂದ ಹೊರಬಂದ ಟಿಡಿಪಿ: ಲೋಕಸಭೆ, ರಾಜ್ಯಸಭೆಯಲ್ಲಿ ಬಲಾಬಲ ಹೇಗಿದೆ?

ಹೈದರಾಬಾದ್: ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನ ನೀಡಬೇಕೆಂಬ ಬೇಡಿಕೆಗೆ ಕೇಂದ್ರ ಮಣಿಯದ ಹಿನ್ನೆಲೆಯಲ್ಲಿ ತೆಲುಗು ದೇಶಂ ಪಾರ್ಟಿ(ಟಿಡಿಪಿ) ಎನ್‍ಡಿಎ ಒಕ್ಕೂಟದಿಂದ ಹೊರ ಬಂದಿದೆ. ಎನ್‍ಡಿಎ ಒಕ್ಕೂಟದಿಂದ ಹೊರ ಬಂದಿರುವ ಟಿಡಿಪಿ ವೈಎಸ್‍ಆರ್ ಕಾಂಗ್ರೆಸ್ ಜೊತೆಗೂಡಿ ಅವಿಶ್ವಾಸ ಮಂಡನೆಗೆ ಮುಂದಾಗಿದೆ. ಮೋದಿ ಸರ್ಕಾರದ ವಿರುದ್ಧ ಸೋಮವಾರ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಅವಕಾಶ ನೀಡುವಂತೆ ವೈಎಸ್‍ಆರ್ ಕಾಂಗ್ರೆಸ್ ಪಕ್ಷವು ಗುರುವಾರ ಲೋಕಸಭೆಯಲ್ಲಿ ನೋಟಿಸ್ ನೀಡಿತ್ತು. ಅವಿಶ್ವಾಸ ಗೊತ್ತುವಳಿ ಮಂಡನೆಗೆ ಅವಕಾಶ ಪಡೆಯಲು ಲೋಕಸಭೆಯಲ್ಲಿ ಕನಿಷ್ಟ 50 ಸದಸ್ಯರ ಬೆಂಬಲ ಅಗತ್ಯವಿರುತ್ತದೆ. ಪ್ರಸ್ತುತ […]

2 months ago

ಎನ್‍ಡಿಎ ಮಿತ್ರಕೂಟದಲ್ಲಿ ಒಡಕು – ಮೋದಿಗೆ ಟಿಡಿಪಿ ನಾಯಕರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ

ನವದೆಹಲಿ: ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೂ ಮೊದಲೇ ಎನ್‍ಡಿಎ ಕೂಟದಲ್ಲಿ ಬಿರುಕು ಕಾಣಿಸಿಕೊಂಡಿದೆ. ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನದ ವಿಚಾರವಾಗಿ ಮೋದಿ ವಿರುದ್ಧ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಮುನಿಸಿಕೊಂಡಿದ್ದಾರೆ. ಚಂದ್ರಬಾಬು ಸಂಪುಟುದಲ್ಲಿದ್ದ ಬಿಜೆಪಿ ಸಚಿವರಾದ ಕೆ.ಶ್ರೀನಿವಾಸ್ ಮತ್ತು ಮಾಣಿಕ್ಯಲಾ ರಾವ್ ಅವರು ಸ್ಪೀಕರ್‍ಗೆ ರಾಜೀನಾಮೆ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಸಂಜೆ ಹೊತ್ತಿಗೆ ಟಿಡಿಪಿ...

ಈಗ ಎಲೆಕ್ಷನ್ ನಡೆದ್ರೆ ಗೆಲ್ಲೋದ್ಯಾರು? ಸಮೀಕ್ಷೆ ಏನು ಹೇಳುತ್ತೆ?

8 months ago

ನವದೆಹಲಿ: ಅಧಿಕಾರಕ್ಕೇರಿದ ಮೂರು ವರ್ಷಗಳ ಬಳಿಕವೂ ಪ್ರಧಾನಿ ನರೇಂದ್ರ ಮೋದಿಯ ಜನಪ್ರಿಯತೆ ಹಾಗೇ ಇದೆ. ಇತ್ತೀಚೆಗೆ ಇಂಡಿಯಾ ಟುಡೆ ಕಾರ್ವಿ ಇನ್‍ಸೈಟ್ಸ್ ಸಹಯೋಗದಲ್ಲಿ ನಡೆಸಿದ ಮೂಡ್ ಆಫ್ ದಿ ನೇಷನ್ ಸಮೀಕ್ಷೆ(ಎಮ್‍ಓಟಿಎನ್) ಇದನ್ನ ಸಾಬೀತು ಮಾಡಿದೆ. ದೇಶದಾದ್ಯಂತ 19 ರಾಜ್ಯಗಳ ಸುಮಾರು...

13ನೇ ಉಪರಾಷ್ಟ್ರಪತಿಯಾಗಿ ವೆಂಕಯ್ಯ ನಾಯ್ಡು ಆಯ್ಕೆ

9 months ago

ನವದೆಹಲಿ: ದೇಶದ 13ನೇ ಉಪರಾಷ್ಟ್ರಪತಿಯಾಗಿ ವೆಂಕಯ್ಯ ನಾಯ್ಡು ಆಯ್ಕೆ ಆಗಿದ್ದಾರೆ. ಶನಿವಾರ ನಡೆದ ಚುನಾವಣೆಯಲ್ಲಿ ಯುಪಿಎ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿ ಅವರನ್ನು 272 ಮತಗಳ ಅಂತರದಿಂದ ಸೋಲಿಸುವ ಮೂಲಕ ಈ ಉಪರಾಷ್ಟ್ರಪತಿಯಾಗಿ ಆಯ್ಕೆ ಆಗಿದ್ದಾರೆ. ಒಟ್ಟು 785 ಮತದಾರರ ಪೈಕಿ ಬಿಜೆಪಿ...

ರಾಷ್ಟ್ರಪತಿ ಚುನಾವಣೆ ಮತ ಎಣಿಕೆ: ಗುಜರಾತ್ ನಲ್ಲಿ ಕೈಗೆ ಶಾಕ್

9 months ago

ನವದೆಹಲಿ: ರಾಷ್ಟ್ರಪತಿ ಚುನಾವಣೆ ವೇಳೆ ಗುಜರಾತ್ ಕಾಂಗ್ರೆಸ್ಸಿನ 8 ಮಂದಿ ಶಾಸಕರು ಅಡ್ಡ ಮತದಾನ ಮಾಡಿದ್ದಾರೆ. ಗುಜರಾತ್ ನಲ್ಲಿ ರಾಮನಾಥ್ ಕೋವಿಂದ್ ಪರ 132 ಮತಗಳು ಬಿದ್ದಿದ್ದರೆ, ಕಾಂಗ್ರೆಸ್ ಬೆಂಬಲಿತ ಮೀರಾ ಕುಮಾರ್ ಪರ 49 ಮತಗಳು ಬಿದ್ದಿದೆ. 57 ಮಂದಿ...

ವಾಜಪೇಯಿ ಆಶೀರ್ವಾದ ಪಡೆದ ರಾಮನಾಥ್ ಕೋವಿಂದ್

10 months ago

ನವದೆಹಲಿ: ಎನ್.ಡಿ.ಎ ರಾಷ್ಟ್ರಪತಿ ಅಭ್ಯರ್ಥಿ ರಾಮನಾಥ್ ಕೋವಿಂದ್ ಅವರು ಇಂದು ಮಾಜಿ ಪ್ರಧಾನಿ ಹಾಗೂ ಬಿಜೆಪಿ ಹಿರಿಯ ಮುಖಂಡ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಭೇಟಿಯಾದರು. ಇಲ್ಲಿನ ಕೃಷ್ಣ ಮೆನನ್ ರಸ್ತೆಯಲ್ಲಿರುವ ವಾಜಪೇಯಿ ನಿವಾಸಕ್ಕೆ ಭೇಟಿ ನೀಡಿ ಪ್ರಧಾನಿ ಹುದ್ದೆಯ ಅಭ್ಯರ್ಥಿಯಾಗಿರುವ...

ರಾಜ್ಯಸಭಾ ಸದಸ್ಯರಾಗಿದ್ದ ವೇಳೆ ರಾಮನಾಥ್ ಕೋವಿಂದ್ ಸಾಧನೆ ಏನು?

10 months ago

ನವದೆಹಲಿ: ಎನ್‍ಡಿಎ ತನ್ನ ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಬಿಹಾರ ರಾಜ್ಯಪಾಲರಾಗಿದ್ದ ರಾಮನಾಥ್ ಕೋವಿಂದ್ ಅವರನ್ನು ಆಯ್ಕೆ ಮಾಡಿದೆ. ಉತ್ತಮ ಮಾತುಗಾರ, ಆಡಳಿತ ಜ್ಞಾನ, ರಾಜಕೀಯ ಜ್ಞಾನ, ರಾಜ್ಯಸಭೆಯ ಅನುಭವ ಇರುವ ಹಿನ್ನೆಲೆಯಲ್ಲಿ ಕೋವಿಂದ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಬಿಜೆಪಿ ಹೇಳಿದೆ. ಬಿಜೆಪಿ...

ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ: ಚಾಲೆಂಜ್ ಎಸೆದು ಗೆದ್ದ ಅಮಿತ್ ಶಾ

10 months ago

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲೂ ಚಾಲೆಂಜ್ ಹಾಕಿ ಗೆದ್ದಿದ್ದಾರೆ. ಹೌದು. ಮೋದಿ ಸರ್ಕಾರಕ್ಕೆ ಮೂರು ವರ್ಷ ಪೂರ್ಣಗೊಂಡ ಸಂದರ್ಭದಲ್ಲಿ ಬಿಜೆಪಿ ಬೀಟ್ ಕವರ್ ಮಾಡುವ ರಾಷ್ಟ್ರೀಯ ಮಾಧ್ಯಮಗಳ ಪತ್ರಕರ್ತರಿಗೆ ಭೋಜನ ಕೂಟವನ್ನು ಪಕ್ಷ...