Friday, 25th May 2018

Recent News

4 days ago

ಭಾರೀ ಮಳೆ – ಧರೆಗುರುಳಿದ ಮರ, ಕಾಂಪೌಂಡ್, ವಿದ್ಯುತ್ ಕಂಬಗಳು

ಬೆಂಗಳೂರು: ಭಾನುವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಗೆಯಿಂದಾಗಿ ಕಾಂಪೌಂಡ್ ಕುಸಿದು ಅನೇಕ ಮರಗಳು ಹಾಗೂ ಹತ್ತು ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ಸಂಭವಿಸಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಮಂಚೇನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಹಿಂದೂ ಮಹಾಸಾಗರದಲ್ಲಿ ಉಂಟಾದ ಬಿರುಗಾಳಿ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ರಾಜ್ಯದ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಈ ಮಳೆಗೆ ಮಂಚೇನಹಳ್ಳಿ ಗ್ರಾಮಸ್ಥರು ರಾತ್ರಿಯಿಡೀ ವಿದ್ಯುತ್ ಇಲ್ಲದೆ ಪರದಾಡುವಂತಾದ ಪರಿಸ್ಥಿತಿ ಉಂಟಾಗಿದೆ. ಇನ್ನೂ ಮರವೊಂದು ಉರುಳಿ ಬಿದ್ದಿದ್ದು, ಮರತೆಗೆಸುವಂತೆ ಗ್ರಾಮಸ್ಥರು […]

2 weeks ago

ಮೊಟ್ಟೆಗಳನ್ನು ತುಂಬಿದ್ದ ಲಾರಿ ಪಲ್ಟಿ

ಬೆಂಗಳೂರು: ಮೊಟ್ಟೆಗಳನ್ನು ತುಂಬಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಬೇಗೂರು ಬಳಿ ನಡೆದಿದೆ. ಲಾರಿ ಪಲ್ಟಿಯಾದ ಪರಿಣಾಮ ಬೆಂಗಳೂರು- ತುಮಕೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಚಾರ ದಟ್ಟಣೆ ಉಂಟಾಗಿದ್ದು, ವಾಹನ ಸವಾರರು ಕೆಲಕಾಲ ಪರದಾಡುವ ಪರಿಸ್ಥಿತಿ ಎದುರಾಗಿತ್ತು. ಲಾರಿ ತುಮಕೂರಿನಿಂದ ಬೆಂಗಳೂರು ಕಡೆ ಸಂಚರಿಸುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಘಟನೆಯಿಂದ...

ರಾಜಕೀಯಕ್ಕೆ ಬರುವ ಮುನ್ಸೂಚನೆ ನೀಡಿದ ನಟ ರಾಕಿಂಗ್ ಸ್ಟಾರ್ ಯಶ್

2 weeks ago

ಬೆಂಗಳೂರು: ರಾಜ್ಯದ ಯಾವುದೇ ಮೂಲೆಯಲ್ಲಿ ಸ್ಪರ್ಧೆ ಮಾಡಿದ್ರೂ ಗೆಲ್ತೀನಿ ಎಂದು ರಾಜಕೀಯಕ್ಕೆ ಬರುವ ಮುನ್ಸೂಚನೆಯನ್ನ ನಟ ರಾಕಿಂಗ್ ಸ್ಟಾರ್ ಯಶ್ ನೀಡಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ವಿ ನಾಗರಾಜು ಪರ ರೋಡ್ ಶೋ ಮಾಡುವ ಮೂಲಕ...

ನಟರನ್ನು ಬಚ್ಚಾ ಎಂದಿದ್ದ ಶಾಸಕ ತಿಪ್ಪೇಸ್ವಾಮಿಗೆ ಯಶ್ ತಿರುಗೇಟು

2 weeks ago

ಬೆಂಗಳೂರು: ನಟ, ಸುದೀಪ್, ಯಶ್ ಇವರೆಲ್ಲ ನನ್ನ ಮುಂದೆ ಇನ್ನು ಬಚ್ಚಾಗಳು ಎಂದು ಹೇಳಿಕೆ ನೀಡಿದ್ದ ಮೊಳಕಾಲ್ಮೂರು ಶಾಸಕ ತಿಪ್ಪೇಸ್ವಾಮಿಗೆ ರಾಕಿಂಗ್ ಸ್ಟಾರ್ ತಿರುಗೇಟು ನೀಡಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಎಂ.ವಿ.ನಾಗರಾಜು ಪರ ನಟ ಯಶ್...

ಯಾವ ವೇದಿಕೆಯಲ್ಲಿ ನಿದ್ದೆ ಮಾಡಿಲ್ಲ ಅನ್ನೋದನ್ನು ಸಿಎಂ ಪ್ರೂವ್ ಮಾಡಲಿ- ಆರ್ ಅಶೋಕ್ ಸವಾಲ್

2 weeks ago

ಬೆಂಗಳೂರು: ಚುನಾವಣಾ ಅಖಾಡದಲ್ಲಿ ತರಾಟೆ ಒಂದ್ಕಡೆಯಾದ್ರೆ ನಾಯಕರ ಮಾತಿನ ಭರಾಟೆ ಕೂಡ ಜೋರಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲದಲ್ಲಿ ಬಿಜೆಪಿ ಅಭ್ಯರ್ಥಿ ನಾಗರಾಜು ಪರ ಭರ್ಜರಿ ರೋಡ್ ಶೋ ನಡೆಸಿದ, ಮಾಜಿ ಉಪ ಮುಖ್ಯಮಂತ್ರಿ ಆರ್.ಆಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ...

ಐದು ಕಾರು, ಕ್ಯಾಂಟರ್ ನಡುವೆ ಸರಣಿ ಅಪಘಾತ – ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

4 weeks ago

ಬೆಂಗಳೂರು: ನಗರದ ಹೊರವಲಯದಲ್ಲಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿ, ಪವಾಡ ರೀತಿಯಲ್ಲಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ ನಡೆದಿದೆ. ನೆಲಮಂಗಲ ತಾಲೂಕಿನ ಡಾಬಸ್ ಪೇಟೆಯ ಬಳಿ ಐದು ಕಾರು ಹಾಗೂ ಒಂದು ಕ್ಯಾಂಟರ್ ವಾಹನ...

ರಾಜ್ಯದ ವಿವಿಧೆಡೆ ಮುಂದುವರಿದ ಬೇಸಿಗೆ ಮಳೆ – ಕಾರಿನ ಮೇಲೆ ಮರ ಬಿದ್ದು ತಾಯಿ, ಮಗಳ ಸಾವು

1 month ago

ಬೆಂಗಳೂರು: ಬಿಸಿಲ ಬೇಗೆಯಿಂದ ತತ್ತರಿಸಿದ ರಾಜ್ಯದ ಜನರಿಗೆ ಮಳೆ ತಂಪೆರೆದಿದ್ದರೆ, ಹಲವು ಕಡೆ ಅಪಾರ ನಷ್ಟವನ್ನು ಉಂಟು ಮಾಡಿದೆ. ಇಂದು ಸಂಜೆ ವೇಳೆಗೆ ರಾಜಧಾನಿ ಬೆಂಗಳೂರು, ಸೇರಿದಂತೆ ಕೋಲಾರ, ಹಾಸನ, ಶಿವಮೊಗ್ಗ, ಬೆಳಗಾವಿ ಜಿಲ್ಲೆಗಳ ಕೆಲ ಪ್ರದೇಶಗಳಲ್ಲಿ ಮಳೆಯಾಗಿದ್ದು, ಅಕಾಲಿಕ ಮಳೆಯಿಂದ...

ಬೆಂಗಳೂರು ಹೊರವಲಯದಲ್ಲಿ ಭೂಮಿಯಿಂದ ಚಿಮ್ಮುತ್ತಿದೆ ಬೆಂಕಿ

2 months ago

ಬೆಂಗಳೂರು: ಭೂಮಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ನಗರದ ಹೊರವಲಯದ ನೆಲಮಂಗಲ ಸಮೀಪದ ಗಂಗಾಧರಯ್ಯನಪಾಳ್ಯ ಬಳಿ ನಡೆದಿದೆ. ಇಂದು ಬೆಳಗ್ಗೆ ಬಹಿರ್ದೆಸೆಗೆ ತೆರಳಿದ್ದ ಯುವಕ ಆಂಜಿನಪ್ಪನ ಕಾಲು ಬೆಂಕಿಯಿಂದ ಸುಟ್ಟು ಆಸ್ಪತ್ರೆಗೆ ತೆರಳಿದ ವೇಳೆ ಈ ಪ್ರಕರಣ ಬೆಳಕಿಗೆ ಬಂದಿದೆ. ಇನ್ನೂ ವಾತಾವರಣದಲ್ಲಿ...