Tuesday, 23rd January 2018

16 hours ago

2008ರ ಗುಜರಾತ್ ಬಾಂಬ್ ಸ್ಫೋಟದ ಮಾಸ್ಟರ್ ಮೈಂಡ್ ಅರೆಸ್ಟ್

ನವದೆಹಲಿ: ಭಾರತದ ಮೋಸ್ಟ್ ವಾಂಟೆಂಡ್ ಉಗ್ರರ ಪಟ್ಟಿಯಲ್ಲಿದ್ದ 2008 ರ ಗುಜರಾತ್ ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಸುಭಾನ್ ಖುರೇಷಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ದೆಹಲಿಯ ವಿಶೇಷ ತನಿಖಾ ದಳದ ಪೊಲೀಸರು ಉಗ್ರನನ್ನು ಬಂಧಿಸಿದ್ದು, ಈ ವೇಳೆ ಖುರೇಷಿ ಹಾಗೂ ಪೊಲೀಸ್ ಅಧಿಕಾರಗಳ ನಡುವೆ ಫೈರಿಂಗ್ ಸಹ ನಡೆದಿದೆ. ನಂತರ ಈತನನ್ನು ಬಂಧಿಸಿ ಕೋರ್ಟ್‍ಗೆ ಹಾಜರು ಪಡಿಸಲಾಗಿದ್ದು, 14 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಲಾಗಿದೆ. ಕಳೆದ ಕೆಲ ವರ್ಷಗಳಿಂದ ಭೂಗತಗೊಂಡಿದ್ದ ಖುರೇಷಿ, ಭಾರತದಲ್ಲಿ ಮತ್ತೆ ಇಂಡಿಯನ್ […]

1 day ago

‘ಭಾರತ್ ಕೇ ವೀರ್’ ಗೀತೆ ಲೋಕಾರ್ಪಣೆ -ಒಂದೇ ದಿನದಲ್ಲಿ 12.93 ಕೋಟಿ ರೂ. ಸಂಗ್ರಹ

ನವದೆಹಲಿ: ಹುತಾತ್ಮ ಯೋಧರ ಕುಟುಂಬಗಳಿಗೆ ನೆರವಾಗುವ ನಿಟ್ಟಿನಲ್ಲಿ ಆರಂಭವಾಗಿರುವ ‘ಭಾರತ್ ಕೇ ವೀರ್’ ಅಭಿಯಾನದ ಅಧಿಕೃತ ಗೀತೆಯನ್ನು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಲೋಕಾರ್ಪಣೆ ಮಾಡಿದ್ದಾರೆ. ‘ಭಾರತ್ ಕೇ ವೀರ್’ ಅಭಿಯಾನದ ಗೀತೆಯನ್ನು ಬಾಲಿವುಡ್ ಗಾಯಕ ಕೈಲಾಶ್ ಖೇರ್ ಸಂಗೀತ ಸಂಯೋಜಿಸಿ, ಹಾಡಿದ್ದಾರೆ. ಗೀತೆ ಬಿಡುಗಡೆ ಸಮಾರಂಭದಲ್ಲಿ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್,...

ಪೆಟ್ರೋಲ್ ಡೀಸೆಲ್, ಪೆಟ್ರೋಲ್ ಬೆಲೆಯಲ್ಲಿ ಭಾರೀ ಹೆಚ್ಚಳ!

4 days ago

ನವದೆಹಲಿ: ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಗುರುವಾರ ಡಿಸೇಲ್ ಬೆಲೆ ಸಾರ್ವಕಾಲಿಕ ಗರಿಷ್ಟ ದರ ತಲುಪಿದೆ. ಪ್ರತಿ ಲೀಟರ್ ಪೆಟ್ರೋಲ್ ಬೆಲೆಯೂ ಮೂರು ವರ್ಷಗಳಲ್ಲೇ ಗರಿಷ್ಟ ಮಟ್ಟ ತಲುಪಿದೆ. ದೆಹಲಿಯಲ್ಲಿ ಪ್ರತಿ ಲೀಟರ್ ಡೀಸೆಲ್ 61.88ರೂ. ಮತ್ತು ಪೆಟ್ರೋಲ್...

ದೇಶದೆಲ್ಲೆಡೆ ಬಿಡುಗಡೆಯಾಗಲಿದೆ ಪದ್ಮಾವತ್ – 4 ರಾಜ್ಯಗಳ ಆದೇಶಕ್ಕೆ ಸುಪ್ರೀಂ ತಡೆ

5 days ago

ನವದೆಹಲಿ: ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾವತ್ ಚಿತ್ರ ಬಿಡುಗಡೆಗಿದ್ದ ಅಡ್ಡಿ ದೂರವಾಗಿದ್ದು, ಇದೇ 25 ರಂದು ದೇಶದೆಲ್ಲೆಡೆ ಬಿಡುಗಡೆಯಾಗಬೇಕು ಎಂದು ಸುಪ್ರೀಂ ಹೇಳಿದೆ. ನಾಲ್ಕು ರಾಜ್ಯಗಳಲ್ಲಿ `ಪದ್ಮಾವತ್’ ಚಿತ್ರ ಪ್ರದರ್ಶನಕ್ಕೆ ನಿಷೇಧ ಹೇರಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಇಂದು...

ಈ ವರ್ಷದಿಂದಲೇ ಮುಸ್ಲಿಮರಿಗೆ ನೀಡಲಾಗ್ತಿದ್ದ ಹಜ್ ಸಬ್ಸಿಡಿ ರದ್ದು: ಅಬ್ಬಾಸ್ ನಖ್ವಿ

6 days ago

ನವದೆಹಲಿ: ಹಜ್ ಯಾತ್ರೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ನೀಡುತ್ತಿದ್ದ ಸಹಾಯಧನ ಈ ವರ್ಷದಿಂದ ರದ್ದಾಗಿದೆ ಎಂದು ಮಂಗಳವಾರ ಕೇಂದ್ರ ಅಲ್ಪಸಂಖ್ಯಾತ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ. ಕೇಂದ್ರ ಸರ್ಕಾರ ರಚಿಸಿದ ಸಮಿತಿಯ ಶಿಫಾರಸುಗಳ ಜಾರಿ ಕುರಿತು ಪತ್ರಿಕಾಗೋಷ್ಠಿ ಉದ್ದೇಶಿ ಮಾತನಾಡಿದ...

ಡೀಸೆಲ್ ದರ ದಾಖಲೆ ಏರಿಕೆ, ಪೆಟ್ರೋಲ್ ದರವೂ ಹೆಚ್ಚಾಯ್ತು!

7 days ago

ನವದೆಹಲಿ: ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಡೀಸೆಲ್ ಸಾರ್ವಕಾಲಿಕ ಗರಿಷ್ಟ ದರ ತಲುಪಿದರೆ, ಪೆಟ್ರೋಲ್ ಮೂರುವರೆ ವರ್ಷಗಳ ಗರಿಷ್ಟ ಮಟ್ಟ ತಲುಪಿದೆ. ದೆಹಲಿಯಲ್ಲಿ ಪ್ರತಿ ಲೀಟರ್ ಡೀಸೆಲ್ 61.74ರೂ.ಗೆ ಮತ್ತು ಪೆಟ್ರೋಲ್ ಬೆಲೆ 71ರೂ. ಏರಿಕೆಯಾಗಿದೆ. ಇಂಡಿಯನ್ ಆಯಿಲ್...

ಗಂಟೆಗೆ 140 ಪ್ಲಸ್ ವೇಗ: ಯುವ ಕ್ರಿಕೆಟಿಗರ ಮೇಲೆ ಕಣ್ಣಿಡಲು ಕೊಹ್ಲಿಗೆ ಗಂಗೂಲಿ ಸಲಹೆ

1 week ago

ನವದೆಹಲಿ: ಟೀಂ ಇಂಡಿಯಾ ಅಂಡರ್ 19ರ ತಂಡದ ಯುವ ವೇಗಿಗಳು ನ್ಯೂಜಿಲೆಂಡ್ ನಲ್ಲಿ ನಡೆಯುತ್ತಿರುವ ವಿಶ್ವಕಪ್‍ನ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಗಂಟೆಗೆ 140 ಕಿ.ಮೀ ವೇಗದಲ್ಲಿ ಬೌಲ್ ಮಾಡಿ ಕ್ರಿಕೆಟ್ ಅಭಿಮಾನಿಗಳ ಗಮನ ಸೆಳೆದಿದ್ದಾರೆ. ಕಿರಿಯ ತಂಡದ ಪ್ರದರ್ಶನ ಕಂಡ...

ಭಾರತೀಯ ಸೇನಾ ದಿನಾಚರಣೆಯಂದೇ 7 ಪಾಕಿಸ್ತಾನಿ ಸೈನಿಕರನ್ನ ಹೊಡೆದುರುಳಿಸಿದ ಯೋಧರು

1 week ago

ಪೂಂಚ್: ಇಂದು ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಭಯೋತ್ಪಾದಕರನ್ನು ಹೊಡೆದುರುಳಿಸಿದ ಬೆನ್ನಲ್ಲೇ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆ ಪ್ರತೀಕಾರ ದಾಳಿ ನಡೆಸಿ ಪಾಕ್ 7 ಸೈನಿಕರನ್ನು ಹೊಡೆದುರುಳಿಸಿದ್ದಾರೆ. ದೇಶಾದ್ಯಂತ...