Friday, 27th April 2018

Recent News

2 weeks ago

ಗರಿ ಗರಿ ನೋಟುಗಳಲ್ಲಿ ಅಲಂಕೃತಗೊಂಡ ವಿಘ್ನನಿವಾರಕ ಗಣೇಶ-ವಿಡಿಯೋ ನೋಡಿ

ಚೆನ್ನೈ: ದೇವಸ್ಥಾನವನ್ನು ಹೂವಿನಿಂದ, ಹಣ್ಣಿನಿಂದ ಅಲಂಕಾರ ಮಾಡುವುದು ಸಾಮಾನ್ಯ. ಆದರೆ ಚೆನ್ನೈನ ಬಾಲ ವಿನಯಗಾರ್ ನ ಗಣಪತಿ ದೇವಸ್ಥಾನವನ್ನು ವಿಶೇಷವಾಗಿ ದುಡ್ಡಿನಿಂದ ಅಲಂಕಾರ ಮಾಡಲಾಗಿದೆ. ತಮಿಳುನಾಡಿನಲ್ಲಿಂದು ಹೊಸ ವರ್ಷ ಸಂಭ್ರಮದ ಕಾರಣ ದೇವಾಯಕ್ಕೆ ದುಡ್ಡಿನಿಂದ ಅಲಂಕಾರ ಮಾಡಲಾಗಿದೆ. ಒಂದು ರೂ. ನೋಟಿನಿಂದ ಹಿಡಿದು 2 ಸಾವಿರ ರೂ. ವರೆಗಿನ ಎಲ್ಲಾ ರೀತಿಯ ನೋಟುಗಳನ್ನು ದೇವಾಲಯದ ಗೋಡೆಗೆ ಅಂಟಿಸಿ ಅಲಂಕಾರಕ್ಕೆ ಬಳಕೆ ಮಾಡಲಾಗಿದೆ. ಸಂಪೂರ್ಣವಾಗಿ ದೇವಾಲಯವನ್ನು ಈ ರೀತಿ ಅಲಂಕಾರ ಮಾಡಲು 4 ಲಕ್ಷ ರೂಪಾಯಿಗಳನ್ನು ಬಳಸಲಾಗಿದೆ. ಪ್ರತಿ […]

3 months ago

ನಡುರಸ್ತೆಯಲ್ಲೇ ಡ್ಯಾನ್ಸ್, ಮಿಸ್ಸಾಗಿ ಬೈಕ್ ಟಚ್ ಆಗಿದ್ದಕ್ಕೆ ಯುವಕ ಯುವತಿಗೆ ಥಳಿತ- ಹೊಸ ವರ್ಷದಂದು ಬೆಂಗ್ಳೂರಲ್ಲಿ ಪುಂಡರ ಅಟ್ಟಹಾಸ

ಬೆಂಗಳೂರು: ನಗರದಲ್ಲಿ ಹೊಸವರ್ಷದ ದಿನ ನಡುರಸ್ತೆಯಲ್ಲೆ ಪುಂಡರು ಅಟ್ಟಹಾಸ ಮೆರೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರೌಡಿಶೀಟರ್ ಮತ್ತು ಆತನ ತಂಡ ಯುವತಿಯೊಬ್ಬರ ಮೇಲೆ ದಾಳಿ ಮಾಡಿದ ಘಟನೆ ಇಂದಿರಾನಗರದ 6ನೇ ಹಂತದ ಮೋಟಪ್ಪನಪಾಳ್ಯದಲ್ಲಿ ನಡೆದಿದೆ. ಅಂಬರೀಶ್ ಅಲಿಯಾಸ್ ಕಾಖಿ, ಲೋಕೇಶ್ ಅಲಿಯಾಸ್ ಗುಡ್ಡೆ ಮತ್ತು ಗ್ಯಾಂಗ್‍ನಿಂದ ಕೃತ್ಯ ನಡೆದಿದೆ. ಕುಡಿದ ಅಮಲಿನಲ್ಲಿ ನಡುರಸ್ತೆಯಲ್ಲಿ ವಾಹನ...

ಶಿವನ ಸನ್ನಿಧಿಯಲ್ಲಿ ಲಕ್ಷಾಂತರ ಜನರ ಹೊಸವರ್ಷದ ಸಂಭ್ರಮಾಚರಣೆ

4 months ago

ಕೋಲಾರ: 2018 ರ ಹೊಸ ವರ್ಷವನ್ನು ಸಾವಿರಾರು ಜನ ಭಕ್ತರು ಶಿವನ ಸನ್ನಿಧಿ ಕೋಟಿ ಶಿವಲಿಂಗ ಕ್ಷೇತ್ರದಲ್ಲಿ ಆಚರಣೆ ಮಾಡಿದ್ದಾರೆ. ಬೆಳಗ್ಗಿನಿಂದಲೇ ಜನರು ವಿವಿಧ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸುವ ಮೂಲಕ ಹೊಸ ವರ್ಷದ ಸಂಭ್ರಮಾಚರಣೆ ಮಾಡಿದ್ದಾರೆ. ಕೋಲಾರದ ಬಂಗಾರಪೇಟೆ ತಾಲೂಕಿನ...

ಹೊಸವರ್ಷದಂದು ರೌಡಿಶೀಟರ್‍ಗಳಿಗೆ ಪೊಲೀಸರಿಂದ ಬುಲಾವ್- ಅಳುಕಿನಿಂದ್ಲೇ ಠಾಣೆಗೆ ಬಂದವ್ರಿಗೆ ಆಶ್ಚರ್ಯ

4 months ago

ಬೆಂಗಳೂರು: ಇಂದು ಬೆಳಗ್ಗೆ ನಗರದ ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆ ಠಾಣಾ ವ್ಯಾಪ್ತಿಯ ರೌಡಿಶೀಟರ್ ಗಳಿಗೆ ಠಾಣೆಗೆ ಬರಲು ಪೊಲೀಸರು ಸೂಚಿಸಿದ್ದರು. ಹೊಸ ವರ್ಷದ ದಿನದಂದೇ ಬುಲಾವ್ ಬಂದಿದ್ದಕ್ಕೆ ಅಳುಕಿನಿಂದಲೇ ಠಾಣೆಗೆ ಬಂದವರಿಗೆ ಆಶ್ಚರ್ಯ ಕಾದಿತ್ತು. ಠಾಣೆಗೆ ಬಂದವರಿಗೆ ಅತ್ತಿಬೆಲೆ ಠಾಣೆಯ...

ಹೊಸವರ್ಷದಂದೇ ನೆಲಮಂಗಲದ ಈ ಗ್ರಾಮದ ಜನರಿಗೆ ಸಿಕ್ತು ಬಂಪರ್ ಗಿಫ್ಟ್

4 months ago

ಬೆಂಗಳೂರು: ಬಸ್ ಸೌಲಭ್ಯವಿಲ್ಲದೇ ಸಾಕಷ್ಟು ವರ್ಷ ಪರದಾಡಿದ ಗ್ರಾಮದಲ್ಲಿ ಇದೀಗ ಹೊಸ ಬಸ್ ಗೆ ಚಾಲನೆ ನೀಡೋ ಮೂಲಕ ಹೊಸ ವರ್ಷಕ್ಕೆ ಗಿಫ್ಟ್ ನೀಡಿದಂತಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಅರ್ಜುನಬೆಟ್ಟಹಳ್ಳಿ ಗ್ರಾಮದ ಜನ ಬಸ್ ಸೌಲಭ್ಯವಿಲ್ಲದೆ ಸಾಕಷ್ಟು ವರ್ಷಗಳಿಂದ ಪರದಾಡುವಂತ...

ಎಣ್ಣೆ ಹೊಡೆಯುವಾಗ ಜಗಳ- ಯುವಕನ ಕತ್ತು ಕುಯ್ದು ಕೊಂದೇಬಿಟ್ರು ಸ್ನೇಹಿತರು

4 months ago

ರಾಮನಗರ: ಹೊಸ ವರ್ಷ ಆಚರಣೆ ಸಂದರ್ಭದಲ್ಲಿ ಮದ್ಯಸೇವನೆ ವೇಳೆ ಉಂಟಾದ ಕ್ಷುಲ್ಲಕ ಜಗಳಕ್ಕೆ ಸ್ನೇಹಿತರೇ ಯುವಕನೋರ್ವನ ಕತ್ತು ಕುಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಗುಡಿಮಾವು ಗ್ರಾಮದಲ್ಲಿ ನಡೆದಿದೆ. ದೇವಗೆರೆ ಗ್ರಾಮದ ನಿವಾಸಿ ನವೀನ್(27) ಕೊಲೆಯಾದ ಯುವಕ....

ಹೊಸವರ್ಷದಂದು 12.05 ಕ್ಕೆ ಹೆಣ್ಣುಮಗು ಜನನ- ಬಿಬಿಎಂಪಿಯಿಂದ ದಂಪತಿಗೆ ಸಿಕ್ತು ಭರ್ಜರಿ ಗಿಫ್ಟ್!

4 months ago

ಬೆಂಗಳೂರು: ಹೊಸವರ್ಷದಂದು ರಾತ್ರಿ 12 ಗಂಟೆಗೆ ಹುಟ್ಟಿದ ಹೆಣ್ಣು ಮಗುವಿಗೆ 5 ಲಕ್ಷ ರೂ. ನೀಡೋ ಮೂಲಕ ಬಿಬಿಎಂಪಿ ಭರ್ಜರಿ ಗಿಫ್ಟ್ ನೀಡಿದೆ. ಹೊಸವರ್ಷದ ಮೊದಲ ದಿನವೇ ಗೋಪಿ-ಪುಷ್ಪಾ ದಂಪತಿಗೆ ಹುಟ್ಟಿದ ಹೆಣ್ಣು ಮಗುವಿಗೆ ಬಿಬಿಎಂಪಿ ಈ ಭರ್ಜರಿ ಗಿಫ್ಟ್ ಘೋಷಿಸಿದ್ದಾರೆ....

ನ್ಯೂ ಇಯರ್ ಎಂಜಾಯ್ ಮಾಡೋದ್ರ ಜೊತೆಗೆ ಜನರಿಗೂ ಜವಾಬ್ದಾರಿ ಇರಬೇಕು: ರಾಮಲಿಂಗಾರೆಡ್ಡಿ

4 months ago

ಬೆಂಗಳೂರು: ನ್ಯೂ ಇಯರ್ ಎಂಜಾಯ್ ಮಾಡೋದ್ರ ಜೊತೆಗೆ ಜನರಿಗೂ ಕೆಲವು ಜವಾಬ್ದಾರಿ ಇರಬೇಕು. ಹೊಸ ವರ್ಷಾಚರಣೆಗೆ ಸುಮಾರು ಒಂದು ಲಕ್ಷ ಜನ ಇದ್ರು. ಪೊಲೀಸರು ಚೆನ್ನಾಗಿ ಕೆಲಸ ಮಾಡಿದ್ದಾರೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಬೆಂಗಳೂರು ಪೊಲೀಸರ ಬಗ್ಗೆ ಮೆಚ್ಚುಗೆಯನ್ನು...