Friday, 15th December 2017

Recent News

1 month ago

ಟೀಂ ಇಂಡಿಯಾಗೆ 40 ರನ್ ಸೋಲು – ನ.7ಕ್ಕೆ ನಿರ್ಣಾಯಕ ಪಂದ್ಯ

ರಾಜ್ ಕೋಟ್: ನ್ಯೂಜಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯವನ್ನು ಟೀಂ ಇಂಡಿಯಾ 40 ರನ್ ಗಳಿಂದ ಸೋತಿದೆ. ಈ ಮೂಲಕ 3 ಪಂದ್ಯಗಳ ಸರಣಿ 1-1ರ ಸಮಬಲ ಸಾಧಿಸಿದೆ. ಮಂಗಳವಾರ ತಿರುವನಂತಪುರಂನಲ್ಲಿ ನಡೆಯಲಿರುವ ಪಂದ್ಯ ಸರಣಿಯನ್ನು ಯಾರು ಗೆಲ್ಲುತ್ತಾರೆ ಎಂಬುದನ್ನು ನಿರ್ಧರಿಸಲಿದೆ. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡ ನಿಗದಿತ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 196 ರನ್ ಗಳಿಸಿತ್ತು. ಇದಕ್ಕುತ್ತರವಾಗಿ ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್ […]

1 month ago

ದೆಹಲಿಯಲ್ಲಿ ಬ್ಯಾಟಿಂಗ್ ವೈಭವ: ಧವನ್- ರೋಹಿತ್ ದಾಖಲೆಯ ಜೊತೆಯಾಟ

ನವದೆಹಲಿ: ಫಿರೋಜ್ ಶಾ ಕೊಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟಿ 20 ಪಂದ್ಯದಲ್ಲಿ ನ್ಯೂಜಿಲೆಂಡ್ ಗೆ ಭಾರತ 203 ರನ್ ಗಳ ಗುರಿಯನ್ನು ನೀಡಿದೆ. ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಅವರ ಭರ್ಜರಿ ಬ್ಯಾಟಿಂಗ್ ನಿಂದಾಗಿ ಭಾರತ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 202 ರನ್...

ಅಮುಲ್ ಜರ್ಸಿಯೊಂದಿಗೆ ಕಣಕ್ಕೆ ಇಳಿಯಲಿದೆ ನ್ಯೂಜಿಲೆಂಡ್ ಕ್ರಿಕೆಟ್ ತಂಡ

7 months ago

ಅಹಮದಾಬಾದ್: ಜೂನ್ ಒಂದರಿಂದ ಇಂಗ್ಲೆಂಡಿನಲ್ಲಿ ಆರಂಭವಾಗಲಿರುವ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾಟದಲ್ಲಿ ನ್ಯೂಜಿಲೆಂಡ್ ಕ್ರಿಕೆಟ್ ತಂಡ ಅಮುಲ್ ಜರ್ಸಿಯನ್ನು ತೊಟ್ಟು ಕಣಕ್ಕೆ ಇಳಿಯಲಿದೆ. ವಾರ್ಷಿಕ 27 ಸಾವಿರ ಕೋಟಿ ರೂ. ವ್ಯವಹಾರ ನಡೆಸಿ ಏಷ್ಯಾದ ಅತಿ ದೊಡ್ಡ ಹಾಲು ಉತ್ಪಾದಕ ಬ್ರಾಂಡ್...