Monday, 28th May 2018

2 months ago

9ನೇ ಕ್ಲಾಸ್ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ – `I Am failure’ ಎಂದು ಡೆತ್‍ನೋಟ್ ಬರೆದಿರುವ ಬಾಲಕಿ

ನವದೆಹಲಿ: ಶಾಲೆಯಲ್ಲಿ ಶಿಕ್ಷಕನ ಲೈಂಗಿಕ ಕಿರುಕಳಕ್ಕೆ ಬೇಸತ್ತು 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿ ಬರೆದಿರುವ ಡೆತ್‍ನೋಟ್ ಸಿಕ್ಕಿದೆ. ಮಯೂರ್ ವಿಹಾರ್ ನಲ್ಲಿರೋ ಶಾಲೆಯೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ 15 ವರ್ಷದ ಬಾಲಕಿ ಮಂಗಳವಾರದಂದು ಆತ್ಮಹತ್ಯೆಗೆ ಶರಣಾಗಿದ್ದಳು. ಶಿಕ್ಷಕನ ಲೈಂಗಿಕ ಕಿರುಕುಳದಿಂದ ಬೇಸತ್ತು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ಆರೋಪಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಶಾಲೆಯ ಪ್ರಿನ್ಸಿಪಾಲ್ ಹಾಗೂ ಇಬ್ಬರು ಶಿಕ್ಷಕರ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. ಪೋಷಕರು ಮಾಡಿರುವ ಆರೋಪದ ಬಗ್ಗೆ ನೊಯ್ಡಾ ಪೊಲೀಸರು […]

2 months ago

9ನೇ ಕ್ಲಾಸ್ ವಿದ್ಯಾರ್ಥಿನಿ ಆತ್ಮಹತ್ಯೆ- ಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ

  ನವದೆಹಲಿ: 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ನೊಯ್ಡಾದಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಶಾಲೆಯ ಪ್ರಿನ್ಸಿಪಾಲ್ ಹಾಗು ಇಬ್ಬರು ಶಿಕ್ಷಕರ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಇಲ್ಲಿನ ಮಯೂರ್ ವಿಹಾರ್‍ನಲ್ಲಿರೋ ಶಾಲೆಯೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ 15 ವರ್ಷದ ಬಾಲಕಿ ಮಂಗಳವಾರದಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಶಿಕ್ಷಕನ ಲೈಂಗಿಕ ಕಿರುಕುಳದಿಂದ ಬೇಸತ್ತು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು...

10 ರೂ. ಆಸೆ ತೋರಿಸಿ 7ರ ಬಾಲಕಿಯ ಮೇಲೆ ಪೇದೆಯಿಂದಲೇ ರೇಪ್

5 months ago

ನೋಯ್ಡಾ: ಏಳು ವರ್ಷದ ಬಾಲಕಿಯ ಮೇಲೆ ಪೊಲೀಸ್ ಪೇದೆಯೇ ಅತ್ಯಾಚಾರ ನಡೆಸಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ಸುಭಾಷ್ ಸಿಂಗ್ (45) ಎಂಬ ಪೊಲೀಸ್ ಪೇದೆ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯಾಗಿದ್ದು, ನೋಯ್ಡಾದ ಬುದ್ಧ ನಗರ ತೆರಿಗೆ...

ಮನೆ ಹೊರಗಡೆ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸಹೋದರಿಯರ ಶವ ಪತ್ತೆ

5 months ago

ನೊಯ್ಡಾ: ಮನೆ ಹೊರಗಡೆ ಇದ್ದ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಸಹೋದರಿಯರ ಶವ ಪತ್ತೆಯಾದ ಘಟನೆ ಇಂದು ಬೆಳಗ್ಗೆ ದೆಹಲಿ ಬಳಿಯ ನೋಯ್ಡಾದಲ್ಲಿ ನಡೆದಿದೆ. ಇಲ್ಲಿನ ಬರೋಲಾ ಗ್ರಾಮದಲ್ಲಿ ಸೆಕ್ಟರ್ 49 ರಲ್ಲಿ ವಾಸವಿದ್ದ 18 ಹಾಗೂ 13 ವರ್ಷದ...

ಮೊಬೈಲ್ ಗೇಮ್ ಪ್ರಭಾವದಿಂದ ತಾಯಿ, ಸಹೋದರಿಯನ್ನೇ ಕೊಂದ ಅಪ್ರಾಪ್ತ ಬಾಲಕ

6 months ago

ಅಹಮದಾಬಾದ್: ಹಿಂಸಾತ್ಮಕ ಮೊಬೈಲ್ ಗೇಮ್ ಆಡಲು ಆಡಿಕ್ಟ್ ಆಗಿದ್ದ ಅಪ್ರಾಪ್ತ ಬಾಲಕನೊಬ್ಬ, ಗೇಮ್ ಪ್ರೇರಣೆಯಿಂದ ಸ್ವತಃ ತಾಯಿ ಹಾಗೂ ಸಹೋದರಿನ್ನೇ ಕೊಲೆ ಮಾಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶ ನೋಯ್ಡಾದಲ್ಲಿ ನಡೆದಿದೆ. ತಾಯಿ ಅಂಜಲಿ ಹಾಗೂ 11 ವರ್ಷದ ಸಹೋದರಿ ಕನ್ನಿಕಾ...

ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಿಜೆಪಿ ಮುಖಂಡ ಬಲಿ

6 months ago

ನವದೆಹಲಿ: ಬಿಜೆಪಿ ಮುಖಂಡ ಹಾಗೂ ಅವರ ಭದ್ರತಾ ಸಿಬ್ಬಂದಿಯೊಬ್ಬರು ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಘಟನೆ ಗ್ರೇಟರ್ ನೊಯ್ಡಾದ ಬಿಸ್ರಖ್ ಎಂಬಲ್ಲಿ ಗುರುವಾರ ನಡೆದಿದೆ. ಶಿವಕುಮಾರ್ ಯಾದವ್ ಹತ್ಯೆಯಾದ ಬಿಜೆಪಿ ಮುಖಂಡ. ಇವರು ಗ್ರೇಟರ್ ನೊಯ್ಡಾದ ಬೆಹ್ಲೋಲ್ಪುರ್ ಗ್ರಾಮದವರು. ಶಿವಕುಮಾರ್ ತನ್ನ ಸೆಕ್ಯೂರಿಟಿ...

ಅತೀ ವೇಗದ ಕಾರ್ ಚಾಲನೆಯಿಂದ 8 ತಿಂಗಳ ಗರ್ಭಿಣಿ ದಾರುಣ ಸಾವು!

7 months ago

ನೊಯ್ಡಾ: ವ್ಯಕ್ತಿಯೊಬ್ಬ ತನ್ನ ಕಾರನ್ನು ವೇಗವಾಗಿ ಚಲಾಯಿಸಿದ್ದರಿಂದ 8 ತಿಂಗಳ ಗರ್ಭಿಣಿ ಹಾಗೂ ಆಕೆಯ ಪತಿಗೆ ಗುದ್ದಿದ ಘಟನೆ ನಡೆದಿರುವುದಾಗಿ ಬೆಳಕಿಗೆ ಬಂದಿದೆ. ಈ ಘಟನೆ ನೊಯ್ಡಾದಲ್ಲಿ ಭಾನುವಾರ ರಾತ್ರಿ ನಡೆದಿದೆ. ಘಟನೆಯಿಂದ ಗರ್ಭಿಣಿ ಗಂಭೀರ ಗಾಯಗೊಂಡಿದ್ದು, ಕೂಡಲೇ ಮಹಿಳೆಯನ್ನು ಸ್ಥಳೀಯ...

ಚಲಿಸುವ ಕಾರಿನಲ್ಲಿ ಗ್ಯಾಂಗ್ ರೇಪ್‍ಗೈದು, ಯುವತಿಯನ್ನು ದೇವಸ್ಥಾನದ ಬಳಿ ಎಸೆದು ಪರಾರಿಯಾದ್ರು!

8 months ago

ದೆಹಲಿ: ಚಲಿಸುತ್ತಿದ್ದ ಕಾರಿನಲ್ಲಿ 25 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಉತ್ತರಪ್ರದೇಶದ ನೋಯ್ಡಾದಲ್ಲಿ ಶುಕ್ರವಾರ ನಡೆದಿದೆ. ನೋಯ್ಡಾದ ಗಾಲ್ಫ ಕೋರ್ಸ್ ಮೆಟ್ರೋ ನಿಲ್ದಾಣದ ಗೇಟ್ ಬಳಿ ಕ್ಯಾಬ್ ಗಾಗಿ ಕಾಯುತ್ತಾ ನಿಂತಿದ್ದರು. ಇದೇ ಯುವತಿ ಬಳಿ ಬಂದ...